ಬೆಂಗಳೂರು

ಹೊಸ ಐಷಾರಾಮಿ ಕಾರ್ ನೊಳಗಿತ್ತು 4 ಕೋಟಿ ರೂ. ಹಣದ ಚೀಲ, ಡೆಬಿಟ್ ಕಾರ್ಡ್ ಗಳು..! ಅಪರಿಚಿತರಿಂದ ಬಂದ ಫೋನ್‌ ಕರೆ ಅಧಿಕಾರಿಗಳಿಗೆ ನೀಡಿದ ಸುಳಿವೇನು..?

ನ್ಯೂಸ್ ನಾಟೌಟ್: ಲೋಕಸಭೆ ಚುನಾವಣಾ ಸಮಯದಲ್ಲಿ ದಾಖಲೆಯಿಲ್ಲದೇ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಹಣವನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ. ಶನಿವಾರ(ಎ.14) ಜಯನಗರ ಠಾಣಾ ವ್ಯಾಪ್ತಿಯಲ್ಲಿ ಕೋಟಿ ಕೋಟಿ ಹಣದ ಬ್ಯಾಗ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ವಾಹನ ತೊಳೆಯಲು ತೋಟಗಾರಿಕೆಗೆ ನೀರು ಬಳಸಿದ್ದಕ್ಕೆ 20 ಲಕ್ಷ ದಂಡ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಯುಗಾದಿ ಹಬ್ಬದ ಪ್ರಯುಕ್ತ ಮಂಗಳವಾರ(ಎ.11) ಸ್ಕೂಟರ್ ತೊಳೆಯಲು ಮುಂದಾದ ಪೂರ್ವ ಬೆಂಗಳೂರಿನ ದೊಡ್ಡನೆಕ್ಕುಂದಿ ಬಳಿಯ ವಿಜ್ಞಾನನಗರದಲ್ಲಿ ಮಧ್ಯವಯಸ್ಕನೊಬ್ಬ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ತನ್ನ ವಾಹನವನ್ನು ತೊಳೆಯಲು ಕಾವೇರಿ ನದಿಯಿಂದ...

ಮಹಿಳಾ ಹಾಸ್ಟೆಲ್ ​ನಲ್ಲಿದ್ದ 47 ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥ..! ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರಿಗೇನಾಯ್ತು..?

ನ್ಯೂಸ್ ನಾಟೌಟ್: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್​​ಐ) ಮಹಿಳಾ ಹಾಸ್ಟೆಲ್​ನಲ್ಲಿ ತಂಗಿದ್ದ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ...

ಮಾತಿನ ಭರದಲ್ಲಿ ಮತ್ತೆ ಯಡವಟ್ಟು ಮಾಡಿಕೊಂಡ ಸಿಎಂ..! ‘ಕಾಂಗ್ರೆಸ್​ ನುಡಿದಂತೆ ನಡೆಯಲ್ಲ’ ಎಂದ ಸಿದ್ದರಾಮಯ್ಯ

ನ್ಯೂಸ್ ನಾಟೌಟ್ : ಚುಣಾವಣಾ ಪ್ರಚಾರ ಮೆರವಣಿಗೆಯಲ್ಲಿ ಕಾಂಗ್ರೆಸ್ ವಿರುದ್ಧವೇ ಸಿಎಂ ಇಂದು(ಎ.6) ಮಾತನಾಡಿದ್ದು ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ಸಾಕಷ್ಟು ಬಾರಿ ರಾಜಕೀಯ ನಾಯಕರು ಮಾತನಾಡುವಾಗ ಇಲ್ಲಾ ಭಾಷಣ ಮಾಡುವಾಗ...

ಹನುಮಾನ್ ಚಾಲೀಸಾ ಹಾಕಿದವನ ಮೇಲಿನ ಹಲ್ಲೆ ಕೇಸ್‌ ಗೆ ಬಿಗ್ ಟ್ವಿಸ್ಟ್ ..! ಅಂಗಡಿ ಮಾಲೀಕನ ಮೇಲೆಯೇ ಎಫ್‌ ಐಆರ್‌..!

ನ್ಯೂಸ್ ನಾಟೌಟ್: ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್‌ ಹಲವು ತಿರುವುಗಳನ್ನು ಪಡೆದು ರಾಜಕೀಯ ನಾಯಕರ ಎಂಟ್ರಿಯೂ ಆಗಿತ್ತು, ಆದರೆ ಬೆಂಗಳೂರಿನ ನಗರಪೇಟೆಯಲ್ಲಿ ನಡೆದಿದ್ದ ಈ ಕೇಸ್ ಗೆ ಈಗ ಟ್ವಿಸ್ಟ್...

ಅಶ್ವಿನಿ ಪುನೀತ್‌ರಾಜಕುಮಾರ್‌ ವಿರುದ್ಧ ಅವಹೇಳನಕಾರಿ ಪೋಸ್ಟ್..! ಆ ಪೋಸ್ಟ್ ನಲ್ಲಿ ಅಂತದ್ದೇನಿತ್ತು..?

ನ್ಯೂಸ್ ನಾಟೌಟ್: ನಕಲಿ ಖಾತೆ ಸೃಷ್ಟಿಸಿದ ಕಿಡಿಗೇಡಿಯೊಬ್ಬ ಅಶ್ವಿನಿ ಪುನೀತ್‌ರಾಜಕುಮಾರ್‌ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದು, ಅಪ್ಪು ಅಭಿಮಾನಿಗಳು ಗರಂ ಆಗಿದ್ದಾರೆ. ಅಲ್ಲದೆ ಇಂದು ಪೊಲೀಸ್ ಕಮೀಷನರ್ ಭೇಟಿಯಾಗಿ ದೂರು ನೀಡಲು...

ಕೆ.ಎಸ್ ಈಶ್ವರಪ್ಪ ಭೇಟಿ ನಿರಾಕರಿಸಿದ ಅಮಿತ್ ಶಾ..! ಈ ಮೂಲಕ ನನ್ನ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದ ಈಶ್ವರಪ್ಪ

ನ್ಯೂಸ್ ನಾಟೌಟ್: ‘ದೆಹಲಿಯಲ್ಲಿ ತಮಗೆ ಭೇಟಿ ನಿರಾಕರಿಸುವ‌ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನನ್ನ ಸ್ಪರ್ಧೆಗೆ ಹಸಿರು ನಿಶಾನೆ ತೋರಿದ್ದಾರೆ’ ಎಂದು...

ಕರ್ನಾಟಕ ಹೈಕೋರ್ಟ್ ನೊಳಗೆ ಕತ್ತು ಕೊಯ್ದುಕೊಂಡ ವ್ಯಕ್ತಿ ..! ಕಾರಣ ನಿಗೂಢ..!

ನ್ಯೂಸ್ ನಾಟೌಟ್: ಹೈಕೋರ್ಟ್​ನ ಹಾಲ್ ಒಂದರಲ್ಲಿ ವ್ಯಕ್ತಿಯೋರ್ವ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಬುಧವಾರ(ಎ.3) ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಕೋರ್ಟ್ ಸಿಬ್ಬಂದಿಗೆ ಅರ್ಜಿ ನೀಡಿ ಆತ್ಮಹತ್ಯೆಗೆ ಯತ್ನಿಸಲಾಗಿದೆ. ಹೈಕೋರ್ಟ್...

ಸೋನು ಗೌಡ ಕೇಸ್ ಮತ್ತಷ್ಟು ಚುರುಕು..! ಬಾಲಕಿಯ ತಾಯಿಗೆ ಕೌನ್ಸಿಲಿಂಗ್‌

ನ್ಯೂಸ್ ನಾಟೌಟ್: ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಂದೆ ತಾಯಿಯನ್ನು ಕೌನ್ಸಿಲಿಂಗ್ ಮಾಡಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ...

ಯುವತಿಯ ಕಾರು ಫಾಲೋ ಮಾಡಿ ಡೋರ್‌ ತೆಗೆಯಲು ಯತ್ನಿಸಿದ ಯುವಕರು..! ಆಳುತ್ತಲೇ ದೃಶ್ಯ ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ ಯುವತಿ

ನ್ಯೂಸ್ ನಾಟೌಟ್: ಯುವತಿ ಕಾರನ್ನು ಚೇಸ್ ಮಾಡಿದ ಮೂವರು ಯುವಕರು ಪುಂಡಾಟ ಮೆರೆದ ಘಟನೆ ಬೆಂಗಳೂರಿನ ಕೋರಮಂಗದಲ್ಲಿ ಭಾನುವಾರ(ಮಾ.31) ರಾತ್ರಿ ನಡೆದಿದೆ. ಮಡಿವಾಳ ಸಿಗ್ನಲ್‌ನಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರಿಗೆ ಮತ್ತು...