ಚಿಕ್ಕಮಗಳೂರು

ಚಿಕ್ಕಮಗಳೂರು: ಮಳೆ ಹಾನಿ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್‌ ಭೇಟಿ, ಪರಿಶೀಲನೆ

ನ್ಯೂಸ್‌ ನಾಟೌಟ್‌: ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಹಾನಿಯಾಗಿದ್ದು, ಭಾನುವಾರ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ. ಜಾರ್ಜ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದೆರಡು...

ಧಾರಾಕಾರ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ, ಕುಮಾರಧಾರ..! ಹಲವೆಡೆ ಸೇತುವೆ ಮುಳುಗಡೆ, ಕಳಸ-ಉಡುಪಿ ಸಂಪರ್ಕ ಬಂದ್‌

ನ್ಯೂಸ್‌ ನಾಟೌಟ್‌: ರಾಜ್ಯದಲ್ಲಿ ಮುಂಗಾರು ಚುರುಕು ಪಡೆದಿದ್ದು, ಪಶ್ಚಿಮಘಟ್ಟ ಪ್ರದೇಶಗಳಲ್ಲಿ ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳಗೊಂಡಿದೆ. ಧರ್ಮಸ್ಥಳದಲ್ಲಿ ಸ್ನಾನಘಟ್ಟ ಮುಳುಗಡೆಯಾಗಿದ್ದು,...

ಚಾರಣಕ್ಕೆ ಬಂದವರ ಮೇಲೆ ವರುಣನ ಅಬ್ಬರ, ಮರ ಬಿದ್ದು ಹೊಸ ಕಾರು ಜಖಂ..!

ನ್ಯೂಸ್‌ ನಾಟೌಟ್‌: ಕಳೆದ ಎರಡು ದಿನಗಳಿಂದ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಕೆಲವು ಭಾಗಗಳಲ್ಲಿ ವರುಣ ಅಬ್ಬರಕ್ಕೆ ಅಪಾರ ಹಾನಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ಕಾಲಬೈರವೇಶ್ವರ ದೇವಸ್ಥಾನದ ಬಳಿ...

ಕೊಟ್ಟಿಗೆಯಲ್ಲಿದ್ದ 9 ಆಡುಗಳ ಕತ್ತುಕೊಯ್ದು 27 ಆಡುಗಳನ್ನು ಹೊತ್ತೊಯ್ದ ದುಷ್ಕರ್ಮಿಗಳು..!, ವಿಕೃತಿ ಮೆರೆದ ಕಿಡಿಗೇಡಿಗಳು..!

ನ್ಯೂಸ್‌ ನಾಟೌಟ್‌: ಕೊಟ್ಟಿಗೆಯಲ್ಲಿದ್ದ 9 ಆಡುಗಳ ಕತ್ತುಕೊಯ್ದು ಕೊಂದ ಅಮಾನವೀಯ ಘಟನೆ ಕಡೂರು ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಶುಕ್ರವಾರ ಸಾಯಂಕಾಲ ನಡೆದಿದೆ. ದಿನಕರ್ ಎಂಬುವರಿಗೆ ಸೇರಿದ ಕೊಟ್ಟಿಗೆಯಲ್ಲಿದ್ದ 39 ಆಡುಗಳ ಪೈಕಿ...

ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಕಾರು! ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ನ್ಯೂಸ್ ನಾಟೌಟ್ : ಚಿಕ್ಕಮಗಳೂರಿನಲ್ಲಿ ಮಳೆ-ಗಾಳಿ ಅಬ್ಬರ ಹೆಚ್ಚಾಗಿದ್ದು, ಮಳೆಯ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಗದ್ದೆಗೆ ಜಾರಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಗುರುವಾರ...