ರಾಜ್ಯ

ಸೋನು ಗೌಡನನ್ನು ಭೇಟಿ ಮಾಡಿದ ಬಿಗ್ ಬಾಸ್‌ ಸ್ಪರ್ಧಿ,ಜೈಲಿಗೆ ಭೇಟಿ ನೀಡಿ ಸೋನುಗೆ ರಾಕೇಶ್‌ ಅಡಿಗ ಹೇಳಿದ್ದೇನು?

ನ್ಯೂಸ್‌ ನಾಟೌಟ್‌: ಮಗುವನ್ನು ದತ್ತು ತೆಗೆದುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಸೋನು ಶ್ರೀನಿವಾಸ್ ಗೌಡ ಅವರನ್ನು ಬಿಗ್ ಬಾಸ್‌ ಸ್ಪರ್ಧಿ ಹಾಗೂ ನಟ ರಾಕೇಶ್ ಅಡಿಗ (Rakesh Adiga) ಭೇಟಿ...

ಯುವತಿಯ ಕಾರು ಫಾಲೋ ಮಾಡಿ ಡೋರ್‌ ತೆಗೆಯಲು ಯತ್ನಿಸಿದ ಯುವಕರು..! ಆಳುತ್ತಲೇ ದೃಶ್ಯ ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ ಯುವತಿ

ನ್ಯೂಸ್ ನಾಟೌಟ್: ಯುವತಿ ಕಾರನ್ನು ಚೇಸ್ ಮಾಡಿದ ಮೂವರು ಯುವಕರು ಪುಂಡಾಟ ಮೆರೆದ ಘಟನೆ ಬೆಂಗಳೂರಿನ ಕೋರಮಂಗದಲ್ಲಿ ಭಾನುವಾರ(ಮಾ.31) ರಾತ್ರಿ ನಡೆದಿದೆ. ಮಡಿವಾಳ ಸಿಗ್ನಲ್‌ನಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರಿಗೆ ಮತ್ತು...

ಸಂಸದೆ ಸುಮಲತಾ ಭೇಟಿಯಾಗಿ ಬೆಂಬಲ ಕೇಳಿದ ಹೆಚ್.ಡಿ.ಕೆ..! ಭೇಟಿ ಬಳಿಕ ಮಾಜಿ ಸಿಎಂ ಹೇಳಿದ್ದೇನು..?

ನ್ಯೂಸ್ ನಾಟೌಟ್: ಮಂಡ್ಯದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಿರ್ಧಾರದ ಬಳಿಕ ಈಗ ಸಂಸದೆ ಸುಮಲತಾ ಭೇಟಿಯಾಗಿದ್ದಾರೆ. ಬೆಂಗಳೂರಿನಲ್ಲಿರುವ ನಿವಾಸದಲ್ಲಿ ಸುಮಲತಾರನ್ನ ಭೇಟಿಯಾಗಿ ಮೈತ್ರಿ ಬೆಂಬಲಿಸುವಂತೆ...

ಜೈಲಿನ ಮೇಲೆ ಪೊಲೀಸರ ದಿಢೀರ್‌ ದಾಳಿ..! ಬೆಳಂಬೆಳಗ್ಗೆ ಡಿಸಿಪಿ ಮತ್ತು 5 ವಿಭಾಗದ ಎಸಿಪಿಗಳ ಕಾರ್ಯಾಚರಣೆ

ನ್ಯೂಸ್ ನಾಟೌಟ್: ಅಕ್ರಮ ಚಟುವಟಿಕೆ ಆರೋಪ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ನಗರ ಪೊಲೀಸರು ಇಂದು (ಮಾರ್ಚ್‌ 31) ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ...

ಶೋಕಿಗಾಗಿ ಪಿಸ್ತೂಲ್ ಮಾದರಿಯ ಲೈಟರ್ ಹಿಡಿದು ಪೋಟೋಗೆ ಫೋಸ್..! ಪ್ರಕರಣ ದಾಖಲಿಸಿ ಬಿಸಿ ಮುಟ್ಟಿಸಿದ ಪೊಲೀಸರು

ನ್ಯೂಸ್ ನಾಟೌಟ್: ಶೋಕಿಗಾಗಿ ಪಿಸ್ತೂಲ್ ಮಾದರಿಯ ಲೈಟರ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹರಿಬಿಡುವ ಮೂಲಕ ಸಮಾಜದಲ್ಲಿ ಅಶಾಂತಿ ಹಾಗೂ ಭಯದ ವಾತಾವರಣ ಸೃಷ್ಠಿಸಿದ ಇಬ್ಬರ ಯುವಕರ ವಿರುದ್ದ ಪೊಲೀಸರು ಪ್ರಕರಣ...

ಗುಡಿಸಲಿನಲ್ಲಿ ಮಲಗಿದ್ದ 14 ತಿಂಗಳ ಹೆಣ್ಣು ಮಗು ಅಪಹರಣ: ದಂಪತಿ ಸ್ನಾನಕ್ಕೆಂದು ನದಿಗೆ ತೆರಳಿದ್ದಾಗ ಘಟನೆ

ನ್ಯೂಸ್‌ ನಾಟೌಟ್‌: ಗುಡಿಸಲಿನಲ್ಲಿ ಮಲಗಿದ್ದ ೧೪ ತಿಂಗಳ ಹೆಣ್ಣು ಮಗುವೊಂದನ್ನು ದುರುಳರು ಅಪಹರಿಸಿದ (Child Abduction) ಆಘಾತಕಾರಿ ಘಟನೆ ಬಗ್ಗೆ ವರದಿಯಾಗಿದೆ. ಹಾಸನ ಜಿಲ್ಲೆಯ (Hasan news) ಸಕಲೇಶಪುರ ತಾಲ್ಲೂಕಿನ ಮಳಲಿ...

ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ;ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ!!

ನ್ಯೂಸ್‌ ನಾಟೌಟ್‌ : ರಾಜ್ಯದಲ್ಲಿ ಮತ್ತೆ ನಕ್ಸಲರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಂಡಿದೆ. ಈ ಬೆನ್ನಲ್ಲೇ ಸರಕಾರವು ಶರಣಾಗುವ ಓರ್ವ ನಕ್ಸಲನಿಗೆ 7.50 ಲ.ರೂ. ವರೆಗೆ ನಗದು ಪರಿಹಾರ/ಪ್ರೋತ್ಸಾಹಧನ ನೀಡಲಾಗುವುದು...

ನೀರಿಲ್ಲದೆ ಕರ್ನಾಟಕದ 4 ವಿದ್ಯುತ್ ಘಟಕಗಳು ಬಂದ್..! ವಿದ್ಯುತ್ ಅಭಾವದ ಭೀತಿ..!

ನ್ಯೂಸ್ ನಾಟೌಟ್: ರಾಜ್ಯಕ್ಕೆ ವಿದ್ಯುತ್ ಕೊರತೆಯ ಶಾಕ್ ಎದುರಾಗಿದ್ದು, ಇದಕ್ಕೆ ಜಲಕ್ಷಾಮ ಕಾರಣ ಎನ್ನಲಾಗಿದೆ. ರಾಯಚೂರಿನ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ಟಿಪಿಎಸ್‌ನ ನಾಲ್ಕು ಘಟಕಗಳು ಸ್ಥಗಿತವಾಗಿದ್ದು, ಬರಗಾಲ ಹಿನ್ನೆಲೆ ರಾಜ್ಯದಲ್ಲಿ...

ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಯಾವಾಗ..? ಕ್ಯಾ| ಬ್ರಿಜೇಶ್ ಚೌಟರ ಆಸ್ತಿ ವಿವರ ಇಲ್ಲಿದೆ

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ| ಬೃಜೇಶ್‌ ಚೌಟ ಎ. 4ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಈ ವೇಳೆ ರ್‍ಯಾಲಿ ನಡೆಸುವ ಸಾಧ್ಯತೆ ಇದ್ದು, ತಮಿಳುನಾಡಿನ...

ಬಿಗ್ ಬಾಸ್ ಸ್ಪರ್ಧಿ ಪ್ರತಾಪ್‌ ʻಡ್ರೋನ್‌ʼ ಇನ್ಮುಂದೆ ಹಾರೋದು ಡೌಟ್‌?ಕಾರಣವೇನು? ಕಳ್ಳಾಟ ಬಯಲಾಗಿದ್ದೇಗೆ?

ನ್ಯೂಸ್‌ ನಾಟೌಟ್‌:ಬಿಗ್​ಬಾಸ್​ ಕನ್ನಡದ 10ನೇ ಆವೃತ್ತಿಯಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ .ಇನ್ನು ನಿಮ್ಗೆಲ್ಲಾ ಗೊತ್ತೆ ಇದೆ ಡ್ರೋನ್​ ಪ್ರತಾಪ್ ʻಬಿಗ್​ ಬಾಸ್​ʼ ಶೋದಲ್ಲಿ ಬಿಬಿಎಂಪಿ ಅಧಿಕಾರಿಯಾಗಿರುವ ಪಶುವೈದ್ಯ...