ನ್ಯೂಸ್ ನಾಟೌಟ್ :ಕೆ ವಿ ಜಿ ಕಾನೂನು ಮಹಾವಿದ್ಯಾಲಯದಲ್ಲಿ ಕಳೆದ 28 ವರ್ಷಗಳಿಂದ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರೊ. ಜಯರಾಮ್ ವೈ ರವರು ಸೇವೆಯಿಂದ ವಯೋನಿವೃತ್ತಿ ಹೊಂದಿದ್ದು, ಆ.13ರಂದು ಬೀಳ್ಕೊಡುಗೆ...
ನ್ಯೂಸ್ ನಾಟೌಟ್ :ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸರಕಾರದ ಆದೇಶದಂತೆ ಮತ್ತು ರಾಜ್ಯ ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆ ಪ್ರಕಾರ ಆ.15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧದ ದಿಟ್ಟ ಹೆಜ್ಜೆ ಇಡಲಾಗಿದೆ....
ನ್ಯೂಸ್ ನಾಟೌಟ್: ಕಾರವಾರದ ಶಾಸಕ ಸತೀಶ್ ಸೈಲ್ ಅವರ ಮನೆಗೆ ಬುಧವಾರ (ಆ.13) ನಸುಕಿನ ಜಾವ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಕಾರವಾರದ ಸದಾಶಿವಗಡದಲ್ಲಿರುವ ಶಾಸಕ ಸತೀಶ...
ನ್ಯೂಸ್ ನಾಟೌಟ್ : ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಸಹಕಾರ ಸಚಿವ ಕೆ,.ಎನ್ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ಸೋಮವಾರ (ಆ.11) ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ. ವಿಧಾನಸಭಾ ಕಲಾಪ ಸಲಹಾ ಸಮಿತಿ...
ನ್ಯೂಸ್ ನಾಟೌಟ್: ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ...
ನ್ಯೂಸ್ ನಾಟೌಟ್: ಇಡೀ ರಾಷ್ಟ್ರವೇ ಇದೀಗ ಧರ್ಮಸ್ಥಳ ಗ್ರಾಮದತ್ತ ಚಿತ್ತವಹಿಸಿದೆ. ದೇಶ-ವಿದೇಶಗಳಿಂದಲೂ ಜನ ಮಣ್ಣಿನೊಳಗೆ ದೂರುದಾರ ಅನಾಮಿಕ ವ್ಯಕ್ತಿ ಹೇಳಿರುವ ತಲೆಬುರುಡೆ, ಮೂಳೆಗಳು ಸಿಗುತ್ತದೆಯೇ ಎನ್ನುವ ಕುತೂಹಲದಲ್ಲಿದ್ದಾರೆ. ಸದ್ಯ ಎರಡು ದಿನದ...
ನ್ಯೂಸ್ ನಾಟೌಟ್: ಯುಪಿಐ ಮೂಲಕ ವ್ಯಾಪಾರ-ವಹಿವಾಟು ನಡೆಸುತ್ತಿದ್ದ ಸಣ್ಣ ಪುಟ್ಟ ಅಂಗಡಿ ಮಾಲೀಕರಿಗೆ ವಾಣಿಜ್ಯ ಇಲಾಖೆ ತೆರಿಗೆ ನೋಟಿಸ್ ನೀಡಿದ ಬಳಿಕ ಅಂಗಡಿ ಮಾಲೀಕರು ಇದೀಗ ಯು.ಪಿ.ಐ. ಸ್ಕ್ಯಾನರ್ ಕಿತ್ತು ಹಾಕಿ...
ನ್ಯೂಸ್ ನಾಟೌಟ್ : ಸಾರ್ವಜನಿಕ ವೇದಿಕೆಯಲ್ಲಿ ಮುಖ್ಯಮಂತ್ರಿಯಿಂದ ಅವಮಾನಕ್ಕೊಳಗಾಗಿ ಸ್ವಯಂ ನಿವೃತ್ತಿಗಾಗಿ ಅರ್ಜಿ ಸಲ್ಲಿಸಿದ್ದ ಎಎಸ್‌ಪಿ ನಾರಾಯಣ ಭರಮನಿ (Narayan Barmani) ಅವರನ್ನು ಬೆಳಗಾವಿ ಡಿಸಿಪಿಯಾಗಿ (Belagavi DCP) ನೇಮಿಸಿ ಸರ್ಕಾರ...
ನ್ಯೂಸ್ ನಾಟೌಟ್: ಹಾಲು, ಬ್ರೆಡ್ ಮಾರಾಟ, ತರಕಾರಿ ಮಾರಾಟ, ಬೇಕರಿ, ಕಾಂಡಿಮೆಂಟ್ಸ್, ಟೀ ಅಂಗಡಿಯವರಿಗೆ ಲಕ್ಷ ಲಕ್ಷ ತೆರಿಗೆ ಬಾಕಿ ನೋಟಿಸ್ ನೀಡಿದ ಬಗ್ಗೆ ರಾಜ್ಯದಲ್ಲಿ ಭಾರಿ ಸುದ್ದಿಯಾಗಿದೆ. ತಮ್ಮಷ್ಟಕ್ಕೆ ವ್ಯಾಪಾರ-ವಹಿವಾಟು...
ನ್ಯೂಸ್ ನಾಟೌಟ್: ಫೋಟೋ ತೆಗೆಸಿಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿ ಹೋದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಸರ್ವಧರ್ಮ ಆಶ್ರಮದ ಬಳಿ ನಡೆದಿದೆ. ಮೈಸೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ...
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ