ರಾಜ್ಯ

ಮೂರ್ಛೆ ಹೋದ ಉಪರಾಷ್ಟ್ರಪತಿ..! ವಿವಿ ಸುವರ್ಣ ಮಹೋತ್ಸವದ ವೇಳೆ ಘಟನೆ..!

ನ್ಯೂಸ್ ನಾಟೌಟ್: ಕುಮಾವೂನ್‌ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಮೂರ್ಛೆ ಹೋದ ಘಟನೆ ಇಂದು(ಜೂ.25) ಉತ್ತರಾಖಂಡದ ನೈನಿತಾಲ್‌ ನಲ್ಲಿ ನಡೆದಿದೆ. ಜಗದೀಪ್‌ ಧನಕರ್‌...

ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ..! ಆಶ್ರಮದಲ್ಲಿ ಘಟನೆ..!

ನ್ಯೂಸ್ ನಾಟೌಟ್: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ನಗರದ ಎಂಟನೇ ಹಂತದ ವೃದ್ಧಾಶ್ರಮದಲ್ಲಿ ಘಟನೆ ನಡೆದಿದೆ. ಕೃಷ್ಣಮೂರ್ತಿ (81), ರಾಧ...

ಉಡುಪಿಯ ಶಾಲೆ ಸೇರಿದಂತೆ 21 ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಲು ಆಕೆಗೆ ‘ಲವ್ ಫೇಲ್’ ಕಾರಣವಂತೆ..! ಚೆನ್ನೈ ಮೂಲದ ರಿನಾ ಅರೆಸ್ಟ್..!

ನ್ಯೂಸ್ ನಾಟೌಟ್: ಉಡುಪಿಯ ಶಾಲೆ ಸೇರಿದಂತೆ 21 ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಟೆಕ್ಕಿ ಯುವತಿಯೊಬ್ಬಳನ್ನು ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಚೆನ್ನೈ ಮೂಲದ ರಿನಾ ಜೊಶಿಲ್ಡಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ....

ಎಲ್ಲಾ ಸರ್ಕಾರಿ ಇಲಾಖೆಗಳಲ್ಲೂ ಕಡ್ಡಾಯವಾಗಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಸುವಂತೆ ಸುತ್ತೋಲೆ..! ಶಿಸ್ತುಕ್ರಮದ ಎಚ್ಚರಿಕೆ ನೀಡಿದ ಸರ್ಕಾರ..!

ನ್ಯೂಸ್ ನಾಟೌಟ್: ಕರ್ನಾಟಕದಲ್ಲಿ ಇಂದಿಗೂ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ, ಈಗಾಗಲೇ ಅಂಗಡಿ ಮುಂಗಟ್ಟುಗಳ ಬೋರ್ಡ್​ ನಲ್ಲಿ ಶೇ 60ರಷ್ಟು ಕನ್ನಡ ಇರಬೇಕೆಂದು ರಾಜ್ಯ ಸರ್ಕಾರ ಆದೇಶಿಸಿದೆ....

ಬಾತ್‌ ರೂಂ ನಲ್ಲಿ ಯುವಕನ ಬರ್ಬರ ಹತ್ಯೆ..! ರಕ್ತಸಿಕ್ತ ಫೋಟೊವನ್ನು ಇನ್ಸ್ಟಾ ದಲ್ಲಿ ಹಂಚಿಕೊಂಡ ಆರೋಪಿಗಳು ಅರೆಸ್ಟ್..!

ಬಾತ್‌ ರೂಂ ನಲ್ಲಿ ನಡೆದಿದ್ದ ರಾಜೇಂದ್ರ ಶ್ರೀನಿವಾಸ್ (30) ಕೊಲೆ ಕೇಸನ್ನು ಭೇದಿಸುವಲ್ಲಿ ಹೊಸದುರ್ಗ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಹುಣವಿನಡು ಗ್ರಾಮದಲ್ಲಿ ಬಾತ್‌ ರೂಂ ನಲ್ಲಿ ಸ್ನಾನ...

ರೀಲ್ಸ್ ಮಾಡುತ್ತಾ14ನೇ ಮಹಡಿಯಿಂದ ಜಾರಿ ಬಿದ್ದು ಯುವತಿ ಸಾವು..! ಹಳ್ಳಿಯಿಂದ ಬೆಂಗಳೂರಿಗೆ ಬಂದ ಪೋಷಕರು ಹೇಳಿದ್ದೇನು..?

ನ್ಯೂಸ್ ನಾಟೌಟ್: ರೀಲ್ಸ್‌ ಮಾಡುವಾಗ ನಿರ್ಮಾಣ ಹಂತದ ಕಟ್ಟಡದ 14ನೇ ಮಹಡಿ ಯಿಂದ ಯುವತಿಯೊಬ್ಬಳು ಜಾರಿಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ(ಜೂ.23) ನಡೆದಿದ್ದು, ತಡವಾಗಿ ಬೆಳಕಿಗೆ...

ಆರೋಪಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕುಟುಂಬಸ್ಥರು..! ಗುತ್ತಿಗೆದಾರನ ಹತ್ಯೆಗೆ ಕೆರಳಿದ ಜನ..!

ನ್ಯೂಸ್ ನಾಟೌಟ್: ಗುತ್ತಿಗೆದಾರನನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯ ಮನೆಗೆ ಬೆಂಕಿ ಹಚ್ಚಿ ಕುಟುಂಬಸ್ಥರು ಆಕ್ರೋಶ ಹೊರಹಾಕಿದ ಘಟನೆ ಹಾವೇರಿಯ ಶಿಗ್ಗಾಂವಿಯಲ್ಲಿ ನಡೆದಿದೆ. ಪ್ರಕರಣ ಎ-1 ಆರೋಪಿ ನಾಗರಾಜ್ ಸವದತ್ತಿ ಮನೆಯ...

ಪ್ರಪಾತದ ಬಳಿ ಬಸ್ ಪಲ್ಟಿಯಾಗಿ 25 ಪ್ರಯಾಣಿಕರು ಪವಾಡವೆಂಬಂತೆ ಪಾರು..! ಲಾರಿ ಚಾಲಕನಿಗೂ ಗಾಯ..!

ನ್ಯೂಸ್ ನಾಟೌಟ್: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಲಾರಿಗೆ ಡಿಕ್ಕಿಯಾಗಿ ಅಪಘಾತವಾಗಿದ್ದು, ದೊಡ್ಡ ದುರ್ಘಟನೆಯಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ. ಇಂದು(ಜೂ.25)...

ಸಚಿವ ರಾಮಲಿಂಗಾ ರೆಡ್ಡಿಯವರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಆಮಂತ್ರಿಸಿದ ಹರೀಶ್ ಇಂಜಾಡಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿ-ಮಾತುಕತೆ

ನ್ಯೂಸ್ ನಾಟೌಟ್: ದೇಶದ ನಂಬರ್ ವನ್ ದೇವಸ್ಥಾನಗಳಲ್ಲಿ ಒಂದಾಗಿರುವ ಶ್ರೀ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಇಂಜಾಡಿಯವರು ಬಿಡುವಿಲ್ಲದ ಕೆಲಸದಲ್ಲಿ ನಿರತರಾಗಿದ್ದಾರೆ. ಉತ್ಸಾಹದ...

ಮಂಗಳೂರು: ತಿರುಮಲ-ತಿರುಪತಿ ದೇವಸ್ಥಾನದಿಂದ ಬರೋಬ್ಬರಿ 10 ಲಕ್ಷ ಕೆಜಿ ನಂದಿನಿ ತುಪ್ಪಕ್ಕೆ ಬೇಡಿಕೆ..! ಬೇರೆ ಯಾವುದೇ ಕಂಪನಿಯ ತುಪ್ಪ ಬೇಡ ಎಂದ ಟಿಟಿಡಿ..!

ನ್ಯೂಸ್ ನಾಟೌಟ್ : ಮಂಗಳೂರಿನ ಮೂಲದ KMF ಉತ್ಪನ್ನಗಳಿಗೆ ತಿರುಮಲ ತಿರುಪತಿ ದೇವಸ್ಥಾನಂನಿಂದ(TTD) ನಂದಿನಿ ತುಪ್ಪಕ್ಕೆ ಬೇಡಿಕೆ ಮತ್ತಷ್ಟು ಹೆಚ್ಚಾಗಿದೆ. ಈಗ ಬರೋಬ್ಬರಿ 10 ಲಕ್ಷ ಕೆ.ಜಿ ತುಪ್ಪಕ್ಕೆ ಟಿಟಿಡಿ ಬೇಡಿಕೆ...