ಶಿಕ್ಷಣ

ಸುಳ್ಯ : ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕಂಪೆನಿಗಳಿಗೆ ಆಯ್ಕೆ

ನ್ಯೂಸ್ ನಾಟೌಟ್ : ಕೆ.ವಿ.ಜಿ ಇಂಜಿನಿಯರಿಂಗ್ ಮಹಾವಿದ್ಯಾಲಯದ 2023ನೇ ಸಾಲಿನ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ. ಮೆಕಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಭವಿತ್ ಪಿ.ಎಸ್, ಶರತ್ ಯ.ಆರ್, ವಿಪಿನ್...

ಚುನಾವಣೆ ಸಂದರ್ಭ ಕರ್ತವ್ಯಲೋಪ: ದ.ಕ.ಡಿಡಿಪಿಯು ಅಮಾನತು

ನ್ಯೂಸ್‌ ನಾಟೌಟ್‌: ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭ ಕರ್ತವ್ಯಲೋಪ ಎಸಗಿದ ಆರೋಪದಡಿ ದ.ಕ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ (ಡಿಡಿಪಿಯು) ಜಯಣ್ಣ ಅವರನ್ನು ದ.ಕ. ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ...

ಸರ್ಕಾರಿ ನೌಕರನಿಂದ ರಾಜಕೀಯ ಪಕ್ಷದ ಪರ ಪ್ರಚಾರ ಆರೋಪ

ನ್ಯೂಸ್‌ ನಾಟೌಟ್‌ ಪ್ರತಿನಿಧಿ ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷವೊಂದರ ಪರ ಪ್ರಚಾರ ಮಾಡುತ್ತಿರುವ ಸರ್ಕಾರಿ ಕಾಲೇಜಿನ ಗ್ರಂಥಪಾಲಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪುತ್ತೂರು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಸರ್ಕಾರಿ...

ನಾಳೆ (ಮೇ 31) ಶಾಲಾರಂಭ, ಪೂರ್ವ ಸಿದ್ಧತೆಯಲ್ಲಿ ಶಿಕ್ಷಕರು

ನ್ಯೂಸ್ ನಾಟೌಟ್ : ಕರಾವಳಿಯಾದ್ಯಂತ ಸೋಮವಾರದಿಂದ ಶಾಲಾರಂಭವಾಗಿದ್ದು, ರಜಾ ಮುಗಿಸಿರುವ ವಿದ್ಯಾರ್ಥಿಗಳು ಮೇ 31ರಿಂದ ಶಾಲೆಯ ಕಡೆಗೆ ಹೆಜ್ಜೆ ಹಾಕಲಿದ್ದಾರೆ. ಜೂ.1ರಿಂದ ಪದವಿ ಪೂರ್ವ ಕಾಲೇಜುಗಳ ತರಗತಿಗಳು ಕೂಡ ಆರಂಭವಾಗಲಿವೆ. ದಕ್ಷಿಣ...

ಮತ್ತೆ ಪಠ್ಯ ಪರಿಷ್ಕರಣಾ ಜಟಾಪಟಿ! ‘ಬಿಜೆಪಿ ಸರ್ಕಾರದ ಶಾಲಾ ಪಠ್ಯಕ್ರಮ ತೆಗೆದುಹಾಕಿ’: ಶಿಕ್ಷಣ ತಜ್ಞನ ಪತ್ರ..!

ನ್ಯೂಸ್ ನಾಟೌಟ್: ಬಿಜೆಪಿ ಆಡಳಿತದ ಅವಧಿಯಲ್ಲಿ ರಾಜ್ಯಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದ್ದ ಪಠ್ಯಪುಸ್ತಕ ಪರಿಷ್ಕರಣೆಯನ್ನು ರದ್ದು ಮಾಡಬೇಕು ಮತ್ತು ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಿ, ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು...

ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ! ವಿದ್ಯಾರ್ಥಿಗಳು ಪಾಲಿಸಬೇಕಾದ ಷರತ್ತುಗಳೇನು?

ನ್ಯೂಸ್ ನಾಟೌಟ್: 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿಶೇಷವಾಗಿ ಈ ಪ್ರತಿಭಾ ಪುರಸ್ಕಾರವನ್ನು ಪ್ರತಿಭಾವಂತ ನೌಕರರ ಮಕ್ಕಳಿಗೆ...

ಕೊಡಗು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕರಿಕೆ ಪ್ರೌಢಶಾಲೆಗೆ ಶೇ. 100 ಫಲಿತಾಂಶ

ನ್ಯೂಸ್ ನಾಟೌಟ್ : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಡಿಕೇರಿ ತಾಲೂಕಿನ ಕರಿಕೆಯ ಎಳ್ಳುಕೊಚ್ಚಿ ಸರ್ಕಾರಿ ಪ್ರೌಢಶಾಲೆ ಶೇ. 100 ಫಲಿತಾಂಶ ಪಡೆದು ಜಿಲ್ಲೆಗೆ ಮಾದರಿಯಾಗಿದೆ. 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 26 ವಿದ್ಯಾರ್ಥಿಗಳು...

185 ಕಾಲೇಜುಗಳ ಆಫರ್ ಪಡೆದು ಗಿನ್ನೆಸ್‌ ದಾಖಲೆ ಬರೆದ ವಿದ್ಯಾರ್ಥಿ! 1 ಕೋಟಿ ಡಾಲರ್‌ ಸ್ಕಾಲರ್‌ಶಿಪ್‌ ಪಡೆದ 16 ರ ಬಾಲಕ!

ನ್ಯೂಸ್ ನಾಟೌಟ್ : ಅಮೆರಿಕದ ಪ್ರತಿಭಾವಂತ ವಿದ್ಯಾರ್ಥಿಯೊಬ್ಬ 185 ಕಾಲೇಜುಗಳಲ್ಲಿ ಅಡ್ಮಿಶನ್‌ಗೆ ಆಹ್ವಾನ ಪಡೆದಿದ್ದು, 1 ಕೋಟಿ ಡಾಲರ್‌ ಸ್ಕಾಲರ್‌ಶಿಪ್‌ ಆಫರ್‌ ಪಡೆದಿದ್ದಾನೆ ಎನ್ನಲಾಗಿದೆ. ಈ ಮೂಲಕ ಗಿನ್ನೆಸ್‌ ದಾಖಲೆ ಪುಸ್ತಕದಲ್ಲಿ...

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ

ನ್ಯೂಸ್‌ ನಾಟೌಟ್‌: ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.83.89 ರಷ್ಟು ಫಲಿತಾಂಶ ಬಂದಿದೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು...

ನಾಳೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ

ನ್ಯೂಸ್‌ ನಾಟೌಟ್‌: ನಾಳೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಲಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗಳು 2023 ಮಾರ್ಚ್ 31ರಿಂದ ಏಪ್ರಿಲ್ 15ರ ವರೆಗೆ ನಡೆದಿತ್ತು. ಮೇ...