ಕೇರಳ

ಅಧಿವೇಶನದ ವೇಳೆ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ? ಕಮಲ ಪಾಳಯಕ್ಕೆ ಮತ್ತೊಮ್ಮೆ ಬಹಿರಂಗ ಮುಖಭಂಗ

ನ್ಯೂಸ್ ನಾಟೌಟ್: ಹನ್ನೊಂದು ವರ್ಷಗಳ ಹಿಂದೆ ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಇಬ್ಬರು ಬಿಜೆಪಿ ಸಚಿವರು ಅಶ್ಲೀಲ ಸಿನಿಮಾ ನೋಡಿ ರಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಪ್ರಕರಣ ಇಡೀ ರಾಜ್ಯದ ಮಾನ...

ಕಾಸರಗೋಡು: ಭೀಕರ ಅಪಘಾತ! ವಿದ್ಯಾರ್ಥಿ ಮೃತ್ಯು!

ಕಾಸರಗೋಡು: ಪರೀಕ್ಷೆ ಬರೆದು ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಆದಿಲ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಕಾಸರಗೋಡಿನಲ್ಲಿ ಸಂಭವಿಸಿದೆ.ಆದಿಲ್ ಕುಂಬಳೆಯ ಮಹಾತ್ಮ...

ಸುಳ್ಯಕ್ಕೆ ಬರ್ತಿದ್ದಾರೆ ಯುವಕರ ಸ್ಫೂರ್ತಿ ‘ಸಿಂಗಂ’ ಅಣ್ಣಾಮಲೈ..!

ನ್ಯೂಸ್ ನಾಟೌಟ್: ತಮಿಳುನಾಡು  ರಾಜಕೀಯ ವಲಯದ ಸೆನ್ಸೆಷನಲ್ ನಾಯಕ, ಬಿಜೆಪಿಯ ಫೈಯರ್ ಬ್ರ್ಯಾಂಡ್, ‘ಸಿಂಗಂ’ ಖ್ಯಾತಿಯ ಖಡಕ್ ಪೊಲೀಸ್ ಅಧಿಕಾರಿಯಾಗಿ ಗರ್ಜಿಸಿದ್ದ ಅಣ್ಣಾಮಲೈ ಮಾ.27ರಂದು ಸುಳ್ಯಕ್ಕೆ ಆಗಮಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ...

ಸುಳ್ಯ: ಇಬ್ಬರು ಪುರುಷರು, ಓರ್ವ ಮಹಿಳೆ ದಾರುಣ ಸಾವು!

ನ್ಯೂಸ್ ನಾಟೌಟ್ : ಸುಳ್ಯದಲ್ಲಿ ಮಣ್ಣಿನಡಿಗೆ ಬಿದ್ದು ಸಂಭವಿಸಿದ ಮಹಾ ದುರಂತದಲ್ಲಿಶನಿವಾರ ಉತ್ತರ ಕರ್ನಾಟಕ ಮೂಲದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತ ಕಾರ್ಮಿಕರನ್ನು ಗದಗ ಜಿಲ್ಲೆಯ ಮುಂಡರಗಿಯ ಸೋಮಶೇಖರ ರೆಡ್ಡಿ (45)...

ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ವಿವಾಹವಾಗಿ ಪತ್ತೆ

ನ್ಯೂಸ್‌ನಾಟೌಟ್‌: ಬದಿಯಡ್ಕ ಸಮೀಪದ ಪಿಲಾಂಕಟ್ಟೆಯಿಂದ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಪ್ರೀತಿಸುತ್ತಿದ್ದ ಅನ್ಯ ಧರ್ಮದ ಯುವಕನ ಜತೆ ವಿವಾಹವಾದ ಘಟನೆ ಬೆಳಕಿಗೆ ಬಂದಿದೆ. ಪಿಲಾಂಕಟ್ಟೆಯ ನಿವಾಸಿ ಫಾತಿಮಾ(19) ನಾಪತ್ತೆಯಾದ ಬಗ್ಗೆ ಬದಿಯಡ್ಕ ಪೊಲೀಸರಿಗೆ...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು!

ನ್ಯೂಸ್ ನಾಟೌಟ್: ವೇಗವಾಗಿ ಚಲಾಯಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಪಕ್ಕದ ಗುಡ್ಡವನ್ನೇರಿ ಪಲ್ಟಿಯಾದ ಘಟನೆ ಮಾ.21 ರ ಸಂಜೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರ್ ಬಳಿ...

ಕಾಸರಗೋಡು : ವಿದ್ಯಾರ್ಥಿನಿಯ ನಿಗೂಢ ಸಾವು

ನ್ಯೂಸ್‌ನಾಟೌಟ್‌: ಕಾಸರಗೋಡು ಜಿಲ್ಲೆಯ ಬಂದಡ್ಕದ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯನ್ನು ಬಂದಡ್ಕ ಮಾಲಕುಂಡ ಇಲ್ಲತಿಂಗಲ್‌ ನಿವಾಸಿ ಸುಜಾತಾ ಎಂಬವರ...

ಕ್ರಿಪ್ಟೋ ಕರೆನ್ಸಿ ಹೂಡಿಕೆ ಹೆಸರಲ್ಲಿ ಕೋಟ್ಯಂತರ ರೂ. ವಂಚಿಸಿದಾತನ ಬಂಧನ

ನ್ಯೂಸ್‌ ನಾಟೌಟ್‌: ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಎರಡು ಪಟ್ಟು ಹೆಚ್ಚು ಲಾಭ ಪಡೆಯಬಹುದು ಎಂದು ಸಾರ್ವಜನಿಕರಿಗೆ ನಂಬಿಸಿ ಮಂಗಳೂರಿನಲ್ಲಿ ಹಲವಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ...

ಕಾಸರಗೋಡು: ವಿವಾಹ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ!

ನ್ಯೂಸ್‌ನಾಟೌಟ್‌: ವಿವಾಹ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಲ್ಲೂರು ಪೆರಿಯದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. 18 ವರ್ಷ ವಯಸ್ಸಿನ ಚಾಲಿಂಗಾಲ್ ನ ಸಂಶುದ್ದೀನ್ ಎಂಬವರ ಪುತ್ರಿ...

ಭಯೋತ್ಪಾದಕರಿಗೆ ಹಣ ನೀಡಿದವರೇ ಪ್ರವೀಣ್ ಹತ್ಯೆಗೂ ನೆರವು ನೀಡಿದ್ದರು..!

ನ್ಯೂಸ್ ನಾಟೌಟ್ : ಬಿಜೆಪಿ ಯುವ ನಾಯಕ ದಿವಂಗತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಿದೆ. ಹತ್ಯೆ ನಡೆದು ಕೆಲವು ತಿಂಗಳುಗಳು ಕಳೆದರೂ ಎನ್‌ಐಎ (ರಾಷ್ಟ್ರೀಯ ತನಿಖಾ ದಳ)...