ಶಿಕ್ಷಣ

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ 26 ಗ್ರೇಸ್‌ ಮಾರ್ಕ್ಸ್! ಏನಿದು ಹೊಸ ನಿಯಮ!

ನ್ಯೂಸ್‌ನಾಟೌಟ್‌: ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ 26 ಗ್ರೇಸ್‌ ಮಾರ್ಕ್ಸ್ (ಕೃಪಾಂಕ) ಪಡೆಯುವ ಅವಕಾಶವಿದೆ ಎಮದು ಶಿಕ್ಷಣ ಇಲಾಖೆ ತಿಳಿಸಿದೆ. ಈ ಶೈಕ್ಷಣಿಕ ವರ್ಷದಲ್ಲಿ ಕೊರೊನಾದ ಹೊಡೆತ ಅಷ್ಟೊಂದು ತೀವ್ರವಾಗಿ...

ಶಿಕ್ಷಕರ ಎಡವಟ್ಟು! ಟ್ರೋಲ್ ಆದ ಅಂಕಪಟ್ಟಿ!

ನ್ಯೂಸ್ ನಾಟೌಟ್:  ಇಂಗ್ಲೀಷ್‌ ಕೆಲವರಿಗೆ ಕಷ್ಟದ ಭಾಷೆ, ಕಲಿಕೆಯ ಹೊಸತರಲ್ಲಿ ಮಕ್ಕಳು ಎಡವೋದು ಸಹಜ. ಆದರೆ, ಶಿಕ್ಷಕರೂ ಕೆಲವೊಮ್ಮೆ ತಪ್ಪು ತಪ್ಪಾಗಿ ಪದಗಳನ್ನು ಅರ್ಥೈಸಿ ನಗೆಪಾಟಲಿಗೆ ಈಡಾಗಿಬಿಡುತ್ತಾರೆ. ಈಗ ಅಂಥದ್ದೇ ಒಂದು...

5 ಮತ್ತು 8ನೇ ತರಗತಿ ಪರೀಕ್ಷೆ ಮುಂದೂಡಿಕೆಗೆ ಹೈಕೋರ್ಟ್ ‌ತಡೆ! ಮಾ.27ರಿಂದ ಎಕ್ಸಾಂ, ಇಲ್ಲಿದೆ ವೇಳಾಪಟ್ಟಿ

ನ್ಯೂಸ್ ನಾಟೌಟ್: ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 5 ಮತ್ತು 8ನೇ ತರಗತಿಗಳಿಗೆ ಮಾ.27ರಿಂದ ನಡೆಯಲಿರುವ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಬೇಕೆಂಬ ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ...

14 ವರ್ಷದ ಬಾಲಕಿಯಿಂದ ಸುಳ್ಳು ಲೈಂಗಿಕ ಕಿರುಕುಳದ ಕಥೆ! ಮನಃಶಾಸ್ತ್ರಜ್ಞರಿಂದ ಬಯಲಾಯ್ತು ರಹಸ್ಯ!

ನ್ಯೂಸ್ ನಾಟೌಟ್: ಈಗಿನ ಮಕ್ಕಳು ಎಷ್ಟು ಚುರುಕಾಗಿರುತ್ತಾರೆ ಎಂಬುದಕ್ಕೆ ಇದೊಂದು ಘಟನೆ ಸಾಕ್ಷಿಯಾಗಿದೆ. ಪರೀಕ್ಷೆ ಸರಿಯಾಗಿ ಬರೆಯದ ಕಾರಣ ಪೋಷಕರ ಬೈಗುಳದಿಂದ ತಪ್ಪಿಸಿಕೊಳ್ಳಲು, 14 ವರ್ಷದ ಬಾಲಕಿಯೊಬ್ಬಳು ಸ್ವತಃ ಬ್ಲೇಡ್‌ನಿಂದ ಗಾಯಮಾಡಿಕೊಂಡು,...

ಶಾಲಾ ಬಿಸಿಯೂಟದ ಜೊತೆಗೆ ಜೇನುತುಪ್ಪ ! ಏನಿದು ಹೊಸ ಯೋಜನೆ?

ನ್ಯೂಸ್ ನಾಟೌಟ್:  ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನುತುಪ್ಪವನ್ನು ಸೇರಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಸಲಹೆ ನೀಡಿದೆ ಎಂದು ವರದಿ ತಿಳಿಸಿದೆ. ಜೇನುತುಪ್ಪದಲ್ಲಿರುವ ಪೋಷಕಾಂಶಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ ಜೇನು ಸಾಕಣೆ ಮಾಡುವವರಿಗೆ...

ಪರೀಕ್ಷಾ ಕೇಂದ್ರ ಸಮೀಪದಲ್ಲೇ ಫಲಾನುಭವಿಗಳ ಸಮಾವೇಶ!

ನ್ಯೂಸ್ ನಾಟೌಟ್: ರಾಜ್ಯದಲ್ಲಿ ಸಕಲ ಸಿದ್ಧತೆಯೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಗೆ ಯಾವುದೇ ಲೋಪವಾಗದಂತೆ ಸರ್ಕಾರ ಎಚ್ಚರ ವಹಿಸಲಾಗಿತ್ತು. ಆದರೆ ನಿನ್ನೆ ಮಡಿಕೇರಿಯಲ್ಲಿ ಪರೀಕ್ಷಾ ಕೇಂದ್ರದ ಸಮೀಪದಲ್ಲೇ ನಡೆದ ಮುಖ್ಯಮಂತ್ರಿ...

ಐದನೇ ಮತ್ತು ಎಂಟನೇ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ! ಹೈಕೋರ್ಟ್ ನಿರ್ದೇಶನದ ಬೆನ್ನಲ್ಲೇ ಈ ಕ್ರಮ

ನ್ಯೂಸ್ ನಾಟೌಟ್: 5 ಮತ್ತು ೮ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಪಠ್ಯ ಕ್ರಮದಲ್ಲಿ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಒಪ್ಪಿಗೆ ನೀಡಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಪರೀಕ್ಷಾ...

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಆಯಾ ಶಾಲೆಗಳಲ್ಲಿಯೇ ಬೋರ್ಡ್ ಪರೀಕ್ಷೆ? ಎಲ್ರೂ ಪಾಸ್‌!

ನ್ಯೂಸ್ ನಾಟೌಟ್: ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿರುವ ಪ್ರಕರಣದ ತೀರ್ಪನ್ನು ಹೈಕೋರ್ಟ್‌ ಗುರುವಾರ ಕಾಯ್ದಿರಿಸಿರುವ ಬೆನ್ನಲ್ಲೇ ಶಿಕ್ಷಣ ಇಲಾಖೆ ಆಯಾ...

ಯಾವಾಗ ಪ್ರಕಟವಾಗಲಿದೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ? ಪ್ರಮುಖ ಮಾಹಿತಿ ಹಂಚಿಕೊಂಡ ಸಚಿವ ಬಿ.ಸಿ.‌ನಾಗೇಶ್

ನ್ಯೂಸ್ ನಾಟೌಟ್: ಈಗಾಗಲೆ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗುವ ದಿನಾಂಕದ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಹಿತಿ ಹಂಚಿಕೊಂಡಿದ್ದಾರೆ. ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ...

ಎಸ್‌ಎಸ್‌ಎಲ್‌ಸಿ ಆದವರಿಗೆ ಹೈಕೋಟ್‌ನಲ್ಲಿ ಉದ್ಯೋಗ ಅವಕಾಶ

ನ್ಯೂಸ್ ನಾಟೌಟ್: ಕರ್ನಾಟಕ ಉಚ್ಛ ನ್ಯಾಯಾಲಯ ಖಾಲಿ ಇರುವ ಹುದ್ದೆಗಳ  ಭರ್ತಿ ಮಾಡಲು ನೇಮಕ ಪ್ರಕ್ರಿಯೆ ಆರಂಭಿಸಿದೆ. ಒಟ್ಟು 39 ಚಾಲಕ ಹುದ್ದೆಗಳು ಖಾಲಿ ಇದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ...