ಕೇರಳ

ದುಬೈಯ ಸಮುದ್ರದಲ್ಲಿ ಮುಳುಗಿ ಕಾಸರಗೋಡಿನ ಬಾಲಕ ಸಾವು..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್‌: ದುಬೈಯಲ್ಲಿ ಸಮುದ್ರಕ್ಕಿಳಿದ ಕಾಸರಗೋಡು ಮೂಲದ ಬಾಲಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಮೂಲತಃ ಕೇರಳದ ಚೆಂಗಳ ನಿವಾಸಿ ಅಬ್ದುಲ್ಲ ಮಫಾಝ್(15) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ....

351 ವರ್ಷಗಳ ನಂತರ ಅದೂರ್ ಭಗವತಿ ಕ್ಷೇತ್ರದಲ್ಲಿ ಪೆರುoಕಳಿಯಾಟ್ಟ ಮಹೋತ್ಸವ:ಪೂರ್ವ ತಯಾರಿಯಾಗಿ ನಡೆದ ಸಾವಯವ ಭತ್ತ ಕೃಷಿಯ ಕೊಯ್ಲೋತ್ಸವ ಹಾಗೂ ಡಂಗುರ ಮೆರವಣಿಗೆ

ನ್ಯೂಸ್ ನಾಟೌಟ್: 351 ವರ್ಷಗಳ ನಂತರ ಆದೂರ್ ಶ್ರೀ ಭಗವತಿ ಕ್ಷೇತ್ರ ದಲ್ಲಿ ಪೆರುoಕಳಿಯಾಟ್ಟ ಮಹೋತ್ಸವ ವಿಜೃಂಭಣೆಯಿಂದ ಜರುಗಲಿದೆ.ಈ ಹಿನ್ನಲೆಯಲ್ಲಿ ಪೂರ್ವ ತಯಾರಿಯಾಗಿ ಸಾವಯವ ಭತ್ತ ಕೃಷಿಯ ಕೊಯ್ಲೋತ್ಸವ ಹಾಗೂ ಡಂಗುರ...

ಪಾತ್ರೆ ತೊಳೆಯುತ್ತಿದ್ದ ಮಹಿಳೆಯ ಕೈಗೆ ತೆಂಗಿನಕಾಯಿ ಎಸೆದ ಮಂಗ..! ಕೈ ಮೂಳೆ ಮುರಿತ, ಆಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್: ಏನಾದರೂ ಉಪದ್ರ ಮಾಡಿದ್ರೆ ಅಣ್ಣ..ಅವನ ಕೋತಿ ಚೇಷ್ಠೆ ನೋಡು ಅಂತೇವೆ, ಆದರೆ ಇಲ್ಲೊಂದು ಕೋತಿ ಪಾತ್ರ ತೊಳೆಯುತ್ತಿದ್ದ ಮಹಿಳೆಯ ಕೈಯ ಮೇಲೆ ತೆಂಗಿನ ಕಾಯಿ ಎಸೆದು ಗಂಭೀರ ಗಾಯಗೊಳಿಸಿದೆ....

ಪಟಾಕಿ ಸ್ಫೋಟಕ್ಕೆ ಕಾಸರಗೋಡಿನ ಯುವಕ ಬಲಿ, ಒಂದೇ ಒಂದು ಕಿಡಿಯಿಂದ ಸಂಭವಿಸಿತು ಮಹಾ ದುರಂತ

ನ್ಯೂಸ್ ನಾಟೌಟ್: ಕಾಸರಗೋಡಿನ ನೀಲೇಶ್ವರದ ವೀರರ್ ಕಾವ್ ದೇವಸ್ಥಾನದಲ್ಲಿ ಕಳೆದ ಸೋಮವಾರ ರಾತ್ರಿ ಸಂಭವಿಸಿದ ಪಟಾಕಿ ಸ್ಫೋಟದಲ್ಲಿ ಗಾಯಗೊಂಡಿದ್ದ ಯುವಕ ಶನಿವಾರ ಮೃತಪಟ್ಟಿದ್ದಾರೆ. ಚೊಯ್ಯಂಕೋಟ ಕಿಣಾವೂರ್ ನಿವಾಸಿ ಕುಂಞಿರಾಮ ಮತ್ತು ಎಂ.ಕೆ.ಸಾವಿತ್ರಿ...

ಕಾಸರಗೋಡು: ದೇವಸ್ಥಾನ ಉತ್ಸವದ ವೇಳೆ ಪಟಾಕಿ ದುರಂತ..! 150ಕ್ಕೂ ಹೆಚ್ಚು ಮಂದಿಗೆ ಗಾಯ, 8 ಜನರ ಸ್ಥಿತಿ ಗಂಭೀರ..!

ನ್ಯೂಸ್ ನಾಟೌಟ್‌ : ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡ ಸಂಭವಿಸಿರುವ ಘಟನೆ ನೆರೆಯ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ದೇವಸ್ಥಾನವೊಂದರ ಉತ್ಸವ ವೇಳೆ ಕಳೆದ ಮಧ್ಯರಾತ್ರಿ ಅ.28 ರಂದು ನಡೆದಿದೆ. ಕಾಸರಗೋಡು...

ಕೇರಳ ಸಿಎಂ ಪಿಣರಾಯಿ ವಿಜಯನ್‌ ಪ್ರಯಾಣಿಸುತ್ತಿದ್ದ ಕಾರು ಸರಣಿ ಅಪಘಾತ..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್‌ :ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ತುತ್ತಾಗಿದೆ. ಅವರ ಬೆಂಗಾವಲು ಕಾರುಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ. ತಿರುವನಂತಪುರದಲ್ಲಿ ಅ.28 ರಂದು ಈ ಘಟನೆ...

ಇನ್ನು ಮುಂದೆ ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನದಲ್ಲಿಇರುಮುಡಿ’ ಸಾಗಿಸಲು ಅನುಮತಿ..! ಈ ಬಗ್ಗೆ ನಾಗರಿಕ ವಿಮಾನಯಾನ ಸಚಿವ ಹೇಳಿದ್ದೇನು..?

ನ್ಯೂಸ್ ನಾಟೌಟ್: ಕೇರಳದ ಶಬರಿಮಲೆ ದೇವಸ್ಥಾನಕ್ಕೆ ತೆರಳುವ ಯಾತ್ರಾರ್ಥಿಗಳು ವಿಮಾನಗಳ ಕ್ಯಾಬಿನ್ ಬ್ಯಾಗ್‌ ನಲ್ಲಿ ಇನ್ನು ಮುಂದೆ ಇರುಮುಡಿ’ಯನ್ನು ಸಾಗಿಸಲು ಅನುಮತಿ ಇದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು...

ಆನ್‌ ಲೈನ್‌ ಬುಕ್ಕಿಂಗ್‌ ಮಾಡಿದವರಿಗೆ ಮಾತ್ರ ಶಬರಿಮಲೆ ಪ್ರವೇಶ..! ದಿನಕ್ಕೆ 80,000 ಭಕ್ತರಿಗೆ ದರ್ಶನಕ್ಕೆ ಅವಕಾಶ

ನ್ಯೂಸ್ ನಾಟೌಟ್: ಶಬರಿಮಲೆಯಲ್ಲಿ ನವೆಂಬರ್‌ ನಿಂದ ಪ್ರಾರಂಭವಾಗುವ ಎರಡು ತಿಂಗಳ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರಾ ಹಿನ್ನೆಲೆ ಈ ವರ್ಷ ಆನ್‌ಲೈನ್‌ ಬುಕ್ಕಿಂಗ್‌ ಮಾಡಿದವರಿಗೆ ಮಾತ್ರ ಶಬರಿಮಲೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಕೇರಳ...

ಕಾಸರಗೋಡು: ಸಂಜೆ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ದಿಢೀರ್ ನಾಪತ್ತೆ..! ಕೆರೆಯಲ್ಲಿ 3 ವರ್ಷದ ಮಗುವಿನ ಶವ ಪತ್ತೆ..!

ನ್ಯೂಸ್ ನಾಟೌಟ್: ಕೆರೆಗೆ ಬಿದ್ದು ಮೂರು ವರ್ಷದ ಮಗುವೊಂದು ಮೃತಪಟ್ಟ ಘಟನೆ ಕಾಸರಗೋಡಿನ ಬೆದ್ರಡ್ಕ ಕಂಬಾರ್ ಎಂಬಲ್ಲಿ ರವಿವಾರ(ಸೆ.29) ಸಂಜೆ ನಡೆದಿದೆ.ಕಂಬಾರು ನಿವಾಸಿ ನೌಶಾದ್ ಎಂಬವರ ಪುತ್ರ ಮುಹಮ್ಮದ್ ಸೌಹಾನ್ ಹಬೀಬ್...

ಸುಳ್ಯ: ಬೋವಿಕ್ಕಾನ ಸರಸ್ವತಿ ವಿದ್ಯಾಲಯದಲ್ಲಿ ಕೆವಿಜಿ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ನ್ಯೂಸ್‌ ನಾಟೌಟ್‌: ಸುಳ್ಯದ ಕೆವಿಜಿ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಕೇರಳದ ಕಾಸರಗೋಡು ಜಿಲ್ಲೆಯ ಬೋವಿಕ್ಕಾನದ ಸರಸ್ವತಿ ವಿದ್ಯಾಲದ ಸಹಯೋಗದೊಂದಿಗೆ ಇಲ್ಲಿನ ವಿದ್ಯಾಲಯದಲ್ಲಿ ಭಾನುವಾರ (ಸೆ. 22) ಉಚಿತ ವೈದ್ಯಕೀಯ...