ಉಡುಪಿ

ಕಾರ್ಕಳ: ಸಹೋದರನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ಸಹೋದರಿಯ ದಾರುಣ ಅಂತ್ಯ..!, ನೊಂದ ಕುಟುಂಬಕ್ಕೆ ಮತ್ತೊಂದು ಶಾಕ್‌

ನ್ಯೂಸ್‌ ನಾಟೌಟ್‌: ಸಹೋದರನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ಆತನ ಸಹೋದರಿ ವಿದ್ಯುತ್‌ ಶಾಕ್‌ಗೊಳಗಾಗಿ ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಕಾರ್ಕಳದ ನಿಟ್ಟೆ ಪರಪ್ಪಾಡಿ ಎಂಬಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಲಲಿತಾ...

ಚಿಕ್ಕಮಗಳೂರು-ಉಡುಪಿ ಜಿಲ್ಲೆಯಗಳಲ್ಲಿ ನಕ್ಸಲರ ಓಡಾಟ..! ಗ್ರಾಮಸ್ಥರೊಂದಿಗೆ ಸಭೆ ನಡೆಸಿರುವ ಶಂಕೆ..!

ನ್ಯೂಸ್ ನಾಟೌಟ್: ಕಳೆದ ಕೆಲ ದಿನಗಳ ಹಿಂದೆ ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಓಡಾಟದ ಬಗ್ಗೆ ಮಾಹಿತಿ ದೊರೆತಿತ್ತು. ಇದೀಗ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ನಕ್ಸಲರ ಸದ್ದು ಕೇಳಿಬಂದಿದೆ....

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಟಿಪ್ಪರ್ ಡಿಕ್ಕಿ, ಪದವಿ ಕಾಲೇಜು ವಿದ್ಯಾರ್ಥಿ ಸಾವು..!

ನ್ಯೂಸ್ ನಾಟೌಟ್: ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ...

ನಂದಿನಿ ಹಾಲಿನ ದರ ಮತ್ತೆ ಹೆಚ್ಚಳ..? ಸಿಎಂ ಸಿದ್ದರಾಮಯ್ಯ ಘೋಷಣೆ..!

ನ್ಯೂಸ್ ನಾಟೌಟ್ : ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ರಾಮನಗರದ ಮಾಗಡಿ ಪಟ್ಟಣದಲ್ಲಿ...

ಉಡುಪಿ: ಸಂಸ್ಕೃತ ಕಲಿಯದಿದ್ದರೆ ಸತ್ತ ಮೇಲೆ ಸ್ವರ್ಗಕ್ಕೆ ಟಿಕೆಟ್‌ ಸಿಗುವುದಿಲ್ಲ ಎಂದ ಪುತ್ತಿಗೆ ಶ್ರೀ..! ಸ್ವಾಮೀಜಿಯ ಹೇಳಿಕೆಗೆ ಭಾರೀ ವಿರೋಧ

ನ್ಯೂಸ್‌ ನಾಟೌಟ್‌: ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಾಸೋತ್ಸವದ ಸಮಾರೋಪ ಸಮಾರಂಭದಲ್ಲಿ ಸಂಸ್ಕೃತ ಭಾಷೆಯಲ್ಲಿ ಮಾತನಾಡಿದ ಪರ್ಯಾಯ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ...

ಉಡುಪಿ: ಆನೆ ದಾಳಿಯ ಆತಂಕ..! ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆಯಿಂದಲೇ ವಾಹನ ವ್ಯವಸ್ಥೆ..!

ನ್ಯೂಸ್ ನಾಟೌಟ್: ಸೋಮೇಶ್ವರ ಅಭಯಾರಣ್ಯದ ಪರಿಸರದ ನೆಲ್ಲಿಕಟ್ಟೆ ಬಡಾ ತಿಂಗಳೆ ಎಂಬಲ್ಲಿನ ಪರಿಸರದಲ್ಲಿ ಮತ್ತೆ ಆನೆಗಳು ಆಗಾಗ ಕಾಣಿಸಿಕೊಳ್ಳುತ್ತಿದ್ದು, ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದಲ್ಲಿ ಮಕ್ಕಳಿಗೆ ಅರಣ್ಯ ಇಲಾಖೆಯೇ ಪ್ರಯಾಣಕ್ಕೆ...

ನನ್ನ ಪ್ರಕಾರ ಹಾಲಿನ ದರ ಇನ್ನೂ ಜಾಸ್ತಿ ಮಾಡಬೇಕಿತ್ತು ಎಂದ ಡಿಕೆಶಿ..! ಇದಕ್ಕೆ ಯಾರು ಬೇಕಾದ್ರು ವಿವಾದ ಮಾಡಲಿ, ಯಾರು ಬೇಕಾದ್ರು ಬೈಯಲಿ ಎಂದ ಡಿಸಿಎಂ ಡಿ.ಕೆ ಶಿವಕುಮಾರ್..!

ನ್ಯೂಸ್ ನಾಟೌಟ್: ನನ್ನ ಪ್ರಕಾರ ಹಾಲಿನ ಬೆಲೆ ಇನ್ನೂ ಜಾಸ್ತಿ ಮಾಡಬೇಕಿತ್ತು. ಯಾರು ಬೇಕಾದ್ರು ವಿವಾದ ಮಾಡಲಿ, ಯಾರು ಬೇಕಾದ್ರು ಬೈಯಲಿ. ವಿರೋಧ ಮಾಡೋರು ಮಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...

ರಾಜ್ಯದಲ್ಲಿ ನಾಳೆಯಿಂದ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆ, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ನ್ಯೂಸ್‌ ನಾಟೌಟ್‌: ರಾಜ್ಯದಲ್ಲಿ ಮುಂಗಾರು ಚುರುಕು ಪಡೆಯುತ್ತಿದ್ದು, ಕರಾವಳಿ, ಬೆಂಗಳೂರು ಸೇರಿದಂತೆ ರಾಜ್ಯ ಹಲವೆಡೆ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂ. 23ರಿಂದ...

‘ನಾನು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದ್ರು’ ಎಂದು ಬೇಸರಿಸಿಕೊಂಡ ರಘುಪತಿ ಭಟ್..! 6 ವರ್ಷ ರಘುಪತಿ ಭಟ್ ಬಿಜೆಪಿಯಿಂದ ವಜಾ..?

ನ್ಯೂಸ್‌ ನಾಟೌಟ್‌: ಶಿಸ್ತು ಸಮಿತಿಯ ನೋಟಿಸ್ ಈವರೆಗೂ ನನಗೆ ತಲುಪಿಲ್ಲ. ಮಾಧ್ಯಮಗಳ ಮೂಲಕ ಉಚ್ಚಾಟನೆ ಎಂದು ಗೊತ್ತಾಯಿತು ಎಂದು ಬಿಜೆಪಿಯಲ್ಲಿ ರೆಬಲ್ ಆಗಿ ಪದವಿದರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ರಘುಪತಿ ಭಟ್ ಹೇಳಿದ್ದಾರೆ....

ಉಡುಪಿ: ನಡು ರಸ್ತೆಯಲ್ಲೇ ಝಳಪಿಸಿದ ತಲ್ವಾರ್‌, ಗುಂಪುಗಳ ನಡುವೆ ಮಾರಾಮಾರಿ..! ಗ್ಯಾಂಗ್‌ವಾರ್‌ ಬಗ್ಗೆ ಜಿಲ್ಲಾ ಎಸ್ಪಿ ಹೇಳಿದ್ದೇನು..?

ನ್ಯೂಸ್‌ ನಾಟೌಟ್‌: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ನಡು ರಸ್ತೆಯಲ್ಲೇ ಲಾಂಗ್‌ ಮಚ್ಚು ಝಳಪಿಸಿದ ಘಟನೆ ಉಡುಪಿ ನಗರದ ಕುಂಜಿಬೆಟ್ಟು ಎಂಬಲ್ಲಿ ಕಳೆದ ಶನಿವಾರ ರಾತ್ರಿ (ಮೇ ೧೮ರಂದು) ನಡೆದಿದ್ದು...