ಕೇರಳ

ಅನುಮಾನಾಸ್ಪದವಾಗಿ ಮೂರು ಹುಲಿಗಳ ಶವ ಪತ್ತೆ..! ತನಿಖೆಗೆ ಆದೇಶಿಸಿದ ಅರಣ್ಯ ಇಲಾಖೆ..!

ನ್ಯೂಸ್ ನಾಟೌಟ್: ಕೇರಳದ ಗುಡ್ಡಗಾಡು ಜಿಲ್ಲೆ ವಯನಾಡ್‌ ನ ಎರಡು ಕಡೆಗಳಲ್ಲಿ ಮೂರು ಹುಲಿಗಳ ಮೃತದೇಹಗಳು ಪತ್ತೆಯಾಗಿವೆ. ಈ ಬಗ್ಗೆ ಅರಣ್ಯ ಇಲಾಖೆ ಬುಧವಾರ(ಫೆ.5) ತನಿಖೆಗೆ ಆದೇಶಿಸಿದೆ. ಕುರಿಚ್ಯಾಡ್ ಅರಣ್ಯ ವ್ಯಾಪ್ತಿಯಲ್ಲಿ...

ಕಾಸರಗೋಡು: ಮೀನುಗಾರಿಕಾ ಬೋಟ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು..! ತನಿಖೆ ನಡೆಸುತ್ತಿರುವ ಪೊಲೀಸರು

ನ್ಯೂಸ್ ನಾಟೌಟ್: ಮೀನುಗಾರಿಕಾ ಬೋಟ್ ಮತ್ತು ಸಾಮಾಗ್ರಿಗಳಿಗೆ ಬೆಂಕಿ ಹಚ್ಚಿದ ಘಟನೆ ಗುರುವಾರ(ಜ.23) ಬೆಳಿಗ್ಗೆ ಕಾಸರಗೋಡಿನ ಕುಂಬಳೆ ಸಮೀಪದ ಮುಟ್ಟಂ ಎಂಬಲ್ಲಿ ಬೆಳಕಿಗೆ ಬಂದಿದೆ. ಕೀರ್ತೆಶ್ ದಾಮೋದರನ್ ಎಂಬವರ ಮಾಲಕತ್ವದ ಬೋಟ್,...

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು..! ವೈದ್ಯರು ತಪಾಸಣೆ ನಡೆಸಿ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದಿದ್ದರು..!

ನ್ಯೂಸ್ ನಾಟೌಟ್ : ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕಾಸರಗೋಡಿನ ಕುಂಬಳೆ ಯಲ್ಲಿ ಇಂದು(ಜ.12) ನಡೆದಿದೆ.ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ...

ಕೇರಳ: ದೇಗುಲ ಉತ್ಸವದ ವೇಳೆ ರೊಚ್ಚಿಗೆದ್ದ ಆನೆ..! ಸೊಂಡಿಲಿನಿಂದ ವ್ಯಕ್ತಿಯನ್ನು ಎಸೆದು ಆಕ್ರೋಶ, 20ಕ್ಕೂ ಹೆಚ್ಚು ಮಂದಿಗೆ ಗಾಯ, ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್ : ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದಲ್ಲಿದ್ದ ಆನೆಯೊಂದು ದಾಳಿ ಮಾಡಿದ ಪರಿಣಾಮ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೇರಳದ ಮಲಪ್ಪುರಂನ ತಿರೂರಿನ ಬಿ.ಪಿ.ಅಂಗಡಿಯ...

ಯಾರೂ ವಾಸವಿಲ್ಲದ ಮನೆಯ ಫ್ರಿಡ್ಜ್ ​ನಲ್ಲಿ ಮಾನವನ ತಲೆಬುರುಡೆ, ಮೂಳೆಗಳು ಪತ್ತೆ..! 14 ಎಕರೆ ಜಾಗದಲ್ಲಿರುವ ಪಾಳು ಬಿದ್ದ ಮನೆ..!

ನ್ಯೂಸ್ ನಾಟೌಟ್: ಯಾರೂ ವಾಸವಿಲ್ಲದ ಮನೆಯೊಂದರ ಫ್ರಿಡ್ಜ್ ​ನಲ್ಲಿ ಮಾನವನ ತಲೆಬುರುಡೆ, ಮೂಳೆಗಳು ಪತ್ತೆಯಾಗಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಜನವಸತಿಯಿಲ್ಲದ ಮನೆಯೊಂದರ ಫ್ರಿಡ್ಜ್​ ನಲ್ಲಿ ತಲೆಬುರುಡೆ ಹಾಗೂ ಮೂಳೆಗಳು ಪ್ಯಾಕ್...

20 ಅಡಿ ಎತ್ತರದ ವೇದಿಕೆಯಿಂದ ಕೆಳಗೆ ಬಿದ್ದಿದ್ದ ಕೇರಳ ಶಾಸಕಿಯ ಸ್ಥಿತಿ ಗಂಭೀರ..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್‌ ನಾಟೌಟ್‌: ಕೊಚ್ಚಿಯಲ್ಲಿರುವ ಜವಾಹರ್ ​ಲಾಲ್ ನೆಹರು ಸ್ಟೇಡಿಯಂನಲ್ಲಿ ನಿರ್ಮಿಸಲಾದ 20 ಅಡಿ ಎತ್ತರದ ಗ್ಯಾಲರಿಯಿಂದ ಕಾಂಗ್ರೆಸ್ ನ ತೃಕ್ಕಾಕರ ಶಾಸಕಿ ಉಮಾ ಥಾಮಸ್ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ...

ಕಾಸರಗೋಡು: ತಡರಾತ್ರಿ ಅಗ್ನಿಗಾಹುತಿಯಾದ 5 ಅಂಗಡಿಗಳು..! 3 ಗಂಟೆಗಳ ಕಾಲ ಉರಿದ ಬೆಂಕಿ

ನ್ಯೂಸ್ ನಾಟೌಟ್: ಬೆಂಕಿಯ ಅವಘಡಕ್ಕೆ ಐದು ಅಂಗಡಿಗಳು ಹೊತ್ತಿ ಉರಿದ ಘಟನೆ ಶನಿವಾರ(ಡಿ.21) ತಡರಾತ್ರಿ ಕಾಸರಗೋಡಿನ ಪೆರ್ಲ ಬಳಿ ನಡೆದಿದೆ. ಪೆರ್ಲ ಪೇಟೆಯಲ್ಲಿರುವ ಪೂಜಾ ಫ್ಯಾನ್ಸಿ , ಗೋಪಿನಾಥ್ ಪೈ ಕ್ಲೋತ್...

ಉಡುಪಿ: ಹೋಟೆಲ್ ಕಾರ್ಮಿಕನನ್ನು ಬಿಯರ್ ಬಾಟಲಿಯ ಚೂರಿನಿಂದ ಕುತ್ತಿಗೆ ಕೊಯ್ದು ಕೊಲೆ..! ಕಾಸರಗೋಡಿನ ಯುವಕನ ದುರಂತ ಅಂತ್ಯ..!

ನ್ಯೂಸ್ ನಾಟೌಟ್ : ಹೋಟೆಲ್ ಕಾರ್ಮಿಕರೊಬ್ಬರನ್ನು ಬಿಯರ್ ಬಾಟಲಿಯ ಚೂರಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ಉಡುಪಿಯ ಮಣಿಪಾಲದ ಈಶ್ವರನಗರ ಸಮೀಪ ಇಂದು(ಡಿ.6) ಬೆಳಗ್ಗೆ ನಡೆದಿದೆ. ಮೃತರನ್ನು ಕಾಸರಗೋಡಿನ ಶ್ರೀಧರ್...

ಕಾಸರಗೋಡು: ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ತಲವಾರಿನಿಂದ ದಾಳಿ..! ಚಿಕಿತ್ಸೆ ಫಲಿಸದೆ ಸಾವು..!

ನ್ಯೂಸ್‌ ನಾಟೌಟ್: ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಅವರ ಪತಿಯೇ ಇರಿದು ಕೊಲೆಗೈದಿದ್ದಾನೆ ಎನ್ನಲಾದ ಘಟನೆ ಕಾಸರಗೋಡಿನ ಕಣ್ಣೂರು, ಕರಿವೆಳ್ಳೂರಿನಲ್ಲಿ ಗುರುವಾರ(ನ.21) ಸಂಜೆ ನಡೆದಿದೆ. ಕಾಸರಗೋಡು ಚಂದೇರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್...

ದುಬೈಯ ಸಮುದ್ರದಲ್ಲಿ ಮುಳುಗಿ ಕಾಸರಗೋಡಿನ ಬಾಲಕ ಸಾವು..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್‌: ದುಬೈಯಲ್ಲಿ ಸಮುದ್ರಕ್ಕಿಳಿದ ಕಾಸರಗೋಡು ಮೂಲದ ಬಾಲಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಮೂಲತಃ ಕೇರಳದ ಚೆಂಗಳ ನಿವಾಸಿ ಅಬ್ದುಲ್ಲ ಮಫಾಝ್(15) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ....