ದೇಶ-ವಿದೇಶ

ಭಾರೀ ಮಳೆ, ಭೀಕರ ಪ್ರವಾಹಕ್ಕೆ ಮೂವರು ಬಲಿ, ನೀರಿನಿಂದ ಮುಳುಗಿದ 70ಕ್ಕೂ ಅಧಿಕ ಹಳ್ಳಿಗಳು

ನ್ಯೂಸ್‌ನಾಟೌಟ್‌: ಉತ್ತರಭಾರತದ ಹಲವೆಡೆ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಮಳೆಯಿಂದಾಗಿ ನಾಗಾಲ್ಯಾಂಡ್‌ನಾದ್ಯಂತ ಪ್ರವಾಹ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿ 29ರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ದಿಮಾಪುರ ವಿಮಾನ ನಿಲ್ದಾಣದಲ್ಲಿ ಭಾನುವಾರ (6) ಭಾರೀ...

ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ ನಕಲಿ ಮಹಿಳಾ ಪೊಲೀಸ್ ಅಧಿಕಾರಿ ಕೊನೆಗೂ ಬಂಧನ, ಸಿಕ್ಕಿ ಬಿದ್ದದ್ದು ಹೇಗೆ..?

ನ್ಯೂಸ್‌ನಾಟೌಟ್‌:  ಪೊಲೀಸ್ ಸಬ್-ಇನ್‌ಸ್ಪೆಕ್ಟರ್ ಅಂತ ಹೇಳ್ಕೊಂಡು ರಾಜಸ್ಥಾನ ಪೊಲೀಸ್ ಅಕಾಡೆಮಿ ಟ್ರೈನಿಂಗ್‌ಗೆ ಹಾಜರಾಗಿ ಹಿರಿಯ ಅಧಿಕಾರಿಗಳೊಂದಿಗೆ ಫೋಟೋ ತೆಗೆಸಿಕೊಂಡು ತಾನು ಪೊಲೀಸ್‌ ಅಧಿಕಾರಿ ಅಂತಲೇ ಬಿಲ್ಡಪ್‌ ಕೊಡ್ತಿದ್ದ ಮಹಿಳೆಯೋರ್ವಳು ಇದೀಗ ತನ್ನ...

ಭಾರೀ ಮಳೆಗೆ ಕೊಚ್ಚಿಹೋದ ಇಡೀ ಕುಟುಂಬ, ಪವಾಡ ಸದೃಶ ಬದುಕುಳಿದ 11 ತಿಂಗಳ ಮಗು..!

ನ್ಯೂಸ್‌ನಾಟೌಟ್‌: ಭಾರೀ ಮಳೆಗೆ ನಲುಗಿದ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಭೂಕುಸಿತದಿಂದ ಪ್ರವಾಹ ಉಂಟಾಗಿ ನೂರಾರು ಮಂದಿ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ನಿರಂತರ ಮಳೆಯಿಂದಾಗಿ 60ಕ್ಕೂ ಹೆಚ್ಚಿನ ಮಂದಿ ಸಾವನ್ನಪ್ಪಿದ್ದು, ಕೆಲವರು ನಾಪತ್ತೆಯಾಗಿದ್ದಾರೆ...

ಮಡಿಕೇರಿ: ಗಯಾನದಲ್ಲಿ ಕೊಡಗಿನ ವ್ಯಕ್ತಿಯ ಸಾವು-ಬದುಕಿನ ನಡುವೆ ಹೋರಾಟ, ವಿದೇಶಕ್ಕೆ ತೆರಳಲು ಸಾಧ್ಯವಾಗದೆ ಅಸಹಾಯಕರಾದ ಕುಟುಂಬಸ್ಥರು..!

ನ್ಯೂಸ್‌ ನಾಟೌಟ್‌: ಉದ್ಯೋಗಕ್ಕೆಂದು ದಕ್ಷಿಣ ಅಮೆರಿಕದ ಗಯಾನಾಕ್ಕೆ (Guyana) ತೆರಳಿದ್ದ ಕೊಡಗಿನ ವ್ಯಕ್ತಿಯೊಬ್ಬರು ಅನಾರೋಗ್ಯಕ್ಕೆ ತುತ್ತಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದ ಪಿ.ಪಿ ಗಿರೀಶ್ ಕಳೆದ ಎರಡೂವರೆ...

ಟ್ರಂಪ್‌ಗೆ ತಿರುಗೇಟು ನೀಡಲು ಎಲಾನ್ ಮಸ್ಕ್ ಹೊಸ ರಾಜಕೀಯ ಪಕ್ಷ ಸ್ಥಾಪನೆ..! ನೂತನ ಪಕ್ಷದ ಹೆಸರೇನು ಗೊತ್ತಾ..?

ನ್ಯೂಸ್‌ ನಾಟೌಟ್‌: ಜಗತ್ತಿನ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್‌ ಹಾಗೂ ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ನಡುವಿನ ಮುಸುಕಿನ ಗುದ್ದಾಟ ತೀವ್ರಗೊಂಡಿದೆ. ಇತ್ತೀಚೆಗೆ ಎಲಾನ್‌ ಮಸ್ಕ್‌ಗೆ ಅಂಗಡಿ ಮುಚ್ಚಿ ಹೋಗುವಂತೆ...

ಕ್ರಿಕೆಟಿಗ ಮೊಹ್ಮದ್ ಶಮಿಗೆ ಹೈಕೋರ್ಟ್​ನಲ್ಲಿ ಹಿನ್ನಡೆ..! ಪತ್ನಿ, ಮಗಳಿಗೆ ತಿಂಗಳಿಗೆ 4 ಲಕ್ಷ ರೂ. ಜೀವನಾಂಶ ಪಾವತಿಸಲು ಆದೇಶ..!

ನ್ಯೂಸ್‌ ನಾಟೌಟ್‌: ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಮಾಜಿ ಪತ್ನಿ ಹಸೀನಾ ಜಹಾನ್ ಹಾಗೂ ಮಗಳಿಗೆ ಜೀವನಾಂಶ ನೀಡಲು ಕೋಲ್ಕತ್ತಾ ಹೈಕೋರ್ಟ್ ಆದೇಶ ನೀಡಿದೆ. ಮಾಜಿ ಪತ್ನಿ ಹಸೀನಾ ಜಹಾನ್ ​ಗೆ ತಿಂಗಳಿಗೆ...

ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಸ್ಫೋಟ, 10 ಮಂದಿ ಕಾರ್ಮಿಕರು ಸ್ಥಳದಲ್ಲೇ ಸಾವು..!

ನ್ಯೂಸ್‌ ನಾಟೌಟ್‌: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಇದೀಗ (ಜೂ.30) ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ಎಂಬಲ್ಲಿ ಸಂಭವಿಸಿದೆ. ರಿಯಾಕ್ಟರ್‌ನಲ್ಲಿನ...

ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದೊಳಗೆ ಪ್ರವೇಶಿಸಿದ ಮೊದಲ ಭಾರತೀಯ ಶುಕ್ಲಾ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್ : ಭಾರತೀಯ ವಾಯುಪಡೆಯ (IAF) ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸುರಕ್ಷಿತವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (International...

ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಬಹುನಿರೀಕ್ಷಿತ ಮ್ಯಾಚ್‌..! ವಿಶ್ವ ಚಾಂಪಿಯನ್‌ ಶಿಪ್ ಆಫ್ ಲೆಜೆಂಡ್ಸ್

ನ್ಯೂಸ್ ನಾಟೌಟ್: ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಟಿ-20 ಕ್ರಿಕೆಟ್ ಪೈಪೋಟಿ ಮತ್ತೆ ಆರಂಭವಾಗಲಿದ್ದು, ಜುಲೈ 20 ರಂದು ಎರಡು ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಯಲ್ಲಿ ಟೀಂ ಇಂಡಿಯಾದ ಸದಸ್ಯರು ಆಡುತ್ತಿಲ್ಲ....

ರೈಲ್ವೆ ಹಳಿಯ ಮೇಲೆ ಕಾರು ಚಲಾಯಿಸಿದ ಯುವತಿ..! ಬೆಂಗಳೂರು-ಹೈದರಾಬಾದ್‌ ರೈಲು ಸ್ಥಗಿತ..!

ನ್ಯೂಸ್ ನಾಟೌಟ್: ಯುವತಿಯೊಬ್ಬಳು ರೈಲ್ವೆ ಹಳಿಯ ಮೇಲೆ ಕಾರನ್ನು ಚಲಾಯಿಸಿ ಸಿಬ್ಬಂದಿಗೆ ಆತಂಕ ಮೂಡಿಸಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ನಾಗುಲಾಪಲ್ಲಿ-ಶಂಕರ್‌ಪಲ್ಲಿ ಮಾರ್ಗದಲ್ಲಿ ರೈಲ್ವೆ ಟ್ರ್ಯಾಕ್ ಮೇಲೆ ಯುವತಿ ಕಾರು...