ಬೆಂಗಳೂರು

BJPಯ 18 ಶಾಸಕರ ಅಮಾನತ್ತು ಆದೇಶ ಹಿಂಪಡೆಯುವಂತೆ ಸ್ಪೀಕರ್ ಯು.ಟಿ ಖಾದರ್’ಗೆ ಉಚ್ಚಾಟಿತ ಶಾಸಕ ಯತ್ನಾಳ್ ಪತ್ರ..! ಕುತೂಹಲ ಮೂಡಿಸಿದ ಯತ್ನಾಳ್ ನಡೆ..!

ನ್ಯೂಸ್‌ ನಾಟೌಟ್: ವಿಧಾನಸಭೆಯಿಂದ ಬಿಜೆಪಿಯ 18 ಶಾಸಕರ ಅಮಾನತ್ತುಗೊಳಿಸಿದ ಆದೇಶವನ್ನು ಮರುಪರಿಶೀಲಿಸುವಂತೆ ವಿಧಾನಸಭಾ ಸ್ಪೀಕರ್ ಯುಟಿ.ಖಾದರ್ ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರ...

ಪಾಳು ಬಾವಿಯಲ್ಲಿ 17 ಕೆ.ಜಿ ಚಿನ್ನ ಬಚ್ಚಿಟ್ಟಿದ್ದ ಸಹೋದರರು ಅರೆಸ್ಟ್..! ದರೋಡೆಗೂ ಮುನ್ನ ಗಡಿ ಚೌಡಮ್ಮನಿಗೆ ಅಷ್ಟಧಿಗ್ಬಂಧನ ಪೂಜೆ ಮಾಡಿಸಿದ್ದ ಖದೀಮರು..!

ನ್ಯೂಸ್‌ ನಾಟೌಟ್: ನ್ಯಾಮತಿ ಎಸ್‍ ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರು ತಿಂಗಳ ಬಳಿಕ ಚಿನ್ನಾಭರಣ ಸಹಿತ ಅರೋಪಿಗಳ ಬಂಧನವಾಗಿದೆ. ಪ್ರಮುಖ ಆರೋಪಿಗಳಾದ ತಮಿಳುನಾಡು ಮೂಲದ ಸಹೋದರರಾದ ಅಜಯ್​ ಹಾಗೂ ವಿಜಯ್...

ಚಿನ್ನ ಕಳ್ಳ ಸಾಗಾಟ ಕೇಸ್‌ ನಲ್ಲಿ ನಟಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ..! ವಿಚಾರಣೆ ವೇಳೆ ಹಿಂಸೆ ಕೊಡ್ತಾರೆ ಎಂದು ಜಡ್ಜ್ ಮುಂದೆ ಗೋಳಾಡಿದ ನಟಿ..!

ನ್ಯೂಸ್ ನಾಟೌಟ್: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ ನಲ್ಲಿ ನಟಿ ರನ್ಯಾ ರಾವ್‌ ಗೆ ಮಾರ್ಚ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಕೋರ್ಟ್...

ರೈಲಿನ ಟಾಯ್ಲೆಟ್‌ ನಲ್ಲಿ ಸಿಕ್ಕ ಖೋಟಾನೋಟುಗಳನ್ನು ಬದಲಾಯಿಸಲು ಬಂದಿದ್ದ ಆರೋಪಿಗಳು..! ಅವರ ಮನೆ ಹುಡುಕಿ ಪಶ್ಚಿಮ ಬಂಗಾಳಕ್ಕೆ ತೆರಳಿದ ಪೊಲೀಸರು..!

ನ್ಯೂಸ್ ನಾಟೌಟ್: ಬೆಂಗಳೂರಿನ ಆಡುಗೋಡಿಯ ಅಂಗಡಿಯೊಂದರಲ್ಲಿ ಖೋಟಾನೋಟು ನೀಡಿ ಅಕೌಂಟ್‌ ಗೆ ದುಡ್ಡು ಹಾಕಿಸಿಕೊಳ್ಳಲು ಬಂದು ಮೂವರು ಆರೋಪಿಗಳು ಪೊಲೀಸರ ಅತಿಥಿಯಾಗಿದ್ದರು. ಇದೀಗ ಪಶ್ಚಿಮ ಬಂಗಾಳಕ್ಕೆ ತೆರಳಿ ಆರೋಪಿಗಳ ಮನೆ ಪರಿಶೀಲಿಸಲು...

ಮಗನ ಮೃತದೇಹ ಬೇಡವೆಂದು ಊರಿಗೆ ಹೊರಟ ತಾಯಿ..! ಕೇರಳದ ಕುಖ್ಯಾತ ಕಳ್ಳನ ಮೃತದೇಹ ಬೆಂಗಳೂರಿನಲ್ಲಿ ಪತ್ತೆ..!

ನ್ಯೂಸ್ ನಾಟೌಟ್: ತಾಯಿಯೊಬ್ಬಳು ಮಗ ಕಳ್ಳನೆಂದು ಮೃತದೇಹ ಸ್ವೀಕರಿಸಲು ನಿರಾಕರಿಸಿ, ವಾಪಸ್​ ಊರಿಗೆ ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಖ್ಯಾತ ಕಳ್ಳ ವಿಷ್ಣು ಪ್ರಶಾಂತ್ ಮೃತ ಮಗ ಎಂದು ಗುರುತಿಸಲಾಗಿದೆ. 2024ರ...

ವಿಧವೆಯನ್ನು ಮದುವೆಯಾಗಿದ್ದ ಪೊಲೀಸ್ ವಿರುದ್ಧ ಕೇಸ್..! ಕೊಲೆ ಪ್ರಕರಣವೊಂದರಲ್ಲಿ ಠಾಣೆಗೆ ಬಂದಿದ್ದ ಮಹಿಳೆ ಜೊತೆ ಮದುವೆ..!

ನ್ಯೂಸ್ ನಾಟೌಟ್: ವಿಧವೆಯನ್ನು ಮದುವೆಯಾಗಿದ್ದ ಪೊಲೀಸ್ ಕಾನ್‌ ಸ್ಟೇಬಲ್ ವಿರುದ್ಧವೇ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. ಶೇಷಾದ್ರಿಪುರಂ ಠಾಣೆ ಕಾನ್‌ ಸ್ಟೇಬಲ್ ಮನೋಜ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ...

ಐತಿಹಾಸಿಕ ಬೆಂಗಳೂರು ಕರಗಕ್ಕೆ ದಿನಾಂಕ ನಿಗದಿ, ಒಟ್ಟು 11 ದಿನಗಳ ಕಾಲ ನಡೆಯಲಿದೆ ಮಹೋತ್ಸವ

ನ್ಯೂಸ್ ನಾಟೌಟ್: ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ನಿಗದಿ ಆಗಿದ್ದು, ಏ.4ರಿಂದ 14ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ ಎಂದು ತಿಳಿದುಬಂದಿದೆ. ಏಪ್ರಿಲ್ 12ರ ಚೈತ್ರ...

ವಕೀಲೆ ಮೇಲೆ ಲೈಂಗಿಕ ಕಿರುಕುಳ ಆರೋಪ..! ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ವಿರುದ್ಧ ಎಫ್‍.ಐ.ಆರ್ ದಾಖಲು

ನ್ಯೂಸ್ ನಾಟೌಟ್: ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ವಿರುದ್ಧ ಎಫ್‍.ಐ.ಆರ್ ದಾಖಲಾಗಿದೆ. ಐಟಿ ಅಧಿಕಾರಿ ವರುಣ್ ಮಲ್ಲಿಕ್ ಎಂಬವರು ಲೈಂಗಿಕ...

ಬ್ರೇಕ್ ಫೇಲ್ ಆಗಿ ಡಾಬಾ ಮತ್ತು ಬೀಡಾ ಅಂಗಡಿಗೆ ಗುದ್ದಿದ BMTC ಬಸ್..! ತಪ್ಪಿದ ಭಾರೀ ಅನಾಹುತ..!

ನ್ಯೂಸ್ ನಾಟೌಟ್ : ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬ್ರೇಕ್ ಫೇಲ್ ಆಗಿ ಬೀಡಾ ಅಂಗಡಿ ಹಾಗೂ ಡಾಬಾ ಗೋಡೆಗೆ ಗುದ್ದಿದ ಘಟನೆ ಬೆಂಗಳೂರಿನ ನಾಗದೇವನಹಳ್ಳಿ ರಸ್ತೆಯಲ್ಲಿ ನಡೆದಿದೆ. ಇಂದು(ಜ.19) ಬೆಳಗ್ಗೆ 6:27ರ...

DFCCIL ನಿಂದ ಉದ್ಯೋಕಾಂಕ್ಷಿಗಳಿಗೆ ಸಿಹಿ ಸುದ್ದಿ ಪ್ರಕಟ, 642 ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈಗಲೇ ಅರ್ಜಿ ಸಲ್ಲಿಸಬಹುದು

ನ್ಯೂಸ್ ನಾಟೌಟ್: ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (DFCCIL) ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದೆ. ಹೊಸ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ನೋಟಿಫಿಕೆಶನ್ ಅನ್ನು ರಿಲೀಸ್ ಮಾಡಲಾಗಿದ್ದು...