ಚಿಕ್ಕಮಗಳೂರು

ಗೈರು ಹಾಜರಾದ ವಿದ್ಯಾರ್ಥಿಯಿಂದ ಪರೀಕ್ಷೆ ಬರೆಯಲು ಹಣ ಪಡೆದ ಪ್ರಾಂಶುಪಾಲ..! ಪ್ರಾಂಶುಪಾಲ ಸೇರಿ ಇಬ್ಬರು ಅರೆಸ್ಟ್..!

ನ್ಯೂಸ್ ನಾಟೌಟ್ : ತರಗತಿಗಳಿಗೆ ಮಿತಿಗಿಂತ ಹೆಚ್ಚು ಗೈರು ಹಾಜರಾಗಿ ಪರೀಕ್ಷೆಗೆ ಕೂರಲು ಅನರ್ಹವಾದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡಲು ಹಣ ಪಡೆದ ಆರೋಪದ ಮೇಲೆ ಪ್ರಾಂಶುಪಾಲ ಮತ್ತು ಪ್ರಥಮ...

ಪ್ಯಾಲೆಸ್ಟೈನ್ ದೇಶದ ಧ್ವಜ ಹಿಡಿದು ಬೈಕ್ ​ನಲ್ಲಿ ಓಡಾಟ..! ನಾಲ್ವರು ಅಪ್ರಾಪ್ತರು ಪೊಲೀಸ್ ವಶಕ್ಕೆ..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ನಗರದ ಪ್ರಮುಖ ರಸ್ತೆಗಳಲ್ಲಿ ಯುವಕರ ತಂಡವೊಂದು ಪ್ಯಾಲೆಸ್ಟೈನ್ ಧ್ವಜವನ್ನು (Palestine) ಹಿಡಿದು ಬೈಕ್​ನಲ್ಲಿ ಹಲವು ಬಾರಿ ಓಡಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ರೌಂಡ್ಸ್​ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...

ದಕ್ಷಿಣ ಕನ್ನಡ, ಕುದುರೆಮುಖ ಚಾರಣಕ್ಕೆ ವಿಧಿಸಿದ್ದ ನಿಷೇಧ ವಾಪಸ್, ಜಿಲ್ಲಾಡಳಿತ ನಿರ್ಧಾರದ ಹಿಂದಿದೆ ಇವರದ್ದೊಂದು ಕೋರಿಕೆ

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆ, ಕುದುರೆ ಮುಖ ಸೇರಿದಂತೆ ಬೆಳ್ತಂಗಡಿ ವ್ಯಾಪ್ತಿಯ ‘ನೇತ್ರಾವತಿ ಪೀಕ್ ಪ್ರದೇಶ’ ಸುತ್ತಮುತ್ತ ಸೇರಿದಂತೆ ಚಾರಣಕ್ಕೆ ವಿಧಿಸಿದ್ದ ನಿಷೇಧವನ್ನು ಜಿಲ್ಲಾ ಆಡಳಿತ ಮಂಡಳಿ ವಾಪಸ್ ಪಡೆದುಕೊಂಡಿದೆ.ಕಳೆದ...

ಚಿಕ್ಕಮಗಳೂರು ಪ್ರವಾಸವನ್ನು15 ದಿನ ಮುಂದೂಡುವಂತೆ ಜಿಲ್ಲಾಡಳಿತ ಮನವಿ..! ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಮಳೆಯ ಜೊತೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ..!

ನ್ಯೂಸ್ ನಾಟೌಟ್: ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15 ರ ವರೆಗೂ ಪ್ರವಾಸಕ್ಕೆ ಬಾರದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಪ್ರವಾಸಿ ತಾಣಗಳಲ್ಲಿ ಗುಡ್ಡ, ರಸ್ತೆಗಳು ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸ...

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡಕುಸಿತ..! ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರಗಳು,ವಾಹನ ಸಂಚಾರ ಬಂದ್..!

ನ್ಯೂಸ್‌ ನಾಟೌಟ್‌: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ನಡುವೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು, ಮರ ಬಿದ್ದು ಸಂಚಾರ ವ್ಯತ್ಯಯವಾಗಿದೆ. ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ...

KSRTC ಬಸ್ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ..! ಪ್ರಯಾಣಿಕರಿಗೆ ಗಂಭೀರ ಗಾಯ, ಜಿಲ್ಲಾಸ್ಪತ್ರೆಗೆ ದಾಖಲು..!

ನ್ಯೂಸ್ ನಾಟೌಟ್: ಸರ್ಕಾರಿ ಬಸ್ ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಶಿರವಳಲು ಗ್ರಾಮದಲ್ಲಿ ನಡೆದಿದೆ. ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶಿರವಳಲು ಗ್ರಾಮದಲ್ಲಿ...

ನೋಡ ನೋಡುತ್ತಿದ್ದಂತೆ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್‌ ಮರ..!

ನ್ಯೂಸ್‌ ನಾಟೌಟ್‌: ನೋಡ ನೋಡುತ್ತಿದ್ದಂತೆಯೇ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರವೊಂದು ಉರುಳಿ ಬಿದ್ದು ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ದೇವದಾನ ಎಸ್ಟೇಟ್...

ಡೆಂಗ್ಯೂಗೆ 6 ವರ್ಷದ ಬಾಲಕಿ ದುರಂತ ಅಂತ್ಯ..! 4 ಲಕ್ಷ ರೂ. ಖರ್ಚು ಮಾಡಿದ್ರು ಉಳಿಸಿಕೊಳ್ಳಲಾಗಲಿಲ್ಲ ಎಂದು ತಂದೆ ಕಣ್ಣೀರು..!

ನ್ಯೂಸ್ ನಾಟೌಟ್ : ಮಳೆಗಾಲ ಬಂತೆಂದ್ರೆ ಹಲವು ಸಾಂಕ್ರಾಮಿಕ ರೋಗಗಳು ಜನರನ್ನು ಬಾಧಿಸುತ್ತವೆ. ಈ ಬಾರಿ ಹಲವೆಡೆ ಡೆಂಗ್ಯೂ(Dengue) ಪ್ರಕರಣ ಹೆಚ್ಚಾಗಿದ್ದು, 6 ವರ್ಷದ ಬಾಲಕಿ ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ...

ನೇರಳೆ ಹಣ್ಣು ಕೊಯ್ಯಲು ಮರ ಹತ್ತಿದ 13ರ ಬಾಲಕನಿಗೆ ವಿದ್ಯುತ್ ಶಾಕ್..! 7ನೇ ತರಗತಿ ವಿದ್ಯಾರ್ಥಿ ಶಾಲೆ ಆವರಣದಲ್ಲೇ ಮೃತ್ಯು..!

ನ್ಯೂಸ್ ನಾಟೌಟ್: ಮರಕ್ಕೆ ಹತ್ತಿ ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್ ಹೊಡೆದು ೭ನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ...

ಕಾರು ಕೆರೆಗೆ ಬಿದ್ದು ಚಾಲಕ ಸಾವು..! ಪವಾಡಸದೃಶ್ಯವಾಗಿ ಬದುಕುಳಿದ ಸಹಪ್ರಯಾಣಿಕ..!

ನ್ಯೂಸ್ ನಾಟೌಟ್: ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದ ಪರಿಣಾಮ, ಕಾರಿನೊಳಗೆ ಸಿಲುಕಿದ ಚಾಲಕ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಅಂಬಳೆಯಲ್ಲಿ ಗುರುವಾರ(ಮೇ.23) ನಡೆದಿದೆ. ಮೃತ ಚಾಲಕನನ್ನು ಅಂಬಳೆ ಗ್ರಾಮದ ದಿನೇಶ್ (33)...