ಚಿಕ್ಕಮಗಳೂರು

Hunting|ಹಂದಿ ಶಿಕಾರಿಗೆ ಹೋದವನೇ ಶಿಕಾರಿಯಾದ..! ಒಟ್ಟಿಗೆ ಹೋದವನಿಂದಲೇ ಗುಂಡು ತಗುಲಿ ಯುವಕ ಸಾವು..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಶಿಕಾರಿಗೆ ತೆರಳಿದ್ದ ಯುವಕನಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಉಲುವಾಗಿಲು ಬಳಿ ಮೇ.೧೭ ರ ರಾತ್ರಿ ನಡೆದಿದೆ. ಕೆರೆಮಕ್ಕಿ ಗ್ರಾಮದ ಸಂಜು(33) ಮೃತ ಯುವಕ ಎಂದು...

ಸರ್ಕಾರಿ ಜಾಗಕ್ಕೆ ರಾತ್ರೋ ರಾತ್ರಿ ಮಾರಾಮಾರಿ..! 50 ಮಂದಿಯ ಮೇಲೆ ದೂರು ದಾಖಲು, ಗ್ರಾಮದಲ್ಲಿ ಪೊಲೀಸರ ಸರ್ಪಗಾವಲು..! ದೇಗುಲದ ಸುತ್ತ ಏನಿದು ವಿವಾದ..?

ನ್ಯೂಸ್ ನಾಟೌಟ್: ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು… 50 ಮಂದಿಯ ಮೇಲೆ ದೂರು ಸರ್ಕಾರಿ ಜಾಗದ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದ್ದು ರಾತ್ರೋ ರಾತ್ರಿ 50 ಮಂದಿಯ...

ಕಾಫಿ ತೋಟದಲ್ಲಿ ಅನುಮಾನಾಸ್ಪದವಾಗಿ ಆನೆ ಸಾವು..! ವಿದ್ಯುತ್ ಹರಿಸಿ ಕೊಲ್ಲಲಾಗಿದೆ ಎಂದು ಆರೋಪ..!

ನ್ಯೂಸ್ ನಾಟೌಟ್ : ಖಾಸಗಿ ಕಾಫಿ ತೋಟದಲ್ಲಿ ಒಂಟಿ ಸಲಗ ಸಾವಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಕಂಚಿನ ಕಲ್ಲು ದುರ್ಗದ ಬಳಿ ನಡೆದಿದೆ. ವಿದ್ಯುತ್ ಹರಿಸಿ ಆನೆಯನ್ನು ಕೊಲ್ಲಲಾಗಿದೆ...

ಏರ್​ ಗನ್ ಜತೆ ಆಟವಾಡುವಾಗ ಮಿಸ್ ಫೈರ್..! 7 ವರ್ಷದ ಬಾಲಕನ ದುರಂತ ಅಂತ್ಯ..!

ನ್ಯೂಸ್ ನಾಟೌಟ್: ಏರ್​ ಗನ್ ಜೊತೆ ಆಟವಾಡುವಾಗ ಮಿಸ್ ಫೈರ್ ಆಗಿ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿ ಇಂದು(ಎ.12) ವರದಿಯಾಗಿದೆ. ಮೃತ ಬಾಲಕನ್ನು ವಿಷ್ಣು (7)...

ಕೋಟಾಗೆ ಚುನಾವಣಾ ಖರ್ಚಿಗೆ ಹಣ ನೀಡಿದ ಚುರುಮುರಿ ವ್ಯಾಪಾರಿ!! 25 ಸಾವಿರ ರೂ. ಕೊಟ್ಟು ಹರಸಿದ ಬಿಜೆಪಿ ಕಾರ್ಯಕರ್ತ !!

ನ್ಯೂಸ್‌ ನಾಟೌಟ್‌ : ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭಗೊಂಡಿದ್ದು, ಪ್ರಚಾರದ (Loksabha Election Campaign) ಕಾರ್ಯ ಕೂಡ ಬಿರುಸು ಪಡೆದುಕೊಂಡಿದೆ.ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಹಾಗೂ ಚುರುಮುರಿ ವ್ಯಾಪಾರಿಯೋರ್ವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ...

Lok Sabha Election:ಚಿಕ್ಕಮಗಳೂರಿನ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟ..! ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮವೇ ದಿಢೀರ್ ರದ್ದು..!ಏನಿದು ಅಸಮಧಾನದ ಹೊಗೆ?

ನ್ಯೂಸ್‌ ನಾಟೌಟ್‌:ಮುಂಬರುವ ಲೋಕಸಭಾ ಚುನಾವಣೆಗೆ (Lok Sabha Election 2024) ದಿನಗಣನೆ ಆರಂಭಗೊಂಡಿದೆ. ಈಗಾಗಲೇ ಎಲ್ಲಾ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದು,ಇದರ ಜೊತೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆಯೂ ಭುಗಿಲೆದ್ದಿದೆ. ಇದೀಗ...

70ಕ್ಕೂ ಅಧಿಕ ಮಂದಿಯಿದ್ದ ಬಸ್ಸಿನ ಬ್ರೇಕ್‌ ಫೇಲ್; ಮುಂದೇನಾಯ್ತು?

ನ್ಯೂಸ್‌ ನಾಟೌಟ್‌: ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್‌ ಫೇಲ್ ಆಗಿ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ತಿರುವಿನಲ್ಲಿ ನಡೆದಿದೆ.ಇದರಿಂದಾಗಿ ಸುಮಾರು ೭೦...

ಶೋಭಾ ಪರ ಬಿಎಸ್ ವೈ ಬ್ಯಾಟಿಂಗ್ ಬೆನ್ನಲ್ಲೇ ಸಿ.ಟಿ ರವಿ ಅಭಿಮಾನಿಗಳಿಗೆ ಶಾಕ್..! ಗೋ ಬ್ಯಾಕ್​ ಶೋಭಾ ಕರಂದ್ಲಾಜೆ ಪೋಸ್ಟರ್​ ಅಂಟಿಸಿವರ ವಿರುದ್ಧ ಎಫ್.ಐ.ಆರ್

ನ್ಯೂಸ್ ನಾಟೌಟ್: ಇತ್ತೀಚೆಗೆ ಲೋಕಸಭಾ ಚುನಾವಣಾ ಹೊಸ್ತಲಲ್ಲಿ ಹಲವು ರಾಜಕೀಯ ಕೆಸರೆರಚಾಟಗಳು ಜೋರಾಗಿವೆ. ಈ ಮಧ್ಯೆ ಭಾರೀ ಸುದ್ದಿಯಾಗಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗೋ ಬ್ಯಾಕ್, ಶೋಭಾ ಹಾಠಾವೋ ಅಭಿಯಾನ...

ಶೋಭಾ ಕರಂದ್ಲಾಜೆಗೆ ಲೋಕಸಭೆ ಟಿಕೆಟ್​ ಖಚಿತ..? ಶೋಭಾ ಪರ ನಿಂತ ಬಿಎಸ್ ​ವೈ ಹೇಳಿದ್ದೇನು..?

ನ್ಯೂಸ್ ನಾಟೌಟ್: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರ ಟಿಕೆಟ್ ಪೈಪೋಟಿ ಜೋರಾಗಿದ್ದು, ಈ ಮಧ್ಯೆ, ಬಿಜೆಪಿ ಕಾರ್ಯಕರ್ತರ ಒಂದು ಬಣದ ‘ಶೋಭಾ ಹಠಾವೋ ಬಿಜೆಪಿ...

ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ 200 ಕ್ಕೂ ಅಧಿಕ ಪೊಲೀಸರಿಂದ ಭದ್ರತೆ..! ಏನಿದು ಕಾರ್ಯಕ್ರಮ..?

ನ್ಯೂಸ್‌ ನಾಟೌಟ್‌ : ಬಿಗಿ ಪೊಲೀಸ್‌ ಭದ್ರತೆ ಮಧ್ಯೆ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆಯ ನಮೋ ಭಾರತ್‌ ಕಾರ್ಯಕ್ರಮ ಆಲ್ದೂರು (Aldur) ಪಟ್ಟಣದಲ್ಲಿ ನಡೆದಿದ್ದು ಹಲವು ಚರ್ಚೆಗಳಿಗೆ ಕಾರಣವಾಗಿದೆ. ಚಿಕ್ಕಮಗಳೂರು ನಗರದಲ್ಲಿ...