ಬೆಂಗಳೂರು

ಚೈನ್, ಬ್ರಾಂಡೆಡ್ ಟಿ-ಶರ್ಟ್, ಸನ್ ಗ್ಲಾಸ್, ಕೈ ಯಲ್ಲಿ ಕಡಗ ಧರಿಸಿ ಬಳ್ಳಾರಿಗೆ ಬಂದಿದ್ದ ದಾಸನಿಗೆ ಶಾಕ್..! ದರ್ಶನ್ ಗ್ಯಾಂಗ್ ನ ಇತರ ಆರೋಪಿಗಳು ಧಾರವಾಡ ಮತ್ತು ಶಿವಮೊಗ್ಗ ಜೈಲಿಗೆ ಸ್ಥಳಾಂತರ..!

ನ್ಯೂಸ್ ನಾಟೌಟ್: ದರ್ಶನ್‌ ನನ್ನು ಇಂದು(ಆ.29) ಪೊಲೀಸರು ಬಳ್ಳಾರಿ ಜೈಲಿಗೆ ಕರೆ ತಂದಿದ್ದಾರೆ. ಆದರೆ ಬಳ್ಳಾರಿ ಜೈಲಿಗೆ ಎಂಟ್ರಿಯಾಗುತ್ತಿದ್ದಂತೆ ದರ್ಶನ್ ಗೆ ಸಂಕಷ್ಟ ಹೆಚ್ಚಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಹಾಗೂ...

ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಿ ಎಂದ ಸಿದ್ದರಾಮಯ್ಯ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸಿಎಂ ಖಡಕ್ ಸೂಚನೆ..!

ನ್ಯೂಸ್ ನಾಟೌಟ್: ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿರುವ ಫೋಟೋ ಬಹಿರಂಗವಾಗಿರುವುದು ರಾಜ್ಯ ಸರ್ಕಾರ ಮುಜುಗರಗೊಂಡಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಜಿ&ಐಜಿಪಿ ಅಲೋಕ್​ ಮೋಹನ್ ಅವರಿಂದ ಮಾಹಿತಿ...

ಯುವಕನ ಮರ್ಮಾಂಗ ಕತ್ತರಿಸಿ ಬಿಕ್ಷೆ ಬೇಡಿಸಿದ ಮಂಗಳಮುಖಿಯರು..! ಆತ ನೀಡಿದ ದೂರಿನಲ್ಲಿದೆ ಭಯಾನಕ ಮಾಹಿತಿ..!

ನ್ಯೂಸ್ ನಾಟೌಟ್: ಯುವಕನೊಬ್ಬನನ್ನು ಮಂಗಳಮುಖಿಯಾಗಿ ಪರಿವರ್ತಿಸಲು ಇಂಜೆಕ್ಷನ್‌ ನೀಡಿ ಪ್ರಜ್ಞೆ ತಪ್ಪಿಸಿ ಆತನ ಮರ್ಮಾಂಗವನ್ನು ಕತ್ತರಿಸಿದ ಆರೋಪದಡಿ 5 ಮಂದಿ ಮಂಗಳಮುಖಿಯರ ವಿರುದ್ಧ ಬೆಂಗಳೂರಿನ ಪುಲಕೇಶಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

ಸಿದ್ದರಾಮಯ್ಯಗೆ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಾತ್ಕಾಲಿಕ ರಿಲೀಫ್..! ಆಗಸ್ಟ್ 29ಕ್ಕೆ ವಿಚಾರಣೆ ಮುಂದೂಡಿಕೆ..!

ನ್ಯೂಸ್ ನಾಟೌಟ್ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಗಸ್ಟ್ 29ರ ತನಕ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್...

ಬೆಂಗಳೂರು: ಬೈಕ್ ನಲ್ಲಿ ಡ್ರಾಪ್‌ ಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ..! ಡ್ಯಾನ್ಸ್‌ ಕೊರಿಯೋಗ್ರಾಫರ್‌ ಬಂಧನ..!

ನ್ಯೂಸ್‌ ನಾಟೌಟ್‌: ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಮುಖೇಶ್ವರನ್ ಬಂಧಿತ ಆರೋಪಿ ಎಂದು ವರದಿ ತಿಳಿಸಿದೆ....

ಭೂ ಕುಸಿತದಿಂದ ನಿಂತಿದ್ದ ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ, 12 ದಿನದ ಬಳಿಕ ಕಾರ್ಯಾರಂಭ

ನ್ಯೂಸ್ ನಾಟೌಟ್: ಗುಡ್ಡ ಕುಸಿತದಿಂದ ನಿಂತಿದ್ದ ಮಂಗಳೂರು – ಬೆಂಗಳೂರು ರೈಲು ಮಾರ್ಗ ಸಂಚಾರ ಮತ್ತೆ ಪುನರಾರಂಭಗೊಂಡಿದೆ. ಎಡಕುಮೇರಿ- ಕಡಗರ ಹಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದ ಮೇಲೆ ಭೂ...

ರಾಮೇಶ್ವರಂ ಕೆಫೆಗೆ ಮತ್ತೊಮ್ಮೆ ಉಗ್ರ ಎಂಟ್ರಿ..! ಎನ್‌ಐಎ ತಂಡ ಈ ನಿರ್ಧಾರ ಕೈಗೊಂಡಿದ್ದೇಕೆ..?

ನ್ಯೂಸ್ ನಾಟೌಟ್: ಬೆಂಗಳೂರನ್ನು ಬೆಚ್ಚಿ ಬೀಳಿಸಿದ ವೈಟ್‌ಫೀಲ್ಡ್‌ನ (Whitfield) ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದೆ. ಸೋಮವಾರ (ಆ.5) ಬೆಳಗ್ಗೆ ಎನ್‌ಐಎ (NIA) ತಂಡ ಕೆಫೆಯಲ್ಲಿ ಬಾಂಬ್‌...

ನಾಯಿ ಮಾಂಸ ಮಾರಾಟ ದಂಧೆ ಎಂದು ಪ್ರತಿಭಟಿಸಿದ್ದ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್.ಐ.ಆರ್..! ಪುನೀತ್ ಪರವಾಗಿ ನಿಂತ ಪ್ರತಾಪ್ ಸಿಂಹನ ಮೇಲೂ ಕೇಸ್..!

ನ್ಯೂಸ್ ನಾಟೌಟ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಜೈಪುರದಿಂದ ಬಂದಿದ್ದ ಲೋಡ್​ಗಟ್ಟಲೇ ಬಾಕ್ಸ್​ಗಳಲ್ಲಿ ನಾಯಿ ಮಾಂಸ ಇದೆ ಎಂದು ಪುನೀತ್ ಕೆರೆಹಳ್ಳಿ ತಂಡ...

ದರ್ಶನ್ ಪ್ರಕರಣ: ಜೈಲೂಟ ನನಗೆ ಇಷ್ಟ ಆಗಿತ್ತು ಎಂದ ನಟ..! ನಾನು ಜೈಲಿನಲ್ಲಿದ್ದಾಗ ಊಟದ ಸಮಸ್ಯೆ ಇರಲಿಲ್ಲ ಎಂದ ಚೇತನ್..!

ನ್ಯೂಸ್ ನಾಟೌಟ್: ಸ್ಯಾಂಡಲ್‌ವುಡ್‌ನ ನಾಯಕ ನಟ ಚೇತನ್ ಅಹಿಂಸಾ (Chetan Ahimsa) ನಟನೆಗಿಂತ ವಿವಾದಗಳ ಮೂಲಕವೇ ಪ್ರಚಾರದಲ್ಲಿರುತ್ತಾರೆ. ನಟ ಚೇತನ್ ಜೈಲೂಟದ ಬಗ್ಗೆ ಮಾತನಾಡಿದ್ದಾರೆ. ನನಗೆ ಜೈಲೂಟ ತುಂಬಾ ಇಷ್ಟ ಆಗಿತ್ತು....

ದರ್ಶನ್ ಪ್ರಕರಣ: ರೇಣುಕಾಸ್ವಾಮಿ ಕುಟುಂಬಕ್ಕೆ 1 ಲಕ್ಷ ರೂ. ನೆರವು ನೀಡಿದ ನಟ ವಿನೋದ್ ರಾಜ್, ಈ ಬಗ್ಗೆ ರೇಣುಕಾಸ್ವಾಮಿ ತಂದೆ ಹೇಳಿದ್ದೇನು..?

ನ್ಯೂಸ್ ನಾಟೌಟ್: ಚಿತ್ರದುರ್ಗದ ಮೃತ ರೇಣುಕಾಸ್ವಾಮಿ ಮನೆಗೆ ನಟ ವಿನೋದ್ ರಾಜ್ (Vinod Raj) ಭೇಟಿ ನೀಡಿ ಕುಟುಂಬಸ್ಥರಿಗೆ 1 ಲಕ್ಷ ರೂ. ನೆರವು ನೀಡಿದ್ದಾರೆ. ಮೃತ ರೇಣುಕಾಸ್ವಾಮಿ ನಿವಾಸಕ್ಕೆ ತೆರಳಿ...