ಶಿಕ್ಷಣ

ಸುಳ್ಯ: ಶಾಲೆ ಮಕ್ಕಳಿಗೆ ಗದ್ದೆ ಕೃಷಿಯ ಅನುಭವ, ಸ್ನೇಹ ಶಾಲೆಯಲ್ಲೊಂದು 2ನೇ ವರ್ಷದ ವಿಭಿನ್ನ ಪ್ರಯತ್ನ

ನ್ಯೂಸ್ ನಾಟೌಟ್: ಶೈಕ್ಷಣಿಕ ವಿಚಾರದಲ್ಲಿ ವಿಭಿನ್ನವಾಗಿರುವ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆ ಎರಡನೇ ವರ್ಷದ ನೇಜಿ ನೆಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದೆ. ಗದ್ದೆ ಕೃಷಿಯ ಅನುಭವ ಇತ್ತೀಚಿನ ಪೀಳಿಗೆಯ ಮಕ್ಕಳಿಗೆ ತಿಳಿದೇ...

ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ, ಅಖಿಲ ಭಾರತೀಯ ಮಟ್ಟದಲ್ಲಿ 14ನೇ ರ್ಯಾಂಕ್ ಗಳಿಸಿ ನೌಕಾ ಸೇನಾ ಅಕಾಡೆಮಿಗೆ ಆಯ್ಕೆಯಾದ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಮುಖ್ಯ ಅತಿಥಿಯಾಗಿ ಭಾಗಿ

ನ್ಯೂಸ್ ನಾಟೌಟ್ : ನಮ್ಮ ಸ್ಪಷ್ಟ ಗುರಿಯನ್ನು ನಿರ್ಧರಿಸಿ ಆ ದಿಕ್ಕಿನತ್ತ ಮುನ್ನಡೆಯಬೇಕಾದರೆ ಕಠಿಣ ಪರಿಶ್ರಮ, ಆಸಕ್ತಿ,ಸಾಧಿಸಲು ಬೇಕಾದ ಸಮರ್ಪಣಾ ಗುಣ, ಸವಾಲುಗಳನ್ನು ಎದುರಿಸುವ ಸಾಮರ್ಥ್ಯ, ವಿಷಯದ ಕುರಿತಾದ ಶೋಧ, ಜ್ಞಾನ...

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನೂತನ 3D, 4k ರುಬಿನಾ ಕಾರ್ಲ್ ಸ್ಟೋರ್ಜ್ (ಜರ್ಮನಿ) ಲ್ಯಾಪರೊಸ್ಕೋಪಿ ಘಟಕದ ಸ್ಥಾಪನೆ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಇದು ಪ್ರಥಮ ಘಟಕ ಎಂಬ ಹೆಗ್ಗಳಿಕೆ

ನ್ಯೂಸ್ ನಾಟೌಟ್: ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ಆಪರೇಷನ್ ಥಿಯೇಟರ್‌ ನಲ್ಲಿ 3D 4k ರುಬಿನಾ ಕಾರ್ಲ್ ಸ್ಟೋರ್ಜ್(Rubina Karl Storz Laparoscopy) (ಜರ್ಮನಿ) ಲ್ಯಾಪರೊಸ್ಕೋಪಿ ಘಟಕವನ್ನು ಸ್ಥಾಪಿಸಲಾಯಿತು. ಜೂ.19 ರಂದು...

ಅರಂತೋಡು: ನಾಳೆ(ಜೂ.21)ಅಂತರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ದತ್ತು ನಿಧಿ ವಿತರಣೆ, ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಗಾರ

ನ್ಯೂಸ್ ನಾಟೌಟ್: ಅರಂತೋಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 2025-2 6ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಕೆ.ಅರ್.ಆನಂದ ಕಲ್ಲುಗದ್ದೆ ಅವರ ದತ್ತಿನಿಧಿ ಯಿಂದ ನೋಟ್ ಪುಸ್ತಕಗಳ ವಿತರಣೆ ಮತ್ತು...

ಸಂಪಾಜೆ: ಸುಂದರ ಭಾರತ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ, ಟ್ರಸ್ಟ್ ನ ಪದಾಧಿಕಾರಿಗಳನ್ನು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದ ಶಿಕ್ಷಕರು

ನ್ಯೂಸ್ ನಾಟೌಟ್: ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪುಸ್ತಕಗಳು ಅತ್ಯವಶ್ಯಕ ಎಂದು ಸರ್ಕಾರಿ ಪ್ರೌಢಶಾಲೆ ಸಂಪಾಜೆಯ ಮುಖ್ಯ ಶಿಕ್ಷಕಿ ಜಯಶ್ರೀ ತಿಳಿಸಿದರು. ಇಂದು(ಜೂ.20) ಸುಂದರ ಭಾರತ ಟ್ರಸ್ಟ್ ಜೆ.ಪಿ ನಗರ...

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ರಕ್ತ ದಾನಿಗಳ ದಿನಾಚರಣೆ, ರಕ್ತದಾನದ ಮಹತ್ವವನ್ನು ಸಾರುವ ವಿಶೇಷ ಕಿರು ಪ್ರಹಸನ ಪ್ರದರ್ಶನ

ನ್ಯೂಸ್ ನಾಟೌಟ್: ಇಂದು(ಜೂ.14) ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯದ ಅಧ್ಯಕ್ಷರಾದ...

ಸೋಣoಗೇರಿ: ವಿಶ್ವ ಯೋಗ ದಿನದ ಅಂಗವಾಗಿ ಹರಿತ್ ಯೋಗ – ಯೋಗ ಹಾಗು ಪರಿಸರದ ಸಂಯೋಗ ಕಾರ್ಯಕ್ರಮ, 50ಕ್ಕೂ ಅಧಿಕ ಔಷಧೀಯ ಸಸ್ಯಗಳನ್ನು ನೆಟ್ಟ ವಿದ್ಯಾರ್ಥಿಗಳು

ನ್ಯೂಸ್ ನಾಟೌಟ್ :ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಜೂ.13 ರಂದು ವಿಶ್ವ ಯೋಗ ದಿನದ ಅಂಗವಾಗಿ ಹರಿತ್ ಯೋಗ – ಯೋಗ ಹಾಗು ಪರಿಸರದ ಸಂಯೋಗ ಕಾರ್ಯಕ್ರಮ...

ಜೂ.10ರಂದು ಭಾರತದಿಂದ 4 ಗಗನಯಾತ್ರಿಗಳ ಸಹಿತ ಬಾಹ್ಯಾಕಾಶ ಯಾನ..! ಎಲಾನ್‌ ಮಸ್ಕ್‌ ನೇತೃತ್ವದ ಸ್ಪೇಸ್‌-ಎಕ್ಸ್‌ ಸಂಸ್ಥೆಯಿಂದ ನೆರವು

ನ್ಯೂಸ್ ನಾಟೌಟ್: ಭಾರತವು ಗಗನಯಾತ್ರಿ ಅಥವಾ ನಿಯೋಜಿತ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಜೂನ್‌ 10ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಲಿದ್ದಾರೆ. ಶುಕ್ಲಾ ಅವರೊಂದಿಗೆ ಮೂವರು ಗಗನಯಾನಿಗಳು...

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನೈತಿಕ ಪಠ್ಯದಡಿಯಲ್ಲಿ ಲೈಂಗಿಕ ಶಿಕ್ಷಣ ನೀಡಲು ಸರ್ಕಾರದ ನಿರ್ಧಾರ..! ಹಲವರಿಂದ ಆಕ್ಷೇಪ..!

ನ್ಯೂಸ್ ನಾಟೌಟ್: ಕರ್ನಾಟಕದಲ್ಲಿ ಪ್ರಸ್ತಕ ವರ್ಷದಿಂದಲೇ ಶಾಲೆಗಳಲ್ಲಿ ನೈತಿಕ ಶಿಕ್ಷಣ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ. ನೈತಿಕ ಪಠ್ಯದಡಿ ಲೈಂಗಿಕ ಶಿಕ್ಷಣ ಪರಿಚಯಿಸಲು ಸರ್ಕಾರ ಮುಂದಗಿದೆ ಮಕ್ಕಳ ತರಗತಿ ಹಾಗೂ ವೈಯೋಮಾನಕ್ಕೆ...

IISc ಆಯೋಜಿಸಿದ ಕಾರ್ಯಾಗಾರದಲ್ಲಿ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಭಾಗಿ, ದಕ್ಷಿಣ ಕನ್ನಡ ಜಿಲ್ಲೆಯಿಂದ ಈ ಶಾಲೆಯ ವಿದ್ಯಾರ್ಥಿಗಳಿಗೆ ಒಲಿದಿದ್ದ ಅದೃಷ್ಟ

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನಲ್ಲಿ ವಿಭಿನ್ನ ಶಿಕ್ಷಣದ ಮೂಲಕ ಗಮನ ಸೆಳೆದಿರುವ ಸ್ನೇಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಈಗ ಮತ್ತೊಂದು ಸಾಧನೆಯ ಮೂಲಕ ಸುದ್ದಿಯಾಗಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್...