ಕ್ರೀಡೆ

RCB ವಿಜಯೋತ್ಸವ: ದಾಖಲೆ ಮಟ್ಟದಲ್ಲಿ ನಮ್ಮ ಮೆಟ್ರೋದಲ್ಲಿ ಜನರ ಸಂಚಾರ..! ಒಂದೇ ದಿನ 9 ಲಕ್ಷಕ್ಕೂ ಹೆಚ್ಚು ಜನರ ಪ್ರಯಾಣ..!

ನ್ಯೂಸ್ ನಾಟೌಟ್ : ರಾಯಲ್ ಚಾಲೆಂಜರ್ಸ್​ ಬೆಂಗಳೂರು ಟೀಮ್ ಐಪಿಎಲ್ ಟ್ರೋಫಿ ಗೆದ್ದಿದ್ದೇ ಗೆದ್ದಿದ್ದು ಎಲ್ಲೆಡೆ ಸಂಭ್ರಮ ಮನೆ ಮಾಡಿತ್ತು. ಇದರ ಜೊತೆ ಟ್ರೋಫಿ ಗೆದ್ದ ಆರ್​ಸಿಬಿ ಆಟಗಾರರು ಬೆಂಗಳೂರಿನ ಚಿನ್ನಸ್ವಾಮಿ...

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ನಿಂದ ಸ್ವಯಂಪ್ರೇರಿತ ಪಿಐಎಲ್ ದಾಖಲು..! ಇಂದು(ಜೂ.5) ಮದ್ಯಾಹ್ನ 2:30ಕ್ಕೆ ವಿಚಾರಣೆ..!

ನ್ಯೂಸ್ ನಾಟೌಟ್ : ಆರ್.ಸಿ.ಬಿ. ಮೊದಲ ಬಾರಿ ಐಪಿಎಲ್ ಚಾಂಪಿಯನ್ ಆದ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ(ಜೂ.4) ಆಯೋಜಿಸಿದ್ದ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತ...

ಮಾತೇ ಬರದಂತಾಗಿದೆ, ಹೃದಯ ಒಡೆದಿದೆ ಎಂದ ವಿರಾಟ್ ಕೊಹ್ಲಿ..! ಆರ್‌ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ಬಗ್ಗೆ ವಿರಾಟ್ ಕೊಹ್ಲಿ ಮೊದಲ ಪ್ರತಿಕ್ರಿಯೆ..!

ನ್ಯೂಸ್‌ ನಾಟೌಟ್‌: ಆರ್‌ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ವಿರಾಟ್ ಕೊಹ್ಲಿ, ಮಾತೇ ಬರದಂತಾಗಿದೆ, ಹೃದಯ...

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ ಸಾವಿನ ಸಂಖ್ಯೆ 11ಕ್ಕೆ ಏರಿಕೆ..! ಕ್ರೀಡಾಂಗಣದಲ್ಲಿ RCB ಸಂಭ್ರಮಾಚರಣೆ ರದ್ದು..!

ನ್ಯೂಸ್‌ ನಾಟೌಟ್‌: 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ. ಈ...

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರಿ ನೂಕುನುಗ್ಗಲಿಗೆ ನಾಲ್ವರ ಸಾವು..! ಹಲವರು ಅಸ್ವಸ್ಥ, ಕೆಲವರ ಸ್ಥಿತಿ ಗಂಭೀರ..!

ನ್ಯೂಸ್‌ ನಾಟೌಟ್‌: ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ ವ್ಯಕ್ತಿಗಳು ನಾಲ್ವರು  ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ....

ಆರ್‌ ಸಿಬಿ ಸ್ಟಾರ್‌ ಕೊಹ್ಲಿಗೆ ಕನ್ನಡ ಬಾವುಟ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್, ರಸ್ತೆಯುದ್ದಕ್ಕೂ ಕಿಕ್ಕಿರಿದು ನೆರೆದ ಅಭಿಮಾನಿಗಳು

ನ್ಯೂಸ್‌ ನಾಟೌಟ್‌: 18ನೇ ಐಪಿಎಲ್‌ ಆವೃತ್ತಿಯ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್‌ ಸಿಬಿ ತಂಡ ಬುಧವಾರ(ಜೂ.4) ತವರಿಗೆ ಆಗಮಿಸಿದೆ. ಟ್ರೋಫಿ ಜಯಿಸಿದ ಆಟಗಾರರನ್ನು ಅಭಿಮಾನಿಗಳು ಸಂಭ್ರಮದಿಂದ ಬರಮಾಡಿಕೊಂಡರು. ಸರ್ಕಾರದ ವತಿಯಿಂದ ಅಭಿನಂದನಾ...

ಭದ್ರತೆ ದೃಷ್ಟಿಯಿಂದ RCB ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ ಎಂದ ಗೃಹ ಸಚಿವ..! ವಿಧಾನಸೌಧದ ಮುಂಭಾಗ ಅಭಿನಂದನಾ ಕಾರ್ಯಕ್ರಮ

ನ್ಯೂಸ್‌ ನಾಟೌಟ್‌: ಐಪಿಎಲ್ -2025ನ್ನು ಕಪ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಅಭಿನಂದಿಸಲಿದ್ದಾರೆ. ಸಂಜೆ...

RCB ತಂಡದ ಮಾಜಿ ಮಾಲೀಕ ವಿಜಯ್‌ ಮಲ್ಯ ಭಾವುಕ ಪೋಸ್ಟ್‌..! “ನಾನು ಆರ್‌ ಸಿಬಿಯನ್ನು ಸ್ಥಾಪಿಸಿದಾಗ..!”

ನ್ಯೂಸ್‌ ನಾಟೌಟ್‌: ಅಹಮದಾಬಾದ್‌ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ಫೈನಲ್‌ನಲ್ಲಿ ಪಂಜಾಬ್‌ ವಿರುದ್ಧ 6 ರನ್‌ಗಳ ಜಯ ಸಾಧಿಸಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಐಪಿಎಲ್‌)...

ಇಂದು(ಜೂ.4) ಬೆಂಗಳೂರಿನಲ್ಲಿ ಆರ್‌ ಸಿ ಬಿ ವಿಜಯಯಾತ್ರೆ, ಆಟಗಾರರನ್ನು ಸನ್ಮಾನಿಸಲಿರುವ ಸಿಎಂ ಸಿದ್ದರಾಮಯ್ಯ

ನ್ಯೂಸ್‌ ನಾಟೌಟ್‌: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ ಅಂತರದಿಂದ ರೋಚಕವಾಗಿ ಮಣಿಸಿತು. ಆರ್‌ಸಿಬಿ ತಂಡಕ್ಕೆ ಶುಭಾಶಯಗಳ ಮಹಾಪೂರವೇ...

RCB ಗೆಲುವಿನ ಸಂಭ್ರಮಾಚರಣೆ ವೇಳೆ ಅಭಿಮಾನಿಗೆ ಹೃದಯಾಘಾತ..! ಅನಾಥರಾದ 6 ತಿಂಗಳ ಹೆಣ್ಣು ಮಗು ಮತ್ತು ಗರ್ಭಿಣಿ ಪತ್ನಿ..!

ನ್ಯೂಸ್ ನಾಟೌಟ್: ಬೆಳಗಾವಿಯ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ, ಆರ್‌ ಸಿಬಿ ವಿಜಯೋತ್ಸವದ ಸಂಭ್ರಮದಲ್ಲಿ ಕುಣಿಯುತ್ತಿರುವಾಗ ಹೃದಯಘಾತದಿಂದ ಯುವಕ ಸಾವಿಗೀಡಾಗಿದ್ದಾನೆ. ಆರ್‌ ಸಿಬಿ ಕಟ್ಟಾ ಅಭಿಮಾನಿಯಾಗಿದ್ದ ಮಂಜುನಾಥ ಈರಪ್ಪ...