ಶಿಕ್ಷಣ

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಮತ್ತೊಂದು ಹೆಮ್ಮೆಯ ಗರಿ, ಇಲ್ಲಿ ಶಿಕ್ಷಕಿ ತರಬೇತಿ ಪಡೆದವರೆಲ್ಲ ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೆ ಆಯ್ಕೆ, ಯಾರು ಎಲ್ಲಿಗೆ ಆಯ್ಕೆ..? ಇಲ್ಲಿದೆ ಡಿಟೇಲ್ಸ್

ನ್ಯೂಸ್ ನಾಟೌಟ್: ರಾಜ್ಯದ ವಿವಿಧ ಭಾಗಗಳಲ್ಲಿ ಇದೀಗ ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ಹೆಸರು ಕೇಳಿ ಬರುತ್ತಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಈ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಿಂದ ಇಂತಹ...

ಸುಳ್ಯ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ, ವಿದ್ಯಾರ್ಥಿಗಳೊಂದಿಗೆ ಅನುಭವ ಹಂಚಿಕೊಂಡ ಡಾ. ಎ.ಎನ್. ಕುಮಾರ್

ನ್ಯೂಸ್ ನಾಟೌಟ್: ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಐಐಟಿಯಲ್ಲಿ ಅಧ್ಯಯನ ನಡೆಸಿ ಡಾಕ್ಟರೇಟ್ ಪದವಿ ಪಡೆದಿರುವ ಡಾ. ಎ.ಎನ್....

ಸುಳ್ಯ: ರಾಷ್ಟ್ರೀಯ ಮಟ್ಟದ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ಕಾರ್ಯಾಗಾರಕ್ಕೆ ಚಾಲನೆ

ನ್ಯೂಸ್‌ ನಾಟೌಟ್‌: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಶನಲ್ ಕೌನ್ಸಿಲ್ ಆಫ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ ಸಹಯೋಗದೊಂದಿಗೆ ಜೂ. 10ರಿಂದ 12ರತನಕ ಆಯೋಜಿಸಿದ ರಾ‍ಷ್ಟ್ರೀಯ...

ಪ್ರಕೃತಿಯೊಂದಿಗೆ ಸಕಲ ಜೀವರಾಶಿಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಉರಗ ತಜ್ಞ ತೇಜಸ್ ಪುತ್ತೂರು

ನ್ಯೂಸ್ ನಾಟೌಟ್: ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಬಂಧ ಉತ್ತಮವಾಗಿದ್ದರೆ ಮಾತ್ರ ಸಮೃದ್ಧ ಪರಿಸರ ನಿರ್ಮಾಣ ಸಾಧ್ಯ. ಅರಣ್ಯ ನಾಶದಿಂದ ಪ್ರಾಣಿ, ಪಕ್ಷಿ, ಉರಗ ಸಂತತಿಗಳು ನಾಡಿಗೆ ಬರುತ್ತವೆ. ಆದ್ದರಿಂದ ಹಾವು...

ಜೂ.9ರಿಂದ ಬೆಳ್ಳಾರೆ, ಸುಳ್ಯ, ಉಪ್ಪಿನಂಗಡಿಯಲ್ಲಿ ಜ್ಞಾನದೀಪ ಸಂಸ್ಥೆಯ ನವೋದಯ ತರಬೇತಿ ಆರಂಭ

ನ್ಯೂಸ್‌ ನಾಟೌಟ್‌: ತಮ್ಮ ಮಕ್ಕಳು ಕ್ರಿಯಾಶೀಲರಾಗಿ, ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಬೇಕು ಎನ್ನುವ ಆಕಾಂಕ್ಷೆ ಎಲ್ಲಾ ಹೆತ್ತವರಿಗಿರುತ್ತದೆ. ಇದಕ್ಕೆ ಪೂರಕವಾಗಿ ಜ್ಞಾನದೀಪ ಸಂಸ್ಥೆಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೊಸ ಹೊಸ ಅವಕಾಶಗಳನ್ನು...

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪರಿಸರ ದಿನಾಚರಣೆ

ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬುಧವಾರ (ಜೂ.5) ಪರಿಸರ ದಿನವನ್ನು ಆಚರಿಸಲಾಯಿತು.ಪರಿಸರವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕಾಲೇಜಿನ ಬೋಧಕ ಬೋಧಕೇತರ ವೃಂದ ಹಾಗೂ ರಾಷ್ಟ್ರೀಯ...

ಎನ್.ಸಿ.ಐ.ಎಸ್.ಎಂ. ಕಾರ್ಯಾಗಾರದಲ್ಲಿ ಸುಳ್ಯ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜಿನ ಡಾ. ಹರ್ಷವರ್ಧನ್‌ ಕೆ. ಭಾಗಿ

ನ್ಯೂಸ್ ನಾಟೌಟ್: ಭಾರತೀಯ ವೈದ್ಯಕೀಯ ಪದ್ಧತಿಯ ರಾಷ್ಟ್ರೀಯ ಆಯೋಗ ನವದೆಹಲಿ (ಎನ್.ಸಿ.ಐ.ಎಸ್.ಎಂ.) ಇದರ ಸಹಭಾಗಿತ್ವದಲ್ಲಿ ಮೇ 27ರಿಂದ 31ರ ತನಕ ಹೈದ್ರಬಾದ್‌ನಲ್ಲಿ “ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ತರಬೇತುದಾರರ ತರಬೇತಿ” ಕಾರ್ಯಾಗಾರ ನಡೆಯಿತು. ಈ...

ಸಂಪಾಜೆಯ ಯುವ ವೈದ್ಯನ ಪ್ರಬಂಧಕ್ಕೆ ಅಮೆರಿಕದಲ್ಲಿ ಪ್ರಥಮ ಸ್ಥಾನ, ಡಾ |ಪುನೀತ್ ಕುಮಾರ್ ಬೊಳುಗಲ್ಲು ಪ್ರಯತ್ನಕ್ಕೆ ಶ್ಲಾಘನೆ

ನ್ಯೂಸ್ ನಾಟೌಟ್: ಸಂಪಾಜೆಯ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ, ಬೆಳೆದು ಓದಿದ ಯುವಕ ಇದೀಗ ನಮ್ಮ ನೆಲದ ಕೀರ್ತಿ ಪತಾಕೆಯನ್ನು ವಿದೇಶದಲ್ಲಿ ಹಾರಿಸಿದ್ದಾರೆ. ದೂರದ ಅಮೆರಿಕದಲ್ಲಿ ಡಾ |ಪುನೀತ್ ಕುಮಾರ್ ಬೊಳುಗಲ್ಲು ಮಂಡಿಸಿದ...

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ

ನ್ಯೂಸ್ ನಾಟೌಟ್: ವಿದ್ಯಾರ್ಥಿಗಳಲ್ಲಿ ತಾಳ್ಮೆ, ನೈತಿಕ ಮೌಲ್ಯಗಳು ಇದ್ದಷ್ಟು ಸಾಧಿಸುವ ಶಕ್ತಿ ಹೆಚ್ಚುತ್ತದೆ. ಜೀವನದ ಅನುಭವಗಳನ್ನು ಯಶಸ್ಸನ್ನು ಗಳಿಸಲು ಮಾರ್ಗದರ್ಶಿಯಾಗಿ ಬಳಸಿಕೊಳ್ಳಬೇಕು ಎಂದು ಶಿಕ್ಷಕ, ಚಿಂತಕ, ನೆಹರೂ ಮೆಮೋರಿಯಲ್ ಕಾಲೇಜಿನ ಹಿರಿಯ...

ಸುಳ್ಯ: ಎನ್ನೆoಪಿಯುಸಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ನ್ಯೂಸ್ ನಾಟೌಟ್: ಜೀವನದಲ್ಲಿ ಸಾಧನೆ ಮಾಡಬೇಕು ಎನ್ನುವ ಛಲ ವಿದ್ಯಾರ್ಥಿಗಳಿಗೆ ಎಳವೆಯಲ್ಲಿ ಬರಬೇಕು. ಓದಿನ ಕಡೆಗೆ ಸ್ಪಷ್ಟ ಗುರಿ, ಕಲಿಯುವ ಹಂಬಲ, ಆತ್ಮವಿಶ್ವಾಸ ಜತೆಗಿರಬೇಕು. ಇದಕ್ಕೆ ಹೆತ್ತವರು, ಉಪನ್ಯಾಸಕರು ಸದಾ ಮಾರ್ಗದರ್ಶನ,...