ಸಿನಿಮಾ

ದರ್ಶನ್ ಪ್ರಕರಣ: ರಾಗಿಣಿ, ಶುಭಾ ಪೂಂಜಾಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ನಾ..? ‘ಚಾರ್ಜ್‌ಶೀಟ್’ನಲ್ಲಿವೆ ಸ್ಪೋಟಕ ರಹಸ್ಯಗಳು..!

ನ್ಯೂಸ್‌ ನಾಟೌಟ್‌: ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಕೋರ್ಟ್ ಗೆ ಸಲ್ಲಿಸಲಾದ ಚಾರ್ಜ್‌ಶೀಟ್‌ ನಲ್ಲಿ ಸ್ಫೋಟಕ ವಿಷಯಗಳು ಬಹಿರಂಗವಾಗುತ್ತಿವೆ. ಸ್ವಾಮಿ ಕೊಲೆಯ ಇಂಚಿಂಚು ಮಾಹಿತಿಗಳು ಹೊರ ಬರುತ್ತಿವೆ. ಅದರಲ್ಲೂ ಈ...

ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್‌ ಬೆಡಗಿ ದೀಪಿಕಾ ಪಡುಕೋಣೆ, ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆ ನಟಿಯ ಮನೆಗೆ ಬಂದ ಪುಟ್ಟಗೌರಿ

ನ್ಯೂಸ್‌ ನಾಟೌಟ್:‌ ಬಾಲಿವುಡ್‌ ಬೆಡಗಿ ದೀಪಿಕಾ ಪಡುಕೋಣೆ (Deepika Padukone) ಇಂದು (ಸೆ.8) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ರಣ್‌ವೀರ್‌ ಸಿಂಗ್‌ ತಂದೆಯಾದ ಸಂಭ್ರಮದಲ್ಲಿದ್ದಾರೆ. ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆ...

ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರದ ಖಳನಟ ಅರೆಸ್ಟ್..! ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಭದ್ರತಾ ಪಡೆಗಳು..!

ನ್ಯೂಸ್‌ ನಾಟೌಟ್:‌ ಖ್ಯಾತ ನಟ ವಿನಾಯಕನ್ ಇತ್ತೀಚೆಗೆ ವಿವಾದವೊಂದರಲ್ಲಿ ಸಿಲುಕಿದ್ದಾರೆ. ಸೂಪರ್‌ಸ್ಟಾರ್ ರಜನಿಕಾಂತ್ ಅವರ ‘ಜೈಲರ್’ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ನಟನನ್ನು ವಿಮಾನ ನಿಲ್ದಾಣದಲ್ಲಿ ಕುಡಿದು ಗಲಾಟೆ ಮಾಡಿದ್ದಾರೆ ಎಂದು...

ದರ್ಶನ್ ಇರುವ ಬಳ್ಳಾರಿ ಜೈಲಿನಲ್ಲಿ ನಾಲ್ಕು ಅಡಿ ಎತ್ತರದ ಗಣೇಶನ ಮೂರ್ತಿ ಪ್ರತಿಷ್ಠಾಪನೆ, ಜೈಲಿನಲ್ಲಿ ಗಣೇಶ ಹಬ್ಬಕ್ಕೆ ಸ್ಟಾರ್ ಕಳೆ..!

ನ್ಯೂಸ್ ನಾಟೌಟ್: ಗಣೇಶ್ ಹಬ್ಬದ ನಿಮಿತ್ತ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ನಾಲ್ಕು ಅಡಿ ಎತ್ತರದ ಗಣೇಶನ ಮೂರ್ತಿಯನ್ನು ಜೈಲಿನಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ಕಾರಾಗೃಹದ ಸಿಬ್ಬಂದಿ ಗಣೇಶನ...

ಕೊಲೆ ಆರೋಪಿ ದರ್ಶನ್‌ ಇರುವ ಸೆಲ್ ಗೆ ಟಿವಿ ಅಳವಡಿಸಿದ ಅಧಿಕಾರಿಗಳು..! ದರ್ಶನ್ ಕೇಳಿದ ಆ ಮೂರು ಬೇಡಿಕೆಗಳನ್ನು ಈಡೇರಿಸಿದ ಪೊಲೀಸರು..!

ನ್ಯೂಸ್ ನಾಟೌಟ್: ಆರೋಪಿ ನಟ ದರ್ಶನ್‌ ಗೆ (Darshan) ಕೆಲ ದಿನಗಳ ಹಿಂದೆ ಕೇಳಿದ್ದ ಟಿವಿ ಟಿವಿಯನ್ನು ಜೈಲಿನ ಸೆಲ್ ನೊಳಗೆ ಅಳವಡಿಸಿದ್ದಾರೆ. ಈ ಮೂಲಕ ಸತತ ಮೂರನೇ ಬಾರಿಗೆ ದರ್ಶನ್...

ಸಿನಿಮಾ ಚಿತ್ರೀಕರಣದ ವೇಳೆ ಲೈಟ್ ಮ್ಯಾನ್ ಮೃತ್ಯು..! ಯೋಗರಾಜ್ ಭಟ್ ವಿರುದ್ಧ ದೂರು ದಾಖಲು..!

ನ್ಯೂಸ್ ನಾಟೌಟ್ : ಸಿನಿಮಾ ಚಿತ್ರೀಕರಣದ ವೇಳೆ ಸಂಭವಿಸಿದ ಅವಘಡದಲ್ಲಿ 30 ಅಡಿ ಮೇಲಿಂದ ಬಿದ್ದು ಲೈಟ್ ಮ್ಯಾನ್ ಒಬ್ಬರು ಮೃತಪಟ್ಟ ಘಟನೆ ನಡೆದಿದೆ. ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ್...

ಮಂತ್ರಾಲಯದ ಗುರುರಾಯರ ದರ್ಶನ ಪಡೆದು ಬಳ್ಳಾರಿಗೆ ತೆರಳಿದ ದರ್ಶನ್‌ ಪತ್ನಿ, ರಾತ್ರಿಯೇ ಬಂದು ಮಂತ್ರಾಲಯದಲ್ಲಿ ತಂಗಿದ್ದ ವಿಜಯಲಕ್ಷ್ಮಿ..!

ನ್ಯೂಸ್ ನಾಟೌಟ್ : ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್‌ ಗಾಗಿ ಪತ್ನಿ ವಿಜಯಲಕ್ಷ್ಮಿ, ಮತ್ತೆ ದೇವಾಲಯಗಳನ್ನು ಸುತ್ತುತ್ತಿದ್ದಾರೆ. ನಿನ್ನೆ(ಸೆ.5) ಮಂತ್ರಾಲಯ ಗುರುರಾಯರ ದರ್ಶನ ಪಡೆದಿದ್ದಾರೆ. ಗುರುವಾರ ಬೆಳಗ್ಗೆ...

ಅಶ್ವಿನಿ ಪುನೀತ್ ರಾಜ್​ಕುಮಾರ್ ಫೋಟೋ ಬಳಸಿ ಡೀಪ್ ಫೇಕ್ ವಿಡಿಯೋ ಹಂಚಿಕೊಂಡ ವ್ಯಕ್ತಿ..! ಫಿಲ್ಮ್ ಚೇಂಬರ್ ​ಗೆ ದೂರು ನೀಡಿದ ಅಭಿಮಾನಿಗಳು..!

ನ್ಯೂಸ್ ನಾಟೌಟ್: ಕೆಲವು ನಟರ ಅಭಿಮಾನಿಗಳು, ಪ್ರತಿಸ್ಪರ್ಧಿ ನಟರ ಬಗ್ಗೆ ಅವರ ಕುಟುಂಬದ ಬಗ್ಗೆ ತೀರ ಕೀಳು ಮಟ್ಟದ ಕಮೆಂಟ್ ಮಾಡುವುದು, ಟ್ರೋಲ್ ಮಾಡುವುದು ಹೆಚ್ಚಾಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್...

ಹೇಮಾ ಕಮಿಟಿಯಂತೆ ಲೈಂಗಿಕ ದೌರ್ಜನ್ಯದ ಬಗ್ಗೆ ಸ್ಯಾಂಡಲ್‌ ವುಡ್‌ ನಲ್ಲೂ ಸಮಿತಿ ಮಾಡಲು ಸಿಎಂಗೆ ಮನವಿ..! ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು..?

ನ್ಯೂಸ್ ನಾಟೌಟ್: ಮಾಲಿವುಡ್‌ ನಲ್ಲಿ ಹೇಮಾ ಕಮಿಟಿ ರಚಿಸಿ ಅಲ್ಲಿನ ಚಿತ್ರರಂಗದಲ್ಲಿ ನಡೆಯುತ್ತಿದ್ದ ಲೈಂಗಿಕ ದೌರ್ಜನ್ಯಗಳ ಬಗ್ಗೆ ವರದಿ ಸಲ್ಲಿಸಿ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ ಸ್ಯಾಂಡಲ್ ವುಡ್ ನಲ್ಲೂ ಅಂತಹ ಸಮಿತಿ...

ಪಟ್ಟಣಗೆರೆ ಶೆಡ್​ ನಲ್ಲಿ ಕೊಲೆಗೂ ಮುನ್ನ ತೆಗೆದ ಫೋಟೋಗಳು ವೈರಲ್..! ಶೆಡ್ ​ನಲ್ಲಿ ಕೈ ಮುಗಿದು ಅಂಗಲಾಚುತ್ತಿರುವ ರೇಣುಕಾಸ್ವಾಮಿ..!

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ. ಈ ಮಧ್ಯೆ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ...