ನ್ಯೂಸ್ ನಾಟೌಟ್: ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಅಪಘಾತವಾಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ತಡರಾತ್ರಿ...
ನ್ಯೂಸ್ ನಾಟೌಟ್: ಬ್ರಿಟನ್ ಮಾಜಿ ಪ್ರಧಾನಿ ಹಾಗೂ ಕರ್ನಾಟಕದ ಅಳಿಯ ರಿಷಿ ಸುನಕ್ ಪಂಜಾಬ್ ಕಿಂಗ್ಸ್ ವಿರುದ್ಧ ಐಪಿಎಲ್ ಫೈನಲ್ ಗೆ ಆರ್‌ಸಿಬಿ (RCB) ತಂಡಕ್ಕೆ ಬೆಂಬಲ ಘೋಷಿಸಿದ್ದಾರೆ. ಭಾರತ ಭೇಟಿಯ...
ನ್ಯೂಸ್ ನಾಟೌಟ್: ಆರ್‌ಸಿಬಿ (RCB) ಹಾಗೂ ಪಂಜಾಬ್ ಕಿಂಗ್ಸ್ ತಂಡದ ನಡುವೆ ಐಪಿಎಲ್ ಫೈನಲ್ ಪಂದ್ಯ ನಡೆಯಲು ಇನ್ನೇನು ಕೆಲವೇ ಗಂಟೆಗಳು ಬಾಕಿಯಿರುವಾಗಲೇ ನರೇಂದ್ರ ಮೋದಿ ಕ್ರೀಡಾಂಗಣದ ಹೊರಗೆ ಸಿಲಿಂಡರ್ ಸ್ಫೋಟಗೊಂಡಿದೆ....
ನ್ಯೂಸ್ ನಾಟೌಟ್: ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಇನ್ನು ಮುಂದೆ ಅರಣ್ಯ ಇಲಾಖೆಯ ರಾಯಭಾರಿಯಾಗಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ...
ನ್ಯೂಸ್ ನಾಟೌಟ್: ರಾಷ್ಟ್ರ- ಅಂತಾರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಸುಳ್ಯ ತಾಲೂಕಿನ ಹಲವಾರು ಪ್ರತಿಭೆಗಳು ಮಿಂಚಿವೆ. ಅಂತಹ ಪ್ರತಿಭೆಗಳ ಪೈಕಿ ಸುಳ್ಯದ ವಾಲಿಬಾಲ್ ತಾರೆ ಸಿರಾಜುದ್ದೀನ್ ಕೂಡ ಒಬ್ಬರು. ಇಜ್ಜು ಎಂದೇ ಖ್ಯಾತಿ...
ನ್ಯೂಸ್ ನಾಟೌಟ್: ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಬಳಿಕ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ ಟೆಂಪಲ್ ರನ್ ಶುರು ಮಾಡಿದ್ದಾರೆ. ಇತ್ತೀಚೆಗೆ ವೃಂದಾವನದಲ್ಲಿ ಪ್ರೇಮಾನಂದ...
ನ್ಯೂಸ್ ನಾಟೌಟ್: ಐಪಿಎಲ್-2025ರ ಟೂರ್ನಿ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಮೇ 29ರಿಂದ ಪ್ಲೇ ಆಫ್ ಪಂದ್ಯಗಳು ನಡೆಯಲಿವೆ. ಅದರಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ...
ನ್ಯೂಸ್ ನಾಟೌಟ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಲು ಬಯಸಿರುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ...
ನ್ಯೂಸ್ ನಾಟೌಟ್: ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಹಿನ್ನೆಲೆ ಐಪಿಎಲ್ ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಗುರುವಾರ ಹಿಮಾಚಲಪ್ರದೇಶದ ಧರ್ಮಶಾಲಾದಲ್ಲಿ ಪಂಜಾಬ್-ದಿಲ್ಲಿ ನಡುವೆ ನಡೆಯುತ್ತಿದ್ದ ಐಪಿಎಲ್ ಪಂದ್ಯಾಟವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು....
ನ್ಯೂಸ್ ನಾಟೌಟ್: ಐಪಿಎಲ್ ನಲ್ಲಿ(IPL 2025) ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ತಂಡವೆಂದರೆ ಅದು ಆರ್‌ಸಿಬಿ (RCB). ʼಈ ಸಲ ಕಪ್ ನಮ್ದೇʼ ಎನ್ನುವ ಘೋಷಣೆ ಪ್ರತಿ ವರ್ಷವೂ ಪ್ರತಿ ಅಭಿಮಾನಿಗಳ...
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ