ದೇಶ-ವಿದೇಶ

ಬೆಣ್ಣೆ ದೋಸೆಯಲ್ಲಿ ಮತದಾನ ಜಾಗೃತಿ..! ಏನಿದು ಅಕ್ಷರ ದೋಸೋತ್ಸವ..?

ನ್ಯೂಸ್ ನಾಟೌಟ್: ಲೋಕಸಭಾ ಕ್ಷೇತ್ರದಲ್ಲಿ ಮೇ 7 ರ ಮಂಗಳವಾರ ಮತದಾನ ನಡೆಯುತ್ತಿದೆ. ದಾವಣಗೆರೆ ಬೆಣ್ಣೆ ನಗರಿ ಎಂದು ಹೆಸರು ಪಡೆದಿದೆ. ಬೆಣ್ಣೆ ದೋಸೆಗೆ ಬ್ರಾಂಡ್ ಆಗಿದೆ....

Read more

ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಅರೆಸ್ಟ್‌..! ಏನಿದು ಪ್ರಕರಣ..?

ನ್ಯೂಸ್ ನಾಟೌಟ್: ಪ್ರಧಾನಿ ನರೇಂದ್ರ ಮೋದಿಗಳ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಬಿಕಾನೇರ್‌ ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್‌ ಘನಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ....

Read more

ಇಂದು(ಎ.28) ಮೋದಿ-ಸಿದ್ದರಾಮಯ್ಯ ಏಕಕಾಲಕ್ಕೆ ಪ್ರಚಾರ..! ಕುತೂಹಲ ಮೂಡಿಸಿದ ಚುನಾವಣಾ ಅಖಾಡ

ನ್ಯೂಸ್ ನಾಟೌಟ್: ಕರ್ನಾಟಕದಲ್ಲಿ ಬಿಸಿಲಿನ ಮಧ್ಯೆ ಲೋಕಸಭೆ ಚುನಾವಣೆ ಕಾವು ಜೋರಾಗಿದೆ. ಬೆಳಗಾವಿಯಲ್ಲಿ ಇಂದು(ಎ.28) ಭಾನುವಾರ ಬಿಜೆಪಿಯಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಿಂದ ಮುಖ್ಯಮಂತ್ರಿ...

Read more

ಉತ್ತರಪತ್ರಿಕೆಯಲ್ಲಿ `ಜೈ ಶ್ರೀರಾಮ್’ ಬರೆದ ವಿದ್ಯಾರ್ಥಿಗಳು ಪಾಸ್, ಪ್ರಾಧ್ಯಾಪಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ನ್ಯೂಸ್ ನಾಟೌಟ್: ಉತ್ತರ ಪತ್ರಿಕೆಯನ್ನು ಸೂಕ್ತ ಉತ್ತರ ಬರೆಯುವುದನ್ನು ನೋಡಿದ್ದೇವೆ. ಉತ್ತರ ಗೊತ್ತಿಲ್ಲದಿದ್ದರೂ ಕೆಲವರು ಪುಟಗಟ್ಟಲೆ ಬಾಯಿಗೆ ಬಂದದ್ದನ್ನೆಲ್ಲ ಬರೆಯುವುದರ ಬಗ್ಗೆಯೂ ಕೇಳಿದ್ದೇವೆ. ಆದರೆ ಇಲ್ಲಿ ಕೆಲವರು...

Read more

95ಕ್ಕೂ ಅಧಿಕ ಮುಸ್ಲಿಂ ಮಕ್ಕಳ ಕಳ್ಳ ಸಾಗಾಟ, ಅಕ್ರಮವಾಗಿ ಸಾಗಿಸುತ್ತಿದ್ದಾಗ ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಿಸಿದ ಪೊಲೀಸರು

ನ್ಯೂಸ್ ನಾಟೌಟ್: ಬೃಹತ್‌ ಮಾನವ ಕಳ್ಳ ಸಾಗಾಟ ಜಾಲವೊಂದು ಬೆಳಕಿಗೆ ಬಂದಿದೆ. ಬಿಹಾರದಿಂದ ಉತ್ತರಪ್ರದೇಶಕ್ಕೆ ಸಾಗಾಟವಾಗುತ್ತಿದ್ದ 95ಕ್ಕೂ ಅಧಿಕ ಮುಸ್ಲಿಂ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.ಈ ಕುರಿತು...

Read more

ಭಾರತ ಸರ್ಕಾರ ಹೀಗೆ ಮಾಡಿದರೆ ನಾವು ಭಾರತದಲ್ಲಿ ಸೇವೆ ನಿಲ್ಲಿಸುತ್ತೇವೆ ಎಂದದ್ದೇಕೆ ವಾಟ್ಸಾಪ್..? ಕೇಂದ್ರ ಸರ್ಕಾರ ನಡೆಸುತ್ತಿರುವ ಕಾನೂನು ಸಮರವೇನು..?

ನ್ಯೂಸ್ ನಾಟೌಟ್: ವಾಟ್ಸಾಪ್‌ ಭಾರತದಲ್ಲಿ ತುಂಬಾ ಜನಪ್ರಿಯವಾಗಿದ್ದು, ನಾಗರಿಕರ ಖಾಸಗಿತನದ ಹಕ್ಕು ಮತ್ತು ರಾಷ್ಟ್ರೀಯ ಭದ್ರತೆಯ ದೃಷ್ಠಿಯಿಂದ ವಾಟ್ಸಾಪ್ ವ್ಯವಹಾರಗಳು ಮತ್ತು ಮೆಸೆಜ್ ಗಳ ಮೇಲೆ ಸರ್ಕಾರ...

Read more

ಸಂಭ್ರಮಕ್ಕೆ ಸಿಡಿಸಿದ ಪಟಾಕಿಯಿಂದ ಮದುವೆ ಮಂಟಪಕ್ಕೆ ಬೆಂಕಿ..! 6 ಮಂದಿ ದುರಂತ ಅಂತ್ಯ

ನ್ಯೂಸ್ ನಾಟೌಟ್: ಮದುವೆಯ ಸಂಭ್ರಮದಲ್ಲಿದ್ದ ‌ಮನೆಯಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ಪಟಾಕಿ ಸಿಡಿಸುವ ವೇಳೆ ಮದುವೆ ಮಂಟಪಕ್ಕೆ ಬೆಂಕಿ ಹೊತ್ತಿಕೊಂಡು, 6 ಜನರು ಮೃತಪಟ್ಟ ಘಟನೆ...

Read more

ನೋಟಾಕ್ಕೆ ಹೆಚ್ಚು ಮತ ಬಿದ್ದ ಕ್ಷೇತ್ರದಲ್ಲಿ ಮರುಚುನಾವಣೆ ನಡೆಸುವಂತೆ ಕೋರ್ಟ್ ಗೆ ಅರ್ಜಿ..! ಚುನಾವಣಾ ಆಯೋಗಕ್ಕೆ ನೋಟೀಸ್ ನೀಡಿದ ಸುಪ್ರಿಂ ಕೋರ್ಟ್

ನ್ಯೂಸ್ ನಾಟೌಟ್: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳೂ ಸೇರಿದಂತೆ ದೇಶದಾದ್ಯ ಇಂದು ನಡೆಯುತ್ತಿದೆ. ಎರಡನೇ ಹಂತದಲ್ಲಿ ಒಟ್ಟು 13 ರಾಜ್ಯಗಳ...

Read more

ಇಸ್ರೇಲ್‌ ವಿರುದ್ಧ ಪ್ರತಿಭಟಿಸಿದ ಭಾರತೀಯ ಮೂಲದ ವಿದ್ಯಾರ್ಥಿನಿ..! ವಿದ್ಯಾರ್ಥಿನಿಯನ್ನು ಬಂಧಿಸಿದ ಅಮೇರಿಕ

ನ್ಯೂಸ್ ನಾಟೌಟ್: ಇಸ್ರೇಲ್‌ (Israel) ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕೆ ಅಮೆರಿಕದ ಪ್ರತಿಷ್ಠಿತ ಪ್ರಿನ್ಸ್‌ಟನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬಳನ್ನು ಕ್ಯಾಂಪಸ್‌ ನಲ್ಲಿ ಬಂಧಿಸಲಾಗಿದೆ. ಗುರುವಾರ(ಎ.25) ಮುಂಜಾನೆ...

Read more

ಮತಗಟ್ಟೆಗೆ ಕೇಸರಿ ಶಾಲು ಧರಿಸಿ ಬಂದಿದ್ದವರನ್ನು ವಾಪಸ್ ಕಳಿಸಿದ ಪೊಲೀಸ್, ಹಲವು ಗಣ್ಯರಿಂದ ಮತದಾನ

ನ್ಯೂಸ್ ನಾಟೌಟ್: ಮತಗಟ್ಟೆಗೆ ಕೇಸರಿ ಶಾಲು ಧರಿಸಿ ಬಂದಿದ್ದ ಪಕ್ಷದ ಏಜೆಂಟ್ ಒಬ್ಬರನ್ನು ಪೊಲೀಸರು ವಾಪಸ್ ಕಳಿಸಿದ ಪ್ರಸಂಗ ಬೆಂಗಳೂರಿನ ಆರ್ ಆರ್ ನಗರದ ಮತಗಟ್ಟೆಯಲ್ಲಿ ಶುಕ್ರವಾರ...

Read more
Page 13 of 24 1 12 13 14 24