ಸಿನಿಮಾ

ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದ ನಟ ವಿಜಯ್ ವಿರುದ್ಧ ದೂರು ದಾಖಲು..! ಧಾರ್ಮಿಕ ಆಚರಣೆಗೆ ಸಂಬಂಧವಿಲ್ಲದ ಕುಡುಕರು, ರೌಡಿಗಳು ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದಾರೆಂದು ದೂರು..!

ನ್ಯೂಸ್ ನಾಟೌಟ್: ಇತ್ತೀಚೆಗೆ ಇಫ್ತಾರ್ ಕೂಟದಲ್ಲಿ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾರೆ ಮತ್ತು ಮುಸ್ಲಿಮರಿಗೆ ಅವಮಾನಿಸಿದ್ದಾರೆ ಎಂದು ಆರೋಪಿಸಿ ನಟ, ರಾಜಕಾರಣಿ ವಿಜಯ್ ವಿರುದ್ಧ ಚೆನ್ನೈ ಪೊಲೀಸ್ ಆಯುಕ್ತರ ಕಚೇರಿಯಲ್ಲಿ...

‘ಡೆವಿಲ್’ ಶೂಟಿಂಗ್ ಗೆ ದರ್ಶನ್ ಮತ್ತೆ ಎಂಟ್ರಿ..! ಶೂಟಿಂಗ್ ವೇಳೆ ಭದ್ರತೆಗೆ 32 ಪೊಲೀಸ್ ಸಿಬ್ಬಂದಿ ನಿಯೋಜನೆ..!

ನ್ಯೂಸ್ ನಾಟೌಟ್: ನಟ ದರ್ಶನ್ ನಟನೆಯ‘ಡೆವಿಲ್’ ಸಿನಿಮಾ ಶೂಟಿಂಗ್ ಇಷ್ಟು ದಿನ ಅರ್ಧಕ್ಕೆ ನಿಂತು ಹೋಗಿತ್ತು. ಈಗ ದರ್ಶನ್ ಮತ್ತೆ ಶೂಟಿಂಗ್ ​ಗೆ ಮರಳುತ್ತಿರುವುದರಿಂದ ಚಿತ್ರೀಕರಣ ಮತ್ತೆ ಆರಂಭಗೊಂಡಿದೆ. ಮೈಸೂರಿನಲ್ಲಿ ನಾಲ್ಕು...

ಚಿನ್ನ ಕಳ್ಳ ಸಾಗಾಟ ಕೇಸ್‌ ನಲ್ಲಿ ನಟಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ..! ವಿಚಾರಣೆ ವೇಳೆ ಹಿಂಸೆ ಕೊಡ್ತಾರೆ ಎಂದು ಜಡ್ಜ್ ಮುಂದೆ ಗೋಳಾಡಿದ ನಟಿ..!

ನ್ಯೂಸ್ ನಾಟೌಟ್: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ ನಲ್ಲಿ ನಟಿ ರನ್ಯಾ ರಾವ್‌ ಗೆ ಮಾರ್ಚ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಕೋರ್ಟ್...

ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡೋ ಬಗ್ಗೆ ಪತ್ರ ಬಂದಿಲ್ಲ ಎಂದ ಗೃಹ ಸಚಿವ..! ಶಾಸಕರ ವಿರುದ್ಧವೇ ಪತ್ರದಲ್ಲಿ ಆರೋಪ..!

ನ್ಯೂಸ್ ನಾಟೌಟ್: ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿ ರಾಜ್ಯ ಮತ್ತು ಕೇಂದ್ರ ಗೃಹ ಸಚಿವರುಗಳಿಗೆ ಪತ್ರ ಬರೆಯಲಾಗಿತ್ತು ಎಂಬ ವಿಚಾರಕ್ಕೆ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಸಮುದಾಯದ...

ಅಕ್ರಮ ಚಿನ್ನ ಸಾಗಾಟದಲ್ಲಿ ಅರೆಸ್ಟ್ ಆದ ನಟಿಯ ಕಂಪನಿಗೆ ಸರ್ಕಾರದಿಂದಲೇ 12 ಎಕರೆ ಜಮೀನು ಮಂಜೂರು..! ಪ್ರಭಾವಿಗಳ ಕೈವಾಡದ ಶಂಕೆ..!

ನ್ಯೂಸ್ ನಾಟೌಟ್: ಅಪಾರ ಪ್ರಮಾಣದ ಚಿನ್ನವನ್ನು ಅಕ್ರಮವಾಗಿ ಸಾಗಿಸಿ ಬಂಧಿತಳಾಗಿರುವ ನಟಿ ರನ್ಯಾ ರಾವ್‌ ಗೆ ರಾಜ್ಯದ ಪ್ರಭಾವಿ ರಾಜಕೀಯ ನಾಯಕರ ನಂಟಿರುವ ಆರೋಪದ ಬೆನ್ನಲ್ಲೇ 2023ರಲ್ಲಿ ಕೆಐಎಡಿಬಿಯಿಂದ 12 ಎಕರೆ...

ಮಾಂಸ ತಿಂದು ದೇಗುಲಕ್ಕೆ ಹೋಗ್ತೀನಿ ಎಂದ ಸಿದ್ದರಾಮಯ್ಯ ಮಾತು ನನಗೆ ತುಂಬಾ ಇಷ್ಟ ಆಯ್ತು ಎಂದ ನಟ..! ಚಿತ್ರೋತ್ಸವದ ರಾಯಭಾರಿಯಿಂದ ಹೇಳಿಕೆ..!

ನ್ಯೂಸ್ ನಾಟೌಟ್ : ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಹೇಳಿದ ಮಾತುಗಳು ವೈರಲ್‌ ಆಗುತ್ತಿವೆ. ಮಾಂಸ ತಿಂದು ದೇಗುಲಕ್ಕೆ ಹೋಗ್ತೀನಿ ಎಂದು ಹೇಳಿರುವ...

‘ಛಾವಾ’ ಸಿನಿಮಾ ನೋಡಿ ರಾತ್ರಿ ನಿಧಿಗಾಗಿ ಕೋಟೆ ಅಗೆಯಲು ಬಂದ ನೂರಕ್ಕೂ ಹೆಚ್ಚು ಜನ..! ಛತ್ರಪತಿ ಶಿವಾಜಿ ಪುತ್ರನ ಕಥೆಯಲ್ಲಿ ನಿಧಿಯ ಉಲ್ಲೇಖ..!

ನ್ಯೂಸ್ ನಾಟೌಟ್ : ವಿಕ್ಕಿ ಕೌಶಲ್, ರಶ್ಮಿಕಾ ಮಂದಣ್ಣ ನಟಿಸಿರುವ ‘ಛಾವಾ’ ಸಿನಿಮಾ ಬಾಕ್ಸ್ ಆಫೀಸ್ ​ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಛಾವಾ’ ಸಿನಿಮಾ, ಛತ್ರಪತಿ ಶಿವಾಜಿ ಮಹಾರಾಜರ ಪುತ್ರ ಸಾಂಬಾಜಿ...

ದರ್ಶನ್ ​ಗೆ ಅಭಿಮಾನಿಗಳಿಂದ ಸಮಸ್ಯೆ, ನಟನ ಮನೆ ಮುಂದೆ ಹೈಡ್ರಾಮ..! ವಿಡಿಯೋ ವೈರಲ್

ನ್ಯೂಸ್‌ ನಾಟೌಟ್: ನಟ ದರ್ಶನ್ ಎಲ್ಲೇ ತೆರಳಿದರೂ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಅವರ ಮನೆಯ ಹೊರಗೆ ನಿತ್ಯ ಸಾಕಷ್ಟು ಫ್ಯಾನ್ಸ್ ದರ್ಶನ್ ​ನ ನೋಡಲು ಕಾತುರದಿಂದ ಕಾಯುತ್ತಾ ಇರುತ್ತಾರೆ. ಈಗ ದರ್ಶನ್ ಅವರಿಗೆ...

ಕೊಡಗು: ನಟಿ ರಶ್ಮಿಕಾ ಮಂದಣ್ಣಗೆ ಸೂಕ್ತ ರಕ್ಷಣೆ ನೀಡಲು ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ..! ಕೇಂದ್ರ ಗೃಹ ಸಚಿವ ಹಾಗೂ ರಾಜ್ಯ ಗೃಹ ಸಚಿವರಿಗೆ ಪತ್ರ..!

ನ್ಯೂಸ್‌ ನಾಟೌಟ್: ತೀವ್ರ ಟೀಕೆಗೆ ಗುರಿಯಾಗುತ್ತಿರುವ ಖ್ಯಾತ ಚಲನಚಿತ್ರ ನಟಿ, ಕೊಡಗು ಮೂಲದ ರಶ್ಮಿಕಾ ಮಂದಣ್ಣಗೆ ಸರ್ಕಾರ ಸೂಕ್ತ ರಕ್ಷಣೆಯನ್ನು ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ...

ನಟಿ ರಕ್ಷಿತಾ ಸಹೋದರನ ಸಿನಿಮಾ ಚಿತ್ರೀಕರಣ ಮಾಡುತ್ತಿದ್ದವರ ಮೇಲೆ ಅರಣ್ಯ ಇಲಾಖೆ ದಾಳಿ..! ಕ್ಯಾರವ್ಯಾನ್, ಕ್ಯಾಮರಾ ಲೈಟ್, ಅಡುಗೆ ಸಾಮಗ್ರಿ, ಚೇರ್ ​ಗಳು, ಟೆಂಪೊ ಟ್ರಾವೆಲರ್ ಗಳು ವಶಕ್ಕೆ..!

ನ್ಯೂಸ್ ನಾಟೌಟ್: ನಟಿ ರಕ್ಷಿತಾ ಸಹೋದರ ರಾಣಾ ನಾಯಕನಾಗಿ ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ತುಮಕೂರಿನ ಬಳಿಕ ನಾಮಚಿಲುಮೆ ಎಂಬಲ್ಲಿ ಚಿತ್ರೀಕರಣ ನಡೆಸುತ್ತಿತ್ತು. ತುಮಕೂರು ಎಸಿಎಫ್​ ಪವಿತ್ರಾ ನೇತೃತ್ವದಲ್ಲಿ ಚಿತ್ರೀಕರಣ ನಡೆಯುತ್ತಿದ್ದ...