ದೇಶ-ವಿದೇಶ

ತಮ್ಮ ನಿವಾಸದಲ್ಲೆ ‘ಭಾರತ ರತ್ನ’ ಸ್ವೀಕರಿಸಿದ ಎಲ್‌.ಕೆ.ಅಡ್ವಾಣಿ, ಅಡ್ವಾಣಿ ಮನೆಗೆ ಬಂದ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ

ನ್ಯೂಸ್ ನಾಟೌಟ್: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು(ಮಾ.31) ಹಿರಿಯ ರಾಜಕಾರಣಿ ಎಲ್‌.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ಪ್ರಶಸ್ತಿಯನ್ನು ನಿವಾಸದಲ್ಲೇ ಪ್ರದಾನ ಮಾಡಿದರು. ಮಾಜಿ ಪ್ರಧಾನಿಗಳಾದ ಚೌಧರಿ...

ಕಡಲ್ಗಳ್ಳರಿಂದ ಪಾಕ್​ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆ..! ‘ಇಂಡಿಯಾ ಜಿಂದಾಬಾದ್’ ಘೋಷಣೆ ಕೂಗಿದ ಪಾಕ್ ನಾವಿಕರು

ನ್ಯೂಸ್ ನಾಟೌಟ್: ಅರಬ್ಬಿ ಸಮುದ್ರದಲ್ಲಿ ನಡೆದ 12 ಗಂಟೆಗಳ ಸುದೀರ್ಘ ಕಾರ್ಯಾಚರಣೆಯಲ್ಲಿ ಭಾರತೀಯ ನೌಕಾಪಡೆಯು 23 ಮಂದಿ ಪಾಕಿಸ್ತಾನಿ ಪ್ರಜೆಗಳನ್ನು ಸೊಮಾಲಿಯಾ ಕಡಲ್ಗಳ್ಳರಿಂದ ರಕ್ಷಣೆ ಮಾಡಿದೆ. ಮಾರ್ಚ್ 29ರಂದು ಬೆಳಿಗ್ಗೆ ಐಎನ್‌ಎಸ್...

ಆಫ್ಘಾನಿಸ್ತಾನದಲ್ಲಿ ಷರಿಯಾ ಕಾನೂನು ಜಾರಿ..! ಈ ಬಗ್ಗೆ ತಾಲಿಬಾನ್ ಹೇಳಿದ್ದೇನು..?

ನ್ಯೂಸ್ ನಾಟೌಟ್: ಆಫ್ಘಾನಿಸ್ತಾನದಲ್ಲಿ ಅಮೆರಿಕ ಸೇನೆ ನಿಯೋಜನೆ ಅಂತ್ಯಗೊಂಡ ಬಳಿಕ ಆಫ್ಘಾನನಿಸ್ತಾನದ ಆಡಳಿತವನ್ನು ತೆಕ್ಕೆಗೆ ಪಡೆದಿರುವ ತಾಲಿಬಾನ್ ಹಲವು ಮಾನವ ಹಕ್ಕುಗಳ ಉಲ್ಲಂಘನೆ ಆರೋಪ ಎದುರಿಸುತ್ತಿದೆ. ಅದರಲ್ಲೂ ಹೆಣ್ಣುಮಕ್ಕಳ ಬಹುತೇಕ ಎಲ್ಲಾ...

ಕೇಜ್ರಿವಾಲ್‌ ಬಂಧನ ಪ್ರಕರಣ: ಕುತೂಹಲ ಮೂಡಿಸಿದ ಅಮೆರಿಕಾ, ಜರ್ಮನಿ ಮತ್ತು ವಿಶ್ವ ಸಂಸ್ಥೆಯ ಪ್ರತಿಕ್ರಿಯೆ..! ವಿಶ್ವ ಸಂಸ್ಥೆ ವಕ್ತಾರ ಹೇಳಿದ್ದೇನು..?

ನ್ಯೂಸ್ ನಾಟೌಟ್: ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಬಂಧನದ ಕುರಿತು ಅಮೆರಿಕಾ ಮತ್ತು ಜರ್ಮನಿಯ ಹೇಳಿಕೆಗಳಿಂದ ಉದ್ಭವಿಸಿರುವ ರಾಜತಾಂತ್ರಿಕ ಉದ್ವಿಗ್ನತೆಯ ನಡುವೆ ವಿಶ್ವ ಸಂಸ್ಥೆಯ ಮಹಾ ಕಾರ್ಯದರ್ಶಿಯೂ ಪ್ರತಿಕ್ರಿಯಿಸಿದ್ದು ಈಗ ಭಾರಿ...

ಸಮುದ್ರದಲ್ಲಿ ಅಪರೂಪದ ಮೀನು ಪತ್ತೆ..! ಮನುಷ್ಯನಂತೆ ಕಾಣುವ ಈ ಮೀನು ಸೈನೈಡ್‌ ಗಿಂತ ಸಾವಿರ ಪಟ್ಟು ವಿಷಕಾರಿ..!

ನ್ಯೂಸ್ ನಾಟೌಟ್: ಸಮುದ್ರದಲ್ಲಿ(sea) ಗುರುವಾರ(ಮಾ.28) ಮೀನುಗಾರರ ಬಲೆಗೆ ಅಪರೂಪದ ಮೀನು(fish) ಸಿಕ್ಕಿದ್ದು, ಮೀನಿನ ವಿಚಿತ್ರ ರೂಪವನ್ನು ಕಂಡು ಒಂದು ಕ್ಷಣ ಮೀನುಗಾರರೇ ಹೆದರಿದ್ದಾರೆ ಎನ್ನಲಾಗಿದೆ, ಈ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ...

ಕಂಠಪೂರ್ತಿ ಕುಡಿದು ದಿನಾ ತರಗತಿಯಲ್ಲಿ ಮಲಗುವ ಶಿಕ್ಷಕ..! ಇದಕ್ಕೆ ವಿದ್ಯಾರ್ಥಿಗಳು ಮಾಡಿದ್ದೇನು..? ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್: ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ಕೊಡಬೇಕಾದ ಶಿಕ್ಷಕನೇ ದಿನಾ ಶಾಲೆಗೆ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಘಟನೆ ಛತ್ತೀಸ್‌ಗಢದ ಬಸ್ತಾರ್‌ನಲ್ಲಿ ನಡೆದಿದೆ. ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ವಿದ್ಯಾರ್ಥಿಗಳು...