ಶಿಕ್ಷಣ

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ಟೂಡೆಂಟ್ ಕೌನ್ಸಿಲ್ ಉದ್ಘಾಟನೆ ಹಾಗೂ ಕಾಲೇಜು ಪ್ರಾರಂಭೋತ್ಸವ (Freshers day – AAGAMAN-24)

ನ್ಯೂಸ್‌ ನಾಟೌಟ್‌: ಸುಳ್ಯದ ಕೆವಿಜಿ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯ 2024-25ನೇ ಸಾಲಿನ ಸ್ಟೂಡೆಂಟ್ ಕೌನ್ಸಿಲ್ (STUDENT COUNCIL) ಉದ್ಘಾಟನೆ ಮತ್ತು ಕಾಲೇಜು ಪ್ರಾರಂಭೋತ್ಸವ (Freshers day-AAGAMAN-24) ಕಾರ್ಯಕ್ರಮ ಶುಕ್ರವಾರ (ಮೇ...

ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲೂ ವಿಶ್ವ ತಂಬಾಕು ರಹಿತ ದಿನಾಚರಣೆ, ಕ್ಯಾಂಪಸ್ ನೆಲ್ಲೆಡೆ ಹರಿದ ಅರಿವಿನ ಜಾಗೃತಿ

ನ್ಯೂಸ್ ನಾಟೌಟ್: ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲೂ ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಉದಯಕೃಷ್ಣ. ಬಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಕೆ.ವಿ.ಜಿ. ಆಯುರ್ವೇದ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆ, ಬೀದಿ ನಾಟಕದ ಮೂಲಕ ಅರಿವಿನ ಪ್ರಯತ್ನ

ನ್ಯೂಸ್ ನಾಟೌಟ್: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಘಟಕದೊಂದಿಗೆ ಅಗದ ತಂತ್ರ ಹಾಗೂ ಸ್ವಾಸ್ಥ್ಯ ವೃತ್ತ ವಿಭಾಗದ ವತಿಯಿಂದ ಶುಕ್ರವಾರ (ಮೇ 31) ವಿಶ್ವ ತಂಬಾಕು ನಿಷೇಧ ದಿನವನ್ನು ಆಚರಿಸಲಾಯಿತು....

ತಂಬಾಕು ಸೇವನೆಯ ಚಟಕ್ಕೆ ದಾಸರಾಗಿದ್ದೀರಾ..? ಇದರಿಂದ ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತೆ..?

ನ್ಯೂಸ್‌ ನಾಟೌಟ್‌: ಏಷ್ಟೋ ಮಂದಿ ಶೋಕಿಗಾಗಿ ಅಥವಾ ಇನ್ನಿತರ ಕಾರಣದಿಂದ ತಂಬಾಕು ಸೇವನೆಯ ಚಟಕ್ಕೆ ದಾಸರಾಗಿಬಿಡುತ್ತಾರೆ. ಆದರೆ ಇದರ ಕೆಟ್ಟ ಪರಿಣಾಮ ಮನುಷ್ಯನನ್ನು ಯಾವ ಹಂತಕ್ಕೆ ತಲುಪಿಸಿಬಿಡುತ್ತದೆ ಎಂದು ನಿಮಗೆ ಅರಿವಿದೆಯೇ..?...

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಬಹುಮಾನ ವಿತರಣೆ, ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಬಹುಮಾನ ವಿತರಣಾ ಕಾರ್ಯಕ್ರಮ ಗುರುವಾರ (ಮೇ 30) ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ವಹಿಸಿದ್ದರು....

ಸುಳ್ಯ: ಎನ್‌ಎಂಸಿ ಪದವಿ, ಪದವಿ ಪೂರ್ವ ಕಾಲೇಜಿಗೆ ನೂತನ ಆಡಳಿತಾಧಿಕಾರಿ ನೇಮಕ, ಚಂದ್ರಶೇಖರ ಪೇರಾಲುಗೆ ಹೊಸ ಜವಾಬ್ದಾರಿ

ನ್ಯೂಸ್‌ ನಾಟೌಟ್‌: ಸುಳ್ಯ ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ನೂತನ ಆಡಳಿತಾಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕಗೊಂಡಿದ್ದಾರೆ. ಮಂಗಳವಾರ ( ಮೇ28) ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ...

ಬೆಳ್ಳಾರೆ: ಮುದ್ದು ಮಕ್ಕಳಿಗೆ ಶಿಕ್ಷಕಿಯಾಗುವ ಆಸೆ ನಿಮಗಿದೆಯೇ..? ಈ ಕೂಡಲೇ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಕೋರ್ಸ್ ಗೆ ಅರ್ಜಿ ಸಲ್ಲಿಸಿ

ನ್ಯೂಸ್ ನಾಟೌಟ್: ಮಕ್ಕಳನ್ನು ನಾವು ದೇವರಿಗೆ ಹೋಲಿಸುತ್ತೇವೆ. ಅಂತಹ ದೇವ ಮಕ್ಕಳಿಗೆ ಎರಡಕ್ಷರ ಕಲಿಸುವುದೆಂದ್ರೆ ಪುಣ್ಯದ ಕೆಲಸ. ನಿಮ್ಮಲ್ಲಿ ಎಷ್ಟೋ ಜನರಿಗೆ ಪುಟ್ಟ ಮಕ್ಕಳಿಗೆ ಪಾಠ ಮಾಡಬೇಕು ಅನ್ನುವ ಕನಸಿರುತ್ತದೆ. ಆದರೆ ಆ...

NMC Talent Hire 2K24:ಸುಳ್ಯದ ನೆಹರೂ‌ ಮೆಮೋರಿಯಲ್ ಕಾಲೇಜಿನಲ್ಲಿ 2K24 ಉದ್ಯೋಗ ಮೇಳಕ್ಕೆ ಅದ್ದೂರಿ ಚಾಲನೆ, ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಅಕ್ಷಯ್ ಕೆ.ಸಿ

ನ್ಯೂಸ್ ನಾಟೌಟ್: ಸುಳ್ಯದ ನೆಹರೂ‌ ಮೆಮೋರಿಯಲ್ ಕಾಲೇಜಿನಲ್ಲಿ 2K24 ಉದ್ಯೋಗ ಮೇಳಕ್ಕೆ ಮಂಗಳವಾರ (ಮೇ28) ಅದ್ದೂರಿ ಚಾಲನೆ ದೊರೆತಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ...

ಮೊಂಟೆಸ್ಸರಿ ಶಿಕ್ಷಕರ ತರಬೇತಿ ಪರೀಕ್ಷೆ, ಕಡಬದ ಐಐಸಿಟಿ ತರಬೇತಿ ಸಂಸ್ಥೆಗೆ ಶೇ. 100 ಫಲಿತಾಂಶ

ನ್ಯೂಸ್ ನಾಟೌಟ್: ಇತ್ತೀಚೆಗೆ ಮೊಂಟೆಸ್ಸರಿ ಶಿಕ್ಷಕರ ತರಬೇತಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ ಕಡಬದ ಸೇಂಟ್ ಜೋಕಿಮ್ಸ್ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ...

ಸುಳ್ಯ: ವಾರ್ಷಿಕ ಕ್ರೀಡಾಕೂಟದಲ್ಲಿ ಮಿಂಚಿದ NMC ಹಿರಿಯ ವಿದ್ಯಾರ್ಥಿಗಳು, ಮತ್ತೆ ಸವಿದ ಕಾಲೇಜು ದಿನಗಳ ಸವಿಸವಿ ನೆನಪು

ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು (NMC) ಇತ್ತೀಚೆಗೆ (ಮೇ22) ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಸಾಕ್ಷಿಯಾಯಿತು. ಕಾಲೇಜು ದಿನಗಳ ಸವಿ ನೆನಪನ್ನು ಮೆಲುಕು ಹಾಕುತ್ತಾ ಹಲವಾರು ಮಂದಿ ಹಿರಿಯ ವಿದ್ಯಾರ್ಥಿಗಳು...