ಸಿನಿಮಾ

ಸಲ್ಮಾನ್ ಖಾನ್‌ ಗೆ ಜೀವ ಬೆದರಿಕೆ ಹಾಕಿದ್ದ ರಾಯಚೂರಿನ ಯುವಕನ ಬಡ ಪೋಷಕರಿಗೆ ಸಂಕಷ್ಟ..! ಮುಂಬೈಗೆ ಬರುವಂತೆ ಪೋಷಕರಿಗೆ ಪೊಲೀಸರಿಂದ ಕರೆ..!

ನ್ಯೂಸ್ ನಾಟೌಟ್: ಬಾಲಿವುಡ್ ನಟ ಸಲ್ಮಾನ್ ಖಾನ್‌ ಗೆ ಜೀವ ಬೆದರಿಕೆ ಪ್ರಕರಣ ಹಿನ್ನೆಲೆ ರಾಯಚೂರಿನ ಮಾನ್ವಿಯಲ್ಲಿ ಮುಂಬೈ ಪೊಲೀಸರು ಆರೋಪಿ ಯುವಕನನ್ನ ಬಂಧಿಸಿ ಕರೆದೊಯ್ದಿದ್ದಾರೆ. ಮಾನ್ವಿಯಲ್ಲಿ ಟೈಯರ್ ಅಂಗಡಿಯಲ್ಲಿ ಕೆಲಸ...

ನಟ ದುನಿಯಾ ವಿಜಯ್ ನಿಂದ ಸಹಾಯ ಪಡೆದು ಜೈಲಿಂದ ಬಿಡುಗಡೆಯಾಗಿದ್ದವನಿಂದ ಜೋಡಿ ಕೊಲೆ..! ಏನಿದು ಘಟನೆ..?

ನ್ಯೂಸ್ ನಾಟೌಟ್: ಈ ಹಿಂದೆ ಡಬಲ್ ಮರ್ಡರ್ ಕೇಸ್ ಹಾಗು ರೇಪ್‌ ಕೇಸಲ್ಲಿ ಜೈಲು ಸೇರಿದ್ದ ಸುರೇಶ್ ಎಂಬಾತ​ ಈಗ ಮತ್ತೆ ಎರಡು ಕೊಲೆ ಮಾಡಿದ್ದಾನೆ. ನಟ ದುನಿಯಾ ವಿಜಯ್ ಅವರೇ...

ಹಿರಿಯ ತಮಿಳು ನಟ ವಿಧಿವಶ..! 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಕಲಾವಿದ

ನ್ಯೂಸ್ ನಾಟೌಟ್: 400ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದ ತಮಿಳು ಚಿತ್ರರಂಗದ ಪ್ರಸಿದ್ಧ ನಟ ಡೆಲ್ಲಿ ಗಣೇಶ್​ ಶನಿವಾರ ರಾತ್ರಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ 80 ವರ್ಷ...

ಸಲ್ಮಾನ್ ಖಾನ್ ಆಯ್ತು ಈಗ ಶಾರುಕ್ ಖಾನ್‌ ಗೂ ಜೀವ ಬೆದರಿಕೆ ಕರೆ..!50 ಲಕ್ಷ ರೂ. ಪಾವತಿಸುವಂತೆ ಬೇಡಿಕೆ..!

ನ್ಯೂಸ್ ನಾಟೌಟ್: ಬಾಲಿವುಡ್ ನಟ ಸಲ್ಮಾನ್ ಖಾನ್‌ ಬಳಿಕ ಇದೀಗ ನಟ ಶಾರುಕ್ ಖಾನ್‌ ಗೂ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ‘ಕರೆ ಮಾಡಿದ ವ್ಯಕ್ತಿ ₹50 ಲಕ್ಷ ರೂ.ಗೆ...

ಶಸ್ತ್ರಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಲಿರುವ ಶಿವರಾಜ್ ​ಕುಮಾರ್..! ಅಭಿಮಾನಿಗಳು ಫೋಟೋ ತೆಗೆದುಕೊಳ್ಳಲು ಬಂದಾಗ ಇನ್ ​ಫೆಕ್ಷನ್ ಆಗಬಾರದು ಎಂದು ದೂರ ನಿಲ್ಲಿಸಿದ್ದೇನೆ ಎಂದ ಶಿವಣ್ಣ..!

ನ್ಯೂಸ್ ನಾಟೌಟ್: ನಟ ಶಿವರಾಜ್ ​ಕುಮಾರ್ ಗೆ 60 ವರ್ಷ ಮೇಲಾಗಿದೆ. ಈಗಲೂ ಅವರು ಫಿಟ್ ಆಗಿದ್ದಾರೆ. ಸದ್ಯ ಅವರು ‘ಭೈರತಿ ರಣಗಲ್’ ಚಿತ್ರದ ಪ್ರಮೋಷನ್​ನಲ್ಲಿ ಬ್ಯುಸಿ ಇದ್ದಾರೆ. ತಮಗೆ ಅನಾರೋಗ್ಯ...

ಗುರುಪ್ರಸಾದ್‌‌‌ ಬಗ್ಗೆ ಕೀಳಾಗಿ ಮಾತನಾಡಿದ ಜಗ್ಗೇಶ್ ಗೆ ನೆಟ್ಟಿಗರ ತರಾಟೆ..! ತನ್ನನ್ನು ಟೀಕಿಸಿದವರನ್ನು ‘ಶ್ವಾನಗಳು ಬೊಗಳುತ್ತವೆ’ ಎಂದು ಟೀಕಿಸಿದ ನಟ ಜಗ್ಗೇಶ್‌..!

ನ್ಯೂಸ್ ನಾಟೌಟ್: ನಿರ್ದೇಶಕ ಗುರುಪ್ರಸಾದ್‌ (Guruprasad) ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ, ಕೊಳೆತ ಸ್ಥಿತಿಯಲ್ಲಿ ದೇಹ ಪತ್ತೆಯಾಗಿತ್ತು. ಗುರುಪ್ರಸಾದ್ ನಿಧನ ಸುದ್ದಿ ಹೊರಬೀಳುತ್ತಿದ್ದಂತೆ ನಟ ಜಗ್ಗೇಶ್ ಮಾಧ್ಯಮಗಳ ಜೊತೆ ಮಾತನಾಡಿದ್ದರು. ಆದರೆ ಜಗ್ಗೇಶ್‌...

ಬೇಲ್ ಮೇಲೆ ಹೊರಬಂದಿರುವ ನಟ ದರ್ಶನ್ ವಿರುದ್ಧ ದೂರು ದಾಖಲಿಸಿದ ಲಾಯರ್ ಜಗದೀಶ್..! ಕೋಡಿಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ನೀಡಿರುವ ದೂರಿನಲ್ಲೇನಿದೆ..?

ನ್ಯೂಸ್ ನಾಟೌಟ್: ಜೈಲು ಸೇರಿದ್ದ ನಟ ದರ್ಶನ್‌ ಗೆ ಬೆನ್ನು ನೋವು ಹಿನ್ನೆಲೆ ಚಿಕಿತ್ಸೆಗೆಂದು ಹೈಕೋರ್ಟ್‌ ಮಂಧ್ಯಂತರ ಜಾಮೀನು ನೀಡಿದೆ. ಇದರ ಬೆನ್ನಲ್ಲೇ ಇದೀಗ ಬಿಗ್‌ಬಾಸ್‌ ಕನ್ನಡ ಸೀಸನ್‌ 11ನಿಂದ ಹೊರಬಿದ್ದ...

ಕೋರ್ಟ್‌ ಮೆಟ್ಟಿಲೇರಿದ ರಾಕಿಂಗ್‌ ಸ್ಟಾರ್‌ ಯಶ್‌ ಹಾಗೂ ರಾಧಿಕಾ ಪಂಡಿತ್‌..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಒಂದು ಜಾಹಿರಾತಿನ ಕಾರಣಕ್ಕೆ ಸ್ಯಾಂಡಲ್ ವುಡ್ ನ ರಾಕಿಂಗ್‌ ಸ್ಟಾರ್‌ ಯಶ್‌ ಹಾಗೂ ರಾಧಿಕಾ ಪಂಡಿತ್‌ ಕೋರ್ಟ್‌ ಮೆಟ್ಟಿಲೇರಿದ್ದು, ರಾಕಿಂಗ್‌ ಸ್ಟಾರ್‌ ಯಶ್‌ ವಕೀಲರಾಗಿ ಈ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದು,...

ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿ 5 ಕೋಟಿ ರೂ. ಬೇಡಿಕೆ ಇಟ್ಟ ಆರೋಪಿ ಕರ್ನಾಟಕದಲ್ಲಿ ಪತ್ತೆ..! ಖಾನ್ ಬೆದರಿಕೆ ಪ್ರಕರಣಕ್ಕೆ ಹೊಸ ತಿರುವು..!

ನ್ಯೂಸ್ ನಾಟೌಟ್: ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿಯ ಸಹೋದರ ಎಂದು ಹೇಳಿಕೊಂಡ ವ್ಯಕ್ತಿಯಿಂದ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಬೆದರಿಕೆ ಕರೆ ಮತ್ತು 5 ಕೋಟಿ ರೂಪಾಯಿ...

ಎರಡನೆ ಬಾರಿಗೆ ಮದುವೆಯಾದ ಸನ್ನಿ ಲಿಯೋನ್‌..! 3 ಮಕ್ಕಳೆದುರು 13 ವರ್ಷಗಳ ಬಳಿಕ ಮತ್ತೆ ಮದುವೆ..!

ನ್ಯೂಸ್ ನಾಟೌಟ್: ನಟಿ ಸನ್ನಿ ಲಿಯೋನ್‌ ಎಲ್ಲರಿಗೂ ಗೊತ್ತಿರುವ ನಟಿ. ಈಕೆ ಮೂವರು ಮಕ್ಕಳು ಹಾಗೂ ಗಂಡನೊಂದಿಗೆ ಸುಖವಾದ ಸಂಸಾರ ನಡೆಸುತ್ತಿದ್ದಾಗಲೇ ಎರಡನೆ ಭಾರಿ ಮದುವೆಯಾಗುವ ಮೂಲಕ ಸುದ್ದಿಯಾಗುತ್ತಿದ್ದಾರೆ. ತಮ್ಮ ಎರಡನೇ...