ಕ್ರೀಡೆ

ಸಾನಿಯಾ-ಅರ್ಜುನ್ ನಿಶ್ಚಿತಾರ್ಥ ಕಾರ್ಯಕ್ರಮ!!ಸಚಿನ್ ತೆಂಡೂಲ್ಕರ್ ಪುತ್ರನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಯಾರೆಲ್ಲ ಇದ್ರು?

ನ್ಯೂಸ್ ನಾಟೌಟ್ : ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಂದೋಕ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳಾದ ಸಾನಿಯಾ...

ಕ್ರಿಕೆಟಿಗ ಮೊಹ್ಮದ್ ಶಮಿಗೆ ಹೈಕೋರ್ಟ್​ನಲ್ಲಿ ಹಿನ್ನಡೆ..! ಪತ್ನಿ, ಮಗಳಿಗೆ ತಿಂಗಳಿಗೆ 4 ಲಕ್ಷ ರೂ. ಜೀವನಾಂಶ ಪಾವತಿಸಲು ಆದೇಶ..!

ನ್ಯೂಸ್‌ ನಾಟೌಟ್‌: ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಮಾಜಿ ಪತ್ನಿ ಹಸೀನಾ ಜಹಾನ್ ಹಾಗೂ ಮಗಳಿಗೆ ಜೀವನಾಂಶ ನೀಡಲು ಕೋಲ್ಕತ್ತಾ ಹೈಕೋರ್ಟ್ ಆದೇಶ ನೀಡಿದೆ. ಮಾಜಿ ಪತ್ನಿ ಹಸೀನಾ ಜಹಾನ್ ​ಗೆ ತಿಂಗಳಿಗೆ...

ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಬಹುನಿರೀಕ್ಷಿತ ಮ್ಯಾಚ್‌..! ವಿಶ್ವ ಚಾಂಪಿಯನ್‌ ಶಿಪ್ ಆಫ್ ಲೆಜೆಂಡ್ಸ್

ನ್ಯೂಸ್ ನಾಟೌಟ್: ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಟಿ-20 ಕ್ರಿಕೆಟ್ ಪೈಪೋಟಿ ಮತ್ತೆ ಆರಂಭವಾಗಲಿದ್ದು, ಜುಲೈ 20 ರಂದು ಎರಡು ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಯಲ್ಲಿ ಟೀಂ ಇಂಡಿಯಾದ ಸದಸ್ಯರು ಆಡುತ್ತಿಲ್ಲ....

ಬೆಟ್ಟಿಂಗ್‌ ಆ್ಯಪ್ ಪ್ರಚಾರ ಮಾಡಿದ ನಟಿಯರು ಮತ್ತು ಮಾಜಿ ಕ್ರಿಕೆಟಿಗರಿಗೆ ಇಡಿ ಸಂಕಷ್ಟ..! ಹರ್ಭಜನ್ ಸಿಂಗ್, ಸುರೇಶ್ ರೈನಾ, ಯುವರಾಜ್ ಸಿಂಗ್, ನಟಿ ಊರ್ವಶಿ ರೌಟೇಲಾಗೆ ವಿಚಾರಣೆ..!

ನ್ಯೂಸ್ ನಾಟೌಟ್: ನಿಷೇಧಿತ ಬೆಟ್ಟಿಂಗ್‌ ಆ್ಯಪ್ ಗಳ ಪ್ರಚಾರ ಪ್ರಕರಣ ಸಂಬಂಧ ಇಡಿ (Enforcement Directorate) ತನಿಖೆಯನ್ನು ಮುಂದುವರೆಸಿದ್ದು, ಕೆಲ ಸೆಲೆಬ್ರಿಟಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಬೆಟ್ಟಿಂಗ್‌ ಆ್ಯಪ್ ಪ್ರಚಾರದ ತನಿಖೆಯನ್ನು ಇಡಿ...

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: KSCA ಹುದ್ದೆಗೆ ಇಬ್ಬರು ಪದಾಧಿಕಾರಿಗಳು ರಾಜೀನಾಮೆ..! ಸಿಐಡಿ ಯಿಂದ ತನಿಖೆ..!

ನ್ಯೂಸ್ ನಾಟೌಟ್: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ....

ಆರ್‌ ಸಿಬಿ ಫ್ರಾಂಚೈಸಿ ಮತ್ತು ಕೆಎಸ್‌ ಸಿಎ ವಿರುದ್ಧ FIR..! ವಿಜಯೋತ್ಸವ ಆಚರಣೆಗೆ KSCA ಕೇಳಿದ ಒಪ್ಪಿಗೆಯನ್ನು ಸರ್ಕಾರ ತಯಾರಿಯೇ ಇಲ್ಲದೆ ಅನುಮತಿ ನೀಡಿತ್ತು..!

ನ್ಯೂಸ್ ನಾಟೌಟ್: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕ್ಟರಿ ಸೆಲೆಬ್ರೇಷನ್ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿರುವ ಇದೀಗ ಯುಡಿಆರ್...

ಆರ್ ಸಿಬಿ ಅಭಿಮಾನಿಗಳ ಸಾವಿನ ಬಗ್ಗೆ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್..! ವಿಚಾರಣೆ ಜೂ.10ಕ್ಕೆ ಮುಂದೂಡಿಕೆ..!

ನ್ಯೂಸ್ ನಾಟೌಟ್: ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡದ ವಿಜಯೋತ್ಸವ ಆಚರಣೆ ವೇಳೆ ಬುಧವಾರ (ಜೂನ್ 4) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ 11 ಜನ ಸಾವೀಗೀಡಾದ ಘಟನೆಗೆ ಸಂಬಂಧಿಸಿದಂತೆ ರಾಜ್ಯ...

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಒಟ್ಟು 25 ಲಕ್ಷ ರೂ. ಪರಿಹಾರ ಘೋಷಣೆ..! ಗಾಯಾಳುಗಳ ನೆರವಿಗೆ ‘ಆರ್‌ ಸಿಬಿ ಕೇರ್ಸ್’ ಎಂಬ ನಿಧಿ ರಚನೆ

ನ್ಯೂಸ್ ನಾಟೌಟ್: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಸರ್ಕಾರದ ವತಿಯಿಂದ ಈ ಅವಘಡದಲ್ಲಿ ಸಾವಿಗೀಡದವರ ಕುಟುಂಬಗಳಿಗೆ 10 ಲಕ್ಷ ರೂ ಪರಿಹಾರ...

ಈ ಘಟನೆಗೂ ನಮಗೂ ಸಂಬಂಧವಿಲ್ಲ ಎಂದ ಐಪಿಎಲ್‌ ಅಧ್ಯಕ್ಷ ಅರುಣ್‌ ಧುಮಾಲ್..! ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಬಗ್ಗೆ ಬಿಸಿಸಿಐ ಸ್ಪಷ್ಟನೆ..!

ನ್ಯೂಸ್ ನಾಟೌಟ್ : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದ ಬಗ್ಗೆ ಬಿಸಿಸಿಐ ಮೌನ ಮುರಿದಿದೆ. ಕಾಲ್ತುಳಿತ ಸಂಭವಿಸಿದ್ದು ದುರಂತವಾದರೂ, ಆ ಕಾರ್ಯಕ್ರಮವನ್ನು ಭಾರತೀಯ ಕ್ರಿಕೆಟ್...

ಕಾಲ್ತುಳಿತ ಪ್ರಕರಣ: ಮಕ್ಕಳ ಸಾವು ನೆನೆದು ಕಣ್ಣೀರಿಟ್ಟ ಡಿಕೆಶಿ..! ಮಕ್ಕಳ ತಾಯಿ ಮಾತನಾಡಿದ್ದನ್ನ ನನ್ನಿಂದ ಸಹಿಸಲು ಆಗ್ತಿಲ್ಲ ಎಂದ ಡಿಸಿಎಂ..!

ನ್ಯೂಸ್ ನಾಟೌಟ್ :ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ ಉಂಟಾದ ಸಾವು-ನೋವು ನೆನೆದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕಣ್ಣೀರಿಟ್ಟಿದ್ದಾರೆ. ಮಕ್ಕಳ ಸಾವು ನೆನೆದು ಗದ್ಗದಿತರಾಗಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿ, ನನಗೆ...