ಶಿಕ್ಷಣ

ಆಧುನಿಕ ಸುಳ್ಯದ ಸೃಷ್ಟಿಕರ್ತ ಕುರುಂಜಿ ವೆಂಕಟ್ರಮಣ ಗೌಡರ ಬದುಕಿನೊಳಗೊಂದು ಇಣುಕುನೋಟ, ಅಜ್ಞಾನದ ಕತ್ತಲೆ ಕಳೆಯಲು ಬಂದ ಶಿಕ್ಷಣ ಬ್ರಹ್ಮ ಕೆ.ವಿ.ಜಿ

ಬರಹ: ಲತಾಶ್ರೀ ಸುಪ್ರೀತ್ ಮೋಂಟಡ್ಕ, ಸುಳ್ಯ “ಕತ್ತಲೆಯ ತಲೆ ಮೇಲೆ ಹಚ್ಚಿಬಿಟ್ಟಿರಿ ದೀಪ, ಅಜ್ಞಾನ ತತ್ತರಿಸೆ ಹಿಗ್ಗಾಯ್ತು ನಮಗೆ, ಉರಿಯುವ ದೀಪ ಉರಿಯುತಲಿರಲಿ, ತೆರೆಯುತ ಎಲ್ಲೆಡೆ ಬೆಳಕಿನ ಮಳಿಗೆ” ಎಂಬ ಹಿರಿಯ...

ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯಸ್ಮರಣೆ, ಭಾವಚಿತ್ರಕ್ಕೆ ಪುಷ್ಪಾರ್ಚನೆ

ನ್ಯೂಸ್ ನಾಟೌಟ್: ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ಸಂಸ್ಥಾಪಕರಾದ ಕುರುಂಜಿ ವೆಂಕಟ್ರಮಣ ಗೌಡರ 11ನೇ ಪುಣ್ಯಸ್ಮರಣೆಯನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳ ಕ್ಷೇಮಾಧಿಕಾರಿ ಟೀನಾ ಹೆಚ್. ಎಸ್, ಕಚೇರಿ ಅಧೀಕ್ಷಕ...

ಕೆ.ವಿ.ಜಿ. ‘ಸುಳ್ಯ ಹಬ್ಬ’ ಕಚೇರಿಯಲ್ಲಿ ಕೆ.ವಿ.ಜಿಯವರ 11ನೇ ಪುಣ್ಯಸ್ಮರಣೆ, ಗಣ್ಯರಿಂದ ನುಡಿನಮನ

ನ್ಯೂಸ್ ನಾಟೌಟ್: ನ್ಯೂಸ್ ನಾಟೌಟ್: ಡಾ.ಕುರುಂಜಿ ವೆಂಕಟರಮಣಗೌಡರ 11ನೇ ಪುಣ್ಯಸ್ಮರಣೆಯ ಪ್ರಯುಕ್ತ ಆಗಸ್ಟ್ 7 ರಂದು ಕೆ.ವಿ.ಜಿ. ಸುಳ್ಯ ಹಬ್ಬ ಕಚೇರಿಯಲ್ಲಿ ವಿಶೇಷ ನುಡಿನಮನ ಸಲ್ಲಿಸಲಾಯಿತು. ಈ ಸಂದರ್ಭ ಅಕಾಡೆಮಿ ಆಫ್...

ಸುಳ್ಯದ ಅಭಿವೃದ್ಧಿಯ ಹರಿಕಾರ ದಿ.ಡಾ.ಕೆ.ವಿ.ಜಿ ಯವರನ್ನು ಸ್ಮರಿಸಿದ ಡಾ. ಕೆ. ವಿ. ಚಿದಾನಂದ ಗೌಡರು, ಕೆ.ವಿ.ಜಿ ವೃತ್ತದ ಬಳಿ ಇರುವ ಪೂಜ್ಯರ ಪುತ್ಥಳಿಗೆ ಗಣ್ಯರಿಂದ ಪುಷ್ಪನಮನ

ನ್ಯೂಸ್ ನಾಟೌಟ್: ಸುಳ್ಯದ ಅಮರ ಶಿಲ್ಪಿ ಡಾ.ಕುರುಂಜಿ ವೆಂಕಟರಮಣಗೌಡರ 11ನೇ ಪುಣ್ಯಸ್ಮರಣೆಯ ಪ್ರಯುಕ್ತ ಕೆವಿಜಿ ಕ್ಯಾಂಪಸ್ ಬಳಿ ಇರುವ ಕೆವಿಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗಣ್ಯರು ಗೌರವ ನಮನ ಸಲ್ಲಿಸಿದರು. ಬಳಿಕ...

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ.ಡಾ.ಕುರುಂಜಿ ವೆಂಕಟರಮಣ ಗೌಡರ ಪುಣ್ಯಸ್ಮರಣೆ, ಮಾತೃ ಸಂಸ್ಥೆಯಲ್ಲಿ ಪೂಜ್ಯರಿಗೆ ಪುಷ್ಪನಮನ

ನ್ಯೂಸ್‌ ನಾಟೌಟ್‌: ನ್ಯೂಸ್ ನಾಟೌಟ್: ಶಿಕ್ಷಣಬ್ರಹ್ಮ ದಿ.ಡಾ.ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 7 ಬುದವಾರ ನೆರವೇರಿತು. ನೆಹರೂ...

ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯಸ್ಮರಣೆ, ಡಾ.ಕೆ.ವಿ ಚಿದಾನಂದರಿಂದ ನುಡಿ ನಮನ

ನ್ಯೂಸ್ ನಾಟೌಟ್ : ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 11ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ಪುಷ್ಪನಮನ ಕಾರ್ಯಕ್ರಮ...

ಸುಳ್ಯ: ಶಿಕ್ಷಣ ಬ್ರಹ್ಮ ಕೆವಿಜಿಯವರ 11ನೇ ಸಂಸ್ಮರಣೆ, ಡಾ. ಕುರುಂಜಿ ಪುತ್ಥಳಿಗೆ ಪುಷ್ಪನಮನ

ನ್ಯೂಸ್ ನಾಟೌಟ್: ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಸ್ಥಾಪಕ ಡಾ. ಕುರುಂಜಿ ವೆಂಕಟ್ರಮಣ ಗೌಡರ 11 ನೇ ಪುಣ್ಯತಿಥಿಯ ಪ್ರಯುಕ್ತ ಆ.7ರಂದು ಗಾಂಧಿ ಚಿಂತನ ವೇದಿಕೆ ವತಿಯಿಂದ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿರುವ...

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ತನ್ಯಪಾನ ಸಪ್ತಾಹ ದಿನಾಚರಣೆ, ವಿದ್ಯಾರ್ಥಿಗಳಿಂದ ಸ್ತನ್ಯಪಾನ ಜಾಗೃತಿ ಬಗ್ಗೆ ಮೂಕಪಾತ್ರಾಭಿನಯ

ನ್ಯೂಸ್ ನಾಟೌಟ್: ಸ್ತನ್ಯಪಾನಕ್ಕೆ ಸಂಬಂಧಿಸಿದ್ದಂತೆ ಜಾಗೃತಿ ಮೂಡಿಸಲು ಹಾಗೂ ತಾಯಂದಿರನ್ನು ಶಿಶುವಿಗೆ ಹಾಲುಣಿಸುವಂತೆ ಪ್ರೇರೆಪಿಸಲು ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಚರಿಸಲಾಯಿತು. ಆಗಸ್ಟ್ 1 ರಿಂದ...

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ, ದೇಶಕ್ಕಾಗಿ ಪ್ರಾಣತೆತ್ತ ಹುತಾತ್ಮ ಯೋಧರಿಗೆ ಗೌರವ ನಮನ

ನ್ಯೂಸ್ ನಾಟೌಟ್ : ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಎನ್‌ಸಿಸಿ ವತಿಯಿಂದ ಕಾರ್ಗಿಲ್ ವಿಜಯ ದಿನವನ್ನು ಶುಕ್ರವಾರ (ಜು.26 ) ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಗಿಲ್ ವಿಜಯ್ ಆಪರೇಷನ್ ಕುರಿತು ಕಾಲೇಜಿನ ಪ್ರಾಂಶುಪಾಲ...

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಶಾಲೆ, ಕಾಲೇಜಿಗೆ ನಾಳೆ(ಜು.18) ರಜೆ, ಎಲ್ಲೆಲ್ಲಿ ರಜೆ..? ಇಲ್ಲಿದೆ ಡಿಟೇಲ್ಸ್

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಕಾರಣ ದಕ್ಷಿಣಕನ್ನಡ ಜಿಲ್ಲೆಯ ಹಲವು ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ಗುರುವಾರ(ಜುಲೈ.18) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್...