ಚಿಕ್ಕಮಗಳೂರು

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಕಾಡಾನೆ ದಾಳಿ, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವು

ನ್ಯೂಸ್ ನಾಟೌಟ್: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಎನ್ ಆರ್ ಪುರ ಸಮೀಪದ ಬನ್ನೂರು ಗ್ರಾಮದ ಬಳಿ ನಡೆದಿದೆ. ಆನೆ ದಾಳಿಗೆ...

ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 25ಕ್ಕೂ ಹೆಚ್ಚು ಜನರಿಗೆ ಗಾಯ

ನ್ಯೂಸ್‌ ನಾಟೌಟ್‌: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ಶನಿವಾರ ( ಜು.19)...

ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಳ, ಮೂಡಿಗೆರೆಯಲ್ಲಿ ಒಂದೇ ದಿನ ಇಬ್ಬರು ಬಲಿ..!

ನ್ಯೂಸ್‌ನಾಟೌಟ್‌: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಮೂಡಿಗೆರೆ ತಾಲೂಕಿನಲ್ಲಿ ಒಂದೇ ದಿನ ಹೃದಯಾಘಾತದಿಂದ ಇಬ್ಬರು ಮೃತಪಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಭಾರೀಬೈಲು ನಿವಾಸಿ 27 ವರ್ಷದ...

ಅಪ್ರಾಪ್ತೆಗೆ ಪ್ರೀತಿಸುವ ನೆಪದಲ್ಲಿ ಲೈಂಗಿಕ ದೌರ್ಜನ್ಯ, ಆರೋಪಿಯನ್ನು ಹಿಡಿದು ಜೈಲಿಗಟ್ಟಿದ ಪೊಲೀಸರು

ನ್ಯೂಸ್‌ ನಾಟೌಟ್‌: ಅಪ್ರಾಪ್ತೆಗೆ ಬಣ್ಣದ ಮಾತುಗಳನ್ನಾಡಿ ಪ್ರೀತಿಯ ನೆಪದಲ್ಲಿ ಮದುವೆಯ ಭರವಸೆ ನೀಡಿ ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಕೈಕೊಟ್ಟ ಘಟನೆ ಭಾನುವಾರ(ಜೂ.29) ಚಿಕ್ಕಮಗಳೂರಿನ ಎನ್ಆರ್‌ ಪುರ ತಾಲೂಕಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಪೈಪ್‌ ಲೈನ್‌ ಗೆ ರಂಧ್ರ ಕೊರೆದು ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ ಅಪ್ಪ-ಮಗ ಅರೆಸ್ಟ್..! ಮಂಗಳೂರಿನಿಂದ ಬೆಂಗಳೂರಿಗೆ ಇಂಧನ ಪೂರೈಸುವ ಪೈಪ್‌ ಲೈನ್..!

ನ್ಯೂಸ್ ನಾಟೌಟ್ : ಪೆಟ್ರೋಲ್ ಪೈಪ್ ಲೈನ್ ರಂಧ್ರ ಕೊರೆದು ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನ ಮೂಡಿಗೆರೆ ತಾಲೂಕಿ‌ನ...

ಚಾರಣಕ್ಕೆ ಬಂದಿದ್ದ 10 ವಿದ್ಯಾರ್ಥಿಗಳು ದಾರಿ ತಪ್ಪಿ ಕಾಡಿನಲ್ಲಿ ನಾಪತ್ತೆ..! ಮಂಗಳೂರಿನ ಬಂಡಾಜೆ ಮಾರ್ಗವಾಗಿ ಹತ್ತಿದ್ದ ವಿದ್ಯಾರ್ಥಿಗಳು ಮಧ್ಯರಾತ್ರಿ ಪತ್ತೆ..!

ನ್ಯೂಸ್‌ ನಾಟೌಟ್‌: ಚಾರಣಕ್ಕೆ ಹೊರಟಿದ್ದ 11 ವಿದ್ಯಾರ್ಥಿಗಳು ಕಾಡಿನಲ್ಲಿ ದಾರಿ ತಪ್ಪಿ ಮಧ್ಯರಾತ್ರಿವರೆಗೂ ಪರದಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನ ದುರ್ಗ ಪ್ರವಾಸಿ ತಾಣದಲ್ಲಿ ನಡೆದಿದೆ. ಚಿತ್ರದುರ್ಗದ ಬಸವೇಶ್ವರ...

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ..! ಒಂದು ಗಂಟೆಯೊಳಗೆ ಪ್ರಯಾಣಿಕರ ಸಮೇತ ನದಿಗೆ ಬಿದ್ದ 2 ಕಾರುಗಳು..!

ನ್ಯೂಸ್ ನಾಟೌಟ್: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮೂಡಿಗೆರೆಯಲ್ಲಿ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ 1 ಗಂಟೆ ಅಂತರದಲ್ಲಿ ಎರಡು ಕಾರುಗಳು ಚಾಲಕರ ನಿಯಂತ್ರಣ ತಪ್ಪಿ ನದಿಗೆ ಬಿದ್ದಿರುವ ಘಟನೆ...

ಚಿಕ್ಕಮಗಳೂರು: ಬೆಂಗಳೂರಿನಲ್ಲಾದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ;ಮತ್ತೆ ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾದ ಪಾಪಿಗಳು!ಸಾವನ್ನಪ್ಪಿದ ಹಸು!

ನ್ಯೂಸ್ ನಾಟೌಟ್: ಕಳೆದ ನಾಲ್ಕು ತಿಂಗಳ ಹಿಂದೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಪಾಪಿಯೋರ್ವ ಹಸುವಿನ ಕೆಚ್ಚಲು ಕೊಯ್ದಿದ್ದ. ಈ ಘಟನೆಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.ಇದೀಗ ಈ ಘಟನೆ ಮಾಸುವ ಮುನ್ನವೇ ಮತ್ತೊಂದು...

ಪಹಲ್ಗಾಂ ದಾಳಿ, ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಚಿಕ್ಕಮಗಳೂರು ಬಂದ್: ಹಿಂದೂ ಮುಖಂಡರು ಪೊಲೀಸ್ ವಶಕ್ಕೆ

ನ್ಯೂಸ್ ನಾಟೌಟ್: ಪಹಲ್ಗಾಮ್ ಉಗ್ರರ ದಾಳಿ ಹಾಗೂ ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಮುಖಂಡರು ಚಿಕ್ಕಮಗಳೂರು ಬಂದ್ ಕರೆ ನೀಡಿದ್ದರು....

ಸುಹಾಸ್‌ ಹತ್ಯೆ ಪ್ರಕರಣ: ಮಂಗಳೂರು – ಚಿಕ್ಕಮಗಳೂರು ಗಡಿಯಲ್ಲಿ ತೀವ್ರ ಕಟ್ಟೆಚ್ಚರ..! ಎರಡು ದಿನಗಳ ಹಿಂದೆಯೇ ನಡೆದಿತ್ತು ತಯಾರಿ..!

ನ್ಯೂಸ್ ನಾಟೌಟ್: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರಿನಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಕರಣದಲ್ಲಿ ಕಳಸ ಮೂಲದ ಇಬ್ಬರು ಆರೋಪಿಗಳು ಸಹ ಭಾಗಿಯಾಗಿದ್ದು, ಪೊಲೀಸರು ಯಾವುದೇ...