ಸಿನಿಮಾ

ಅಡ್ವಾನ್ಸ್‌ ಹಣ ವಾಪಸ್‌ ಕೊಡದ್ದಕ್ಕೆ ರಚಿತಾ ರಾಮ್‌ ವಿರುದ್ಧ ಮತ್ತೊಂದು ದೂರು ದಾಖಲು..! ಏನಿದು ಆರೋಪ..?

ನ್ಯೂಸ್ ನಾಟೌಟ್: ಅಡ್ವಾನ್ಸ್‌ ಹಣ ವಾಪಸ್‌ ಕೊಡದ ಆರೋಪದಲ್ಲಿ ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ ನಲ್ಲಿ ಮತ್ತೊಂದು ದೂರು ದಾಖಲಾಗಿದೆ. ‘’ಉಪ್ಪಿ ರುಪ್ಪಿ’ ಸಿನಿಮಾಗಾಗಿ ರಚಿತಾ ರಾಮ್‌ ಗೆ...

ವರ್ಷಕ್ಕೆ 30 ದಿನ ಮಾತ್ರ ತೆರೆಯುವ ಕೊಟ್ಟಿಯೂರು ಶಿವ ದೇಗುಲಕ್ಕೆ ನಟ ದರ್ಶನ್ ಭೇಟಿ..! ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಕೂಡ ಸಾಥ್..!

ನ್ಯೂಸ್ ನಾಟೌಟ್: ಡೇವಿಲ್ ಚಿತ್ರೀಕರಣ ಮುಕ್ತಾಯದ ಬಳಿಕ ದೇವರ ಅನುಗ್ರಹ ಪಡೆಯಲು ನಟ ದರ್ಶನ್ ಟೆಂಪನ್ ರನ್ ಶುರು ಮಾಡಿದ್ದಾರೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್...

ಬೆಟ್ಟಿಂಗ್‌ ಆ್ಯಪ್ ಪ್ರಚಾರ ಮಾಡಿದ ನಟಿಯರು ಮತ್ತು ಮಾಜಿ ಕ್ರಿಕೆಟಿಗರಿಗೆ ಇಡಿ ಸಂಕಷ್ಟ..! ಹರ್ಭಜನ್ ಸಿಂಗ್, ಸುರೇಶ್ ರೈನಾ, ಯುವರಾಜ್ ಸಿಂಗ್, ನಟಿ ಊರ್ವಶಿ ರೌಟೇಲಾಗೆ ವಿಚಾರಣೆ..!

ನ್ಯೂಸ್ ನಾಟೌಟ್: ನಿಷೇಧಿತ ಬೆಟ್ಟಿಂಗ್‌ ಆ್ಯಪ್ ಗಳ ಪ್ರಚಾರ ಪ್ರಕರಣ ಸಂಬಂಧ ಇಡಿ (Enforcement Directorate) ತನಿಖೆಯನ್ನು ಮುಂದುವರೆಸಿದ್ದು, ಕೆಲ ಸೆಲೆಬ್ರಿಟಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಬೆಟ್ಟಿಂಗ್‌ ಆ್ಯಪ್ ಪ್ರಚಾರದ ತನಿಖೆಯನ್ನು ಇಡಿ...

ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ‘ಥಗ್‌ ಲೈಫ್‌’ ಸಿನಿಮಾ ಬಿಡುಗಡೆ ಮಾಡಲು ಸುಪ್ರೀಂ ಸೂಚನೆ..! ಇಷ್ಟ ಇಲ್ಲದಿದ್ದರೆ ಸಿನಿಮಾ ನೋಡಬೇಡಿ ಎಂದ ಕೋರ್ಟ್..!

ನ್ಯೂಸ್ ನಾಟೌಟ್: ಕರ್ನಾಟಕದಲ್ಲಿ ನಟ ಕಮಲ್‌ ಹಾಸನ್‌ ನಟನೆಯ ‘ಥಗ್‌ ಲೈಫ್‌’ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಇಂದು(ಜೂ.17) ಸೂಚನೆ ನೀಡಿದೆ. ಥಗ್‌ ಲೈಫ್‌ ಗೆ ಸುಪ್ರೀಂ ಕಡೆಯಿಂದ ರಿಲೀಫ್‌‌ ಸಿಕ್ಕಿದೆ....

ತಮ್ಮ ಜೀವನ ಚರಿತ್ರೆಯ ಸಿನಿಮಾ ಮಾಡದಂತೆ ದೂರು ನೀಡಿದ ಸಾಲುಮರದ ತಿಮ್ಮಕ್ಕ..! ತಿಮ್ಮಕ್ಕನ ಮಗನ ಮೇಲೆ ಕಾರು, ಹಣ ಕೇಳಿರುವ ಆರೋಪ..?

ನ್ಯೂಸ್ ನಾಟೌಟ್: ಸಾಲುಮರದ ತಿಮ್ಮಕ್ಕ ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಇವತ್ತು ಫಿಲಂ ಚೇಂಬರ್ ​ಗೆ ಬಂದು ತಮ್ಮ ಕುರಿತು ಸಿನಿಮಾ ಮಾಡದಂತೆ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಹಾಗೂ ತಂಡ ದೂರು...

ಸುಳ್ಯದ ಹುಡುಗಿ ಝೀ ಕನ್ನಡ ರಿಯಾಲಿಟಿ ಶೋಗೆ ಆಯ್ಕೆ, ಯಾರಿವರು ಧ್ವನಿಮಾಯೆ ಕಲಾವಿದೆ..?

ನ್ಯೂಸ್ ನಾಟೌಟ್: ಸುಳ್ಯದ ಕಲಾವಿದೆ ಕುಕ್ಕುಜಡ್ಕದ ಸಾಯಿಶ್ರುತಿ ಪಿಲಿಕಜೆ ಎಂಬವರು ಕನ್ನಡದ ಖ್ಯಾತ ಮನೋರಂಜನಾ ಚಾನಲ್ ‘ಝೀ ಕನ್ನಡ’ದ ಮಹಾನಟಿ ರಿಯಾಲಿಟಿ ಶೋ ಸೀಝನ್ 2ರ ಗೋಲ್ಡನ್ ಟಿಕೆಟ್ ಪಡೆದು ರಿಯಾಲಿಟಿ...

‘ಕಾಂತಾರ ಚಾಪ್ಟರ್ 1’ ಚಿತ್ರೀಕರಣದ ವೇಳೆ ಜಲಾಶಯದಲ್ಲಿ ಮಗುಚಿದ ಬಿದ್ದ ದೋಣಿ..! ರಿಷಬ್‌ ಶೆಟ್ಟಿ ಸೇರಿ 30 ಮಂದಿ ಪ್ರಾಣಾಪಾಯದಿಂದ ಪಾರು..!

ನ್ಯೂಸ್ ನಾಟೌಟ್: ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ-1’ ಚಿತ್ರತಂಡಕ್ಕೆ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಲೇ ಇದೆ. 2 ದಿನಗಳ ಹಿಂದೆ ಸಹ ಕಲಾವಿದ ವಿಜು ವಿಕೆ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ...

ವೈರಲ್ ಆಡಿಯೋ ಬಗ್ಗೆ ಧ್ರುವ ಸರ್ಜಾ ಬಳಿ ಕ್ಷಮೆ ಕೇಳಿದ ಮಡೆನೂರು ಮನು..! ಶಿವಣ್ಣ, ದರ್ಶನ್ ಬಳಿ ಕ್ಷಮೆ ಕೇಳಲು ಸಲಹೆ ನೀಡಿದ ಧ್ರುವ..!

ನ್ಯೂಸ್ ನಾಟೌಟ್ : ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನು ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು. ಸಹ-ನಟಿ ಮಾಡಿದ ಗಂಭೀರ ಆರೋಪಗಳಿಂದ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಕಿರುಕುಳ,...

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದನಿಗೆ ಹೃದಯಘಾತ..! ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ನಿಧನ..!

ನ್ಯೂಸ್ ನಾಟೌಟ್: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಕಾಂತಾರ 1 ಸಿನಿಮಾ ಈಗ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಚಿತ್ರದಲ್ಲಿ ನಟಿಸಿದ ಒಬ್ಬೊಬ್ಬರೇ ಕಲಾವಿದರು ಮೃತಪಡುತ್ತಿರುವುದು. ಈ ಮೊದಲ ಕೇರಳ...

ರಾಮ್ ಚರಣ್ ನಿರ್ಮಾಣದ ಸಿನಿಮಾ ಸೆಟ್ ​ನಲ್ಲಿ ಜಲ ಅವಘಡ..! ಹಲವರಿಗೆ ಗಾಯ, ವಿಡಿಯೋ ವೈರಲ್

ನ್ಯೂಸ್ ನಾಟೌಟ್: ತೆಲುಗಿನ ನಿಖಿಲ್ ಸಿದ್ದಾರ್ಥ್ ನಟಿಸುತ್ತಿರುವ ‘ದಿ ಇಂಡಿಯನ್ ಹೌಸ್’ ಸಿನಿಮಾ ಸೆಟ್ ​ನಲ್ಲಿ ಅವಘಡ ಸಂಭವಿಸಿದೆ. ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಂಡ ಹೊರತಾಗಿಯೂ ಈ ಅವಘಡ ಉಂಟಾಗಿದೆ ಎಂದು ಹೇಳಲಾಗಿದೆ....