ಶಿಕ್ಷಣ

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ, ಯಾವಾಗ ಕೊನೆಯ ದಿನಾಂಕ..?

ನ್ಯೂಸ್ ನಾಟೌಟ್: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ National Teachers’ Eligibility Test (NTET) 2025 ರ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಜೂನ್ 4 ರಿಂದ...

ಸರ್ಕಾರಿ ಶಾಲೆಗೆ ಸೇರ್ಪಡೆಗೊಂಡ ಕೇರಳ ಗಡಿ ಭಾಗದ ಮಕ್ಕಳು, ಊರವರಿಂದ ಭರ್ಜರಿ ಸ್ವಾಗತ

ನ್ಯೂಸ್ ನಾಟೌಟ್: ಕರ್ನಾಟಕ – ಕೇರಳ ಗಡಿ ಭಾಗದ ಮಕ್ಕಳು ರಾಜ್ಯದ ಕೋಲ್ಚಾರಿನ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಸೇರ್ಪಡೆಗೊಂಡಿದ್ದಾರೆ. ಒಟ್ಟಾರೆ 14 ಮಕ್ಕಳು ದಾಖಲಾಗಿದ್ದಾರೆ. ಈ ಮಕ್ಕಳನ್ನು ಊರವರು...

ಸುಳ್ಯ: ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ 35ನೇ ವರ್ಷದ ಕಾಲೇಜು ವಾರ್ಷಿಕೋತ್ಸವ ಸಂಭ್ರಮ, ಬಹುಮಾನ ವಿತರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ನ್ಯೂಸ್ ನಾಟೌಟ್ : ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ಇಂದು (ಜೂನ್ 05) 35 ನೇ ವರ್ಷದ ಕಾಲೇಜು ವಾರ್ಷಿಕೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯದ ಅಧ್ಯಕ್ಷರಾದ...

ಶಿಕ್ಷಕರ ಒಳಜಗಳದಿಂದ ವಿದ್ಯಾರ್ಥಿಗಳಿಲ್ಲದೆ ಬಿಕೋ ಎನ್ನುತ್ತಿರುವ ಸರ್ಕಾರಿ ಶಾಲೆ..! ಪೋಷಕರ ಆರೋಪಗಳೇನು..?

ನ್ಯೂಸ್ ನಾಟೌಟ್: ಶಿಕ್ಷಕರ ಒಳಜಗಳ ಹಾಗೂ ಸರಿಯಾಗಿ ಪಾಠ ಪ್ರವಚನ ನಡೆಯದ ಆರೋಪದ ಹಿನ್ನೆಲೆ ಚಾಮರಾಜನಗರ ತಾಲೂಕಿನ ಮರಿಯಾಲ ಸ.ಹಿ.ಪ್ರಾ.ಶಾಲೆಯಲ್ಲಿ ಯಾವುದೇ ವಿದ್ಯಾರ್ಥಿಗಳ ದಾಖಲಾತಿ ಆಗಿಲ್ಲ ಎನ್ನಲಾಗಿದೆ. ಇಬ್ಬರು ಶಿಕ್ಷಕರು, ಇಬ್ಬರು...

ಗೂನಡ್ಕ: ನೂತನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ಚಪ್ಪಾಳೆ ತಟ್ಟಿ ಬರಮಾಡಿಕೊಂಡ ಸರ್ಕಾರಿ ಶಾಲಾ ಶಿಕ್ಷಕರು, ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆ

ನ್ಯೂಸ್ ನಾಟೌಟ್: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೂನಡ್ಕದಲ್ಲಿ ಶಿಕ್ಷಕರು ಮತ್ತು ಪೊಷಕರು ನೂತನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿ ಬರಮಾಡಿಕೊಂಡರು. ನಿನ್ನೆ(ಜೂ.2) ರಂದು ಈ ಪ್ರಯುಕ್ತ ಶಾಲೆಯಲ್ಲಿ...

ಸುಳ್ಯ: ಎನ್ನೆoಪಿಯುಸಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ, ಅತಿಥಿಗಳಿಂದ ಮಾರ್ಗದರ್ಶನ

ನ್ಯೂಸ್ ನಾಟೌಟ್ :ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಓರಿಯಂಟೇಶನ್ ಕಾರ್ಯಕ್ರಮ ಜೂನ್ 2ರಂದು ಕಾಲೇಜಿನಲ್ಲಿ ನಡೆಯಿತು. ಸಮಾರoಭದ ಅಧ್ಯಕ್ಷತೆಯನ್ನು ವಹಿಸಿದ್ದ...

ಖ್ಯಾತ ಸಾಹಿತಿ ಎಚ್.​ಎಸ್​ ವೆಂಕಟೇಶಮೂರ್ತಿ ನಿಧನ..! ರಾಷ್ಟ್ರಪ್ರಶಸ್ತಿ ವಿಜೇತ ‘ಚಿನ್ನಾರಿ ಮುತ್ತ’ ಚಿತ್ರಕ್ಕೆ ಕಥೆ ಮತ್ತು ಹಾಡುಗಳುನ್ನು ಬರೆದಿದ್ದ ಕವಿ

ನ್ಯೂಸ್ ನಾಟೌಟ್: ಕನ್ನಡದ ಗೀತ ಸಾಹಿತಿ, ಕವಿ, ಕಥೆಗಾರ, ಸಂಭಾಷಣಕಾರ ಎಚ್ ​ಎಸ್​ ವೆಂಕಟೇಶಮೂರ್ತಿ ಇಂದು(ಮೇ.30) ನಿಧನ ಹೊಂದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ...

ಸುಳ್ಯ:ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ವರ್ಷದ ಪದವಿ ಫಲಿತಾಂಶ ಪ್ರಕಟ

ನ್ಯೂಸ್ ನಾಟೌಟ್ :ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇವರು ಮಾರ್ಚ್ ಏಪ್ರಿಲ್ 2025 ರಲ್ಲಿ ನಡೆಸಿದ ಪರೀಕ್ಷೆಯಲ್ಲಿ ಪ್ರಥಮ ಮತ್ತು ದ್ವಿತೀಯ ಪದವಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು,...

ಕೆವಿಜಿ ಕಾನೂನು ಕಾಲೇಜು ಆಶ್ರಯದಲ್ಲಿ ಅಂತರ್ ಕಾಲೇಜು ಫುಟ್ಬಾಲ್ ಕೂಟ, ಬೆಂಗಳೂರಿನ ಕ್ರೈಸ್ಟ್ ಕಾಲೇಜು ಚಾಂಪಿಯನ್

ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಕಾನೂನು ಕಾಲೇಜು ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಫುಟ್ಬಾಲ್ ಕೂಟದಲ್ಲಿ ಬೆಂಗಳೂರಿನ ಕ್ರೈಸ್ಟ್ ಕಾಲೇಜು ಚಾಂಪಿಯನ್ ಆಗಿದೆ. ಬೆಂಗಳೂರಿನ ಎಂ.ಎಸ್ ರಾಮಯ್ಯ ಕಾಲೇಜು ದ್ವಿತೀಯ ಬಹುಮಾನವನ್ನು...

ಗುತ್ತಿಗಾರು: ಕರಾಟೆ ತರಬೇತಿ ಕಾರ್ಯಾಗಾರ ಉದ್ಘಾಟನೆ, ಚೆಸ್ ತರಬೇತಿ ಸಮಾರೋಪ, ದೇಶದ ಸೈನಿಕರಿಗಾಗಿ ಮೌನ ಪ್ರಾರ್ಥನೆ

ನ್ಯೂಸ್‌ ನಾಟೌಟ್‌: ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ) ಗುತ್ತಿಗಾರು ವತಿಯಿಂದ ದೇಶದ ಸೈನ್ಯದ ಯಶಸ್ಸಿಗೆ ಮತ್ತು ಸೇನಾ ಕಾರ್ಯಾಚರಣೆಯಲ್ಲಿ ಬಲಿದಾನ ಮಾಡಿದ ಸೈನಿಕರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಈ ವೇಳೆ...