ಸಿನಿಮಾ

ಡಾ.ಶಿವರಾಜ್ ಕುಮಾರ್ ಕಾಲಿಗೆ ಬಿದ್ದು ನಮಸ್ಕರಿಸಿದ ಐಶ್ವರ್ಯ ರೈ ಮಗಳು, ಗಂಧದ ಗುಡಿಯ ಹಿರಿಮೆಯನ್ನು ಹೊಗಳಿದ ಫ್ಯಾನ್ಸ್..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್: ಚಿತ್ರರಂಗದಲ್ಲಿ ಸಾಮಾನ್ಯವಾಗಿ ಅನೇಕ ನಟ-ನಟಿಯರ ಮಕ್ಕಳು ಹೈ ಫೈ ಜೀವನ, ಮೋಜು ಮಸ್ತಿಯಲ್ಲಿಯೇ ಜೀವನ ಕಳೆಯುತ್ತಾರೆ. ಇದರ ನಡುವೆ ಐಶ್ವರ್ಯ ರೈ ಮಗಳ ಸಂಸ್ಕಾರ ನೋಡಿ ಎಲ್ಲರೂ ಮೆಚ್ಚುಗೆ...

ಉಪೇಂದ್ರ ನಟನೆಯ ಸಿನಿಮಾದ ದೃಶ್ಯ ಲೀಕ್..! ಕೈ ಮುಗಿದು ಬೇಸರ ಹೊರಹಾಕಿದ ನಿರ್ದೇಶಕ..!

ನ್ಯೂಸ್‌ ನಾಟೌಟ್‌: ಡಿಜಿಟಲ್ ಜಗತ್ತು ವಿಸ್ತಾರವಾಗಿ ಬೆಳೆಯುತ್ತಿದೆ. ಇದರ ಪರಿಣಾಮವಾಗಿ ಹಲವು ಹೀರೋಗಳ ಸಿನಿಮಾಗಳ ಪೋಸ್ಟರ್​ಗಳು ಲೀಕ್ ಆಗುತ್ತಿವೆ. ಈಗ ರಜನಿಕಾಂತ್, ಉಪೇಂದ್ರ, ಅಕ್ಕಿನೇನಿ ನಾಗಾರ್ಜುನ ನಟಿಸುತ್ತಿರುವ ‘ಕೂಲಿ’ ಸಿನಿಮಾದ ದೃಶ್ಯ...

ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು..! ಜಾನಿ ಮಾಸ್ಟರ್ ಜೊತೆ ಕೆಲಸ ಮಾಡುತ್ತಿದ್ದ ನೃತ್ಯಗಾರ್ತಿಯಿಂದಲೇ ದೂರು..!

ನ್ಯೂಸ್ ನಾಟೌಟ್: ಇತ್ತೀಚೆಗಷ್ಟೆ ರಾಷ್ಟ್ರಪ್ರಶಸ್ತಿ ಪಡೆದಿದ್ದ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ (johnny master) ವಿರುದ್ಧ ತಮ್ಮ ಸಹೋದ್ಯೋಗಿಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಕೇಳಿ ಬಂದಿದ್ದು, ಈ ಸಂಬಂಧ...

ಜೈಲಿನೊಳಗಿರೋ ನಟ ದರ್ಶನ್‌ ಗೆ ವಕೀಲರೊಬ್ಬರಿಂದ ರಹಸ್ಯ ಪತ್ರ..! ಅಪರಿಚಿತ ವ್ಯಕ್ತಿಯಿಂದ ನಟನ ಸೆಲ್ ಗೆ ಪುಸ್ತಕ ಪಾರ್ಸೆಲ್..!

ನ್ಯೂಸ್ ನಾಟೌಟ್: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿ ಬಂಧಿಯಾಗಿರುವ ನಟ ದರ್ಶನ್‌ ಹೆಸರಿಗೆ, ಭಾನುವಾರ ವಕೀಲರೊಬ್ಬರಿಂದ ಪ್ರಕರಣದ ಕುರಿತ ಪತ್ರವೊಂದು ಜೈಲಿಗೆ ಬಂದಿದೆ ಎನ್ನಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ನಟ ದರ್ಶನ್‌ಗೆ...

ಪವಿತ್ರಾ ಮನೆಯಿಂದ ನಟ ದರ್ಶನ್ ಒಳ ಉಡುಪು, ಹೇರ್ ಸ್ಯಾಂಪಲ್ ಅನ್ನು ವಶಕ್ಕೆ ಪಡೆದ ಪೊಲೀಸರು..!, ಮಾಧ್ಯಮಗಳಿಗೆ ಮಧ್ಯದ ಬೆರಳು ತೋರಿಸಿದ ನಟನಿಗೆ ಮತ್ತೆ ಸಂಕಷ್ಟ

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡು ಇದೀಗ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಬಗ್ಗೆ ಮತ್ತಷ್ಟು ತನಿಖೆಗಳು ಪೊಲೀಸರಿಂದ ನಡೆಯುತ್ತಿದೆ. ಪವಿತ್ರಾ ಮತ್ತು ದರ್ಶನ್ ಲೀವಿಂಗ್ ಟು ಗೆದರ್...

ಪ್ರೀತಿಸಿದ ಯುವತಿಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್ ​ಮೇಲ್ ಮಾಡಿದ ಧಾರಾವಾಹಿ ನಟ..! ನಟನ ವಿರುದ್ಧ ಪ್ರಕರಣ ದಾಖಲು

ನ್ಯೂಸ್ ನಾಟೌಟ್: ಕಿರುತೆರೆಯ ಸೀರಿಯಲ್​ಗಳಲ್ಲಿ ನಟಿಸಿರುವ ವರುಣ್​ ಆರಾಧ್ಯ ಎಂಬಾತನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಪ್ರೀತಿಸಿದ ಯುವತಿಯ ಖಾಸಗಿ ಫೋಟೋ ಇರಿಸಿಕೊಂಡು ಬ್ಲ್ಯಾಕ್​ಮೇಲ್ ಮಾಡಿದ್ದಾನೆ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ...

ಖ್ಯಾತ ನಟಿ ಮಲೈಕಾ ಅರೋರಾ ತಂದೆ ಕಟ್ಟಡದಿಂದ ಹಾರಿ ಆತ್ಮಹತ್ಯೆ..! ಕಾರಣ ನಿಗೂಢ..!

ನ್ಯೂಸ್ ನಾಟೌಟ್: ಮುಂಬಯಿಯ ಬಾಂದ್ರಾದಲ್ಲಿ ಕಟ್ಟಡದದಿಂದ ಹಾರಿ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಬುಧವಾರ(ಸೆ 11) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉನ್ನತ ಪೊಲೀಸ್ ಅಧಿಕಾರಿಗಳು...

ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಿಎಂ ಸಿದ್ದರಾಮಯ್ಯ ಸೊಸೆ ಜೊತೆ ಪಾರ್ಟಿಯಲ್ಲಿ ಭಾಗಿ..! ಇಷ್ಟು ದಿನ ಪತಿಗಾಗಿ ದೇಗುಲ ಸುತ್ತುತ್ತಿದ್ದ ವಿಜಯಲಕ್ಷ್ಮಿ ಈಗ ಮೋಜು-ಮಸ್ತಿ..?

ನ್ಯೂಸ್‌ ನಾಟೌಟ್‌: ನಟ ದರ್ಶನ್‌ ತೂಗುದೀಪ ಬಂಧನವಾಗಿ ಮೂರು ತಿಂಗಳಾಗುತ್ತಾ ಬಂತು. 3991 ಪುಟಗಳ ಚಾರ್ಚ್ ಶೀಟ್‌ ಕೂಡ ಸಲ್ಲಿಕೆಯಾಗಿದೆ. ದರ್ಶನ್ ಜೈಲು ಸೇರಿದ ಬಳಿಕ ಕೇವಲ ದೇವಾಲಯ ಮತ್ತು ಜೈಲು...

ನಟ ಧ್ರುವ ಸರ್ಜಾನ ಮ್ಯಾನೇಜರ್ ಅರೆಸ್ಟ್..! ಜಿಮ್ ಟ್ರೈನರ್ ಮೇಲೆ ಹಲ್ಲೆ ಮಾಡಿಸಿದ್ದೇಕೆ ಈತ..?

ನ್ಯೂಸ್‌ ನಾಟೌಟ್‌: ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ ಎಂಬವರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಮೇ.26 ರಂದು ರಾತ್ರಿ ಪ್ರಶಾಂತ್...

ದರ್ಶನ್ ಪ್ರಕರಣ: ಚಾರ್ಜ್‌ಶೀಟ್‌ ನಲ್ಲಿರುವ ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಹೈಕೋರ್ಟ್ ಆದೇಶ..! ಪ್ರಸಾರ ನಿರ್ಬಂಧಿಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ದರ್ಶನ್..!

ನ್ಯೂಸ್‌ ನಾಟೌಟ್‌: ರೇಣುಕಾಸ್ವಾಮಿ‌ ಪ್ರಕರಣದ ಚಾರ್ಜ್‌ಶೀಟ್ ನಲ್ಲಿರುವ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ...