ಕೇರಳ

ಆನ್‌ ಲೈನ್‌ ಬುಕ್ಕಿಂಗ್‌ ಮಾಡಿದವರಿಗೆ ಮಾತ್ರ ಶಬರಿಮಲೆ ಪ್ರವೇಶ..! ದಿನಕ್ಕೆ 80,000 ಭಕ್ತರಿಗೆ ದರ್ಶನಕ್ಕೆ ಅವಕಾಶ

ನ್ಯೂಸ್ ನಾಟೌಟ್: ಶಬರಿಮಲೆಯಲ್ಲಿ ನವೆಂಬರ್‌ ನಿಂದ ಪ್ರಾರಂಭವಾಗುವ ಎರಡು ತಿಂಗಳ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರಾ ಹಿನ್ನೆಲೆ ಈ ವರ್ಷ ಆನ್‌ಲೈನ್‌ ಬುಕ್ಕಿಂಗ್‌ ಮಾಡಿದವರಿಗೆ ಮಾತ್ರ ಶಬರಿಮಲೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಕೇರಳ...

ಕಾಸರಗೋಡು: ಸಂಜೆ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ದಿಢೀರ್ ನಾಪತ್ತೆ..! ಕೆರೆಯಲ್ಲಿ 3 ವರ್ಷದ ಮಗುವಿನ ಶವ ಪತ್ತೆ..!

ನ್ಯೂಸ್ ನಾಟೌಟ್: ಕೆರೆಗೆ ಬಿದ್ದು ಮೂರು ವರ್ಷದ ಮಗುವೊಂದು ಮೃತಪಟ್ಟ ಘಟನೆ ಕಾಸರಗೋಡಿನ ಬೆದ್ರಡ್ಕ ಕಂಬಾರ್ ಎಂಬಲ್ಲಿ ರವಿವಾರ(ಸೆ.29) ಸಂಜೆ ನಡೆದಿದೆ.ಕಂಬಾರು ನಿವಾಸಿ ನೌಶಾದ್ ಎಂಬವರ ಪುತ್ರ ಮುಹಮ್ಮದ್ ಸೌಹಾನ್ ಹಬೀಬ್...

ಸುಳ್ಯ: ಬೋವಿಕ್ಕಾನ ಸರಸ್ವತಿ ವಿದ್ಯಾಲಯದಲ್ಲಿ ಕೆವಿಜಿ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ನ್ಯೂಸ್‌ ನಾಟೌಟ್‌: ಸುಳ್ಯದ ಕೆವಿಜಿ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಕೇರಳದ ಕಾಸರಗೋಡು ಜಿಲ್ಲೆಯ ಬೋವಿಕ್ಕಾನದ ಸರಸ್ವತಿ ವಿದ್ಯಾಲದ ಸಹಯೋಗದೊಂದಿಗೆ ಇಲ್ಲಿನ ವಿದ್ಯಾಲಯದಲ್ಲಿ ಭಾನುವಾರ (ಸೆ. 22) ಉಚಿತ ವೈದ್ಯಕೀಯ...

ಕಾಸರಗೋಡು: ಸ್ವಿಫ್ಟ್ -ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ, ಪ್ರಯಾಣಿಕರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್ : ಕಾಸರಗೋಡಿನ ಬಂದಿಯೋಡು ಬಳಿಯ ಸಿರಿಯಾ ಎಂಬಲ್ಲಿ ಸ್ವಿಫ್ಟ್ ಕಾರು ಮತ್ತು ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ....

ಕಾಸರಗೋಡು: ಬೈಕ್ ಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್..! ಖಾಸಗಿ ಬಸ್ ನಡಿಗೆ ಎಸೆಯಲ್ಪಟ್ಟು ಸಾಫ್ಟ್ ವೇರ್ ಇಂಜಿನಿಯರ್ ಸಾವು..!

ನ್ಯೂಸ್ ನಾಟೌಟ್: ಕೆ.ಎಸ್.ಆರ್.ಟಿ.ಸಿ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆ.25ರ ರಾತ್ರಿ ಕಾಸರಗೋಡಿನ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್...

ವಯನಾಡು ಭೂಕುಸಿತ ಸಂತ್ರಸ್ತರ ಸಾಲ ಮನ್ನಾ ಮಾಡಲು ನಿರ್ಧರಿಸಿದ ಕೇರಳ ಬ್ಯಾಂಕ್..! 5 ದಿನದ ಸಂಬಳವನ್ನು ಪರಿಹಾರ ನಿಧಿಗೆ ನೀಡಿದ ಬ್ಯಾಂಕ್ ಉದ್ಯೋಗಿಗಳು

ನ್ಯೂಸ್ ನಾಟೌಟ್: ಭೂಕುಸಿತ ಪೀಡಿತ ಪ್ರದೇಶ ಗಳಾದ ಮುಂಡಕ್ಕೆ ಮತ್ತು ಚೂರಲ್‌ಮಲೆಯ ತನ್ನ ಶಾಖೆಗಳಲ್ಲಿನ ಸಾಲ ಮನ್ನಾ ಮಾಡಲು ಸರ್ಕಾರಿ ಸ್ವಾಮ್ಯದ ಕೇರಳ ಬ್ಯಾಂಕ್ ಸೋಮವಾರ(ಆ.12) ನಿರ್ಧರಿಸಿದೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ...

ವಯನಾಡು ಭೂಕುಸಿತ: ಕೇರಳಕ್ಕೆ ಬಂದಿಳಿದ ಪ್ರಧಾನಿ ಮೋದಿ..! ಭೂಕುಸಿತಕ್ಕೆ ಒಳಗಾದ ಪ್ರದೇಶಗಳಿಗೆ ಭೇಟಿ, ಸಂತ್ರಸ್ತರ ಜೊತೆ ಮಾತುಕತೆ..!

ನ್ಯೂಸ್ ನಾಟೌಟ್: ಭೂಕುಸಿತದಿಂದ ಯುದ್ಧಭೂಮಿಯಂತಾಗಿರುವ ವಯನಾಡಿಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಇಂದು(ಆ.10) ಕೇರಳಕ್ಕೆ ಆಗಮಿಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಮೋದಿ ವಿಮಾನ ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...

ವಯನಾಡು ಗುಡ್ಡ ಕುಸಿತ: ಸಾವಿನ ಸಂಖ್ಯೆ 275ಕ್ಕೆ ಏರಿಕೆ, 240 ಮಂದಿ ನಾಪತ್ತೆ..! ಕನ್ನಡಿಗರ ರಕ್ಷಣೆಗೆ ವಯಾನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್

ನ್ಯೂಸ್ ನಾಟೌಟ್: ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರವು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ನೇಮಕ ಮಾಡಿದ್ದು, ರಾಜ್ಯದಿಂದ ಕೇರಳಕ್ಕೆ ಆಗಬೇಕಾದ ಸಹಾಯದ ನೇತೃತ್ವ...

ಕೇರಳ ಸಿಎಂ ಪಿಣರಾಯಿ ವಿಜಯನ್‌ ಗೆ ಸಿದ್ದರಾಮಯ್ಯ ಫೋನ್ ಕರೆ ಮಾಡಿ ನೆರವಿನ ಭರವಸೆ..! ಕರ್ನಾಟಕದಿಂದ ಸಹಾಯವಾಣಿ ಆರಂಭ

ನ್ಯೂಸ್ ನಾಟೌಟ್: ಕೇರಳದ ವಯನಾಡ್‌ನಲ್ಲಿ ನಡೆದ ಭೂಕುಸಿತ ದುರಂತದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇರಳದ ಮುಖ್ಯಮಂತ್ರಿ ಪಿಣರಾಯ್ ಪಿಜಯನ್ ಜೊತೆಗೆ ಫೋನ್‌ ಮೂಲಕ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಅಗತ್ಯ ನೆರವಿನ ಭರವಸೆಯನ್ನು...

ವಯನಾಡು ಭೂ ಕುಸಿತದಲ್ಲಿ ಕರ್ನಾಟಕ ಮೂಲದ ಇಬ್ಬರ ಸಾವು, ಮತ್ತಿಬ್ಬರು ನಾಪತ್ತೆ..! ಸಾವಿನ ಸಂಖ್ಯೆ 123ಕ್ಕೆ ಏರಿಕೆ..!

ನ್ಯೂಸ್ ನಾಟೌಟ್: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 123ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಕರ್ನಾಟಕ ಮೂಲದ ಇಬ್ಬರು ಕೂಡ ಸೇರಿದ್ದಾರೆ ಎಂದು ವರದಿ ತಿಳಿಸಿದೆ. ಒಂದಿಡೀ ಪಟ್ಟಣವೇ...