ಸಿನಿಮಾ

ಜೈಲಿನಲ್ಲಿರುವ ದರ್ಶನ್ ಜತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದ ರೌಡಿಶೀಟರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..! ಮಂಡ್ಯದಲ್ಲಿ ಬೇಲ್ ಮೇಲಿದ್ದವ ಬೆಂಗಳೂರಿಗೆ..!

ನ್ಯೂಸ್ ನಾಟೌಟ್: ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್​ ಜೈಲಿನ ನಿಯಮಗಳನ್ನು ಉಲ್ಲಂಘಿಸಿ ರಾಜಾರೋಷವಾಗಿ ಬದುಕುತ್ತಿರುವ ಬಗ್ಗೆ ಫೋಟೋ ವಿಡಿಯೋಗಳು ಹರಿದಾಡಿದ ಬೆನ್ನಲ್ಲೇ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಜಾಮೀನು ಪಡೆದು ಹೊರಗಿರುವ ರೌಡಿಶೀಟರ್​ ಸತ್ಯ...

ಬೆಳಗಾವಿಯ ಹಿಂಡಲಗಾ ಜೈಲಿಗೆ ದರ್ಶನ್ ಶಿಫ್ಟ್..? ಜೈಲುಗಳ ಭದ್ರತಾ ಮಾಹಿತಿ ಸಂಗ್ರಹಿಸುತ್ತಿರುವ ಕಾರಾಗೃಹ ಡಿಜಿಪಿ..!

ನ್ಯೂಸ್ ನಾಟೌಟ್: ಬೆಂಗಳೂರಿನ ಪರಪ್ಪನ ಆಗ್ರಹಾರದಲ್ಲಿರುವ ದರ್ಶನ್ ನನ್ನು ಸಿಎಂ ಸಿದ್ದರಾಮಯ್ಯ ಬೇರೆ ಜೈಲಿಗೆ ಕಳುಹಿಸಲು ಸೂಚನೆ ನೀಡಿದ ಬೆನ್ನಲ್ಲೇ ಬೆಳಗಾವಿಯ ಹಿಂಡಲಗಾ ಜೈಲಿಗೆ (Hindalga Jail) ದರ್ಶನ್ ಸ್ಥಳಾಂತರವಾಗುವ ಸಾಧ್ಯತೆಯಿದೆ...

ಖ್ಯಾತ ಮಲಯಾಳಂ ನಟನಿಂದ ಲೈಂಗಿಕ ದೌರ್ಜನ್ಯ..? ನಟಿಯಿಂದ ಗಂಭೀರ ಆರೋಪ..!

ನ್ಯೂಸ್ ನಾಟೌಟ್: ಖ್ಯಾತ ಮಲಯಾಳಂ ನಟರಾದ ಎಂ.ಮುಕೇಶ್ ಸೇರಿದಂತೆ ನಾಲ್ಕರು ನಟರ ವಿರುದ್ಧ ಮಲಯಾಳಂನ ನಟಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ಮಲಯಾಳಂ ಚಿತ್ರರಂಗದ ಇನ್ನಿತರ ಮೂವರು ಗಣ್ಯ ನಟರ ವಿರುದ್ಧವೂ...

ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಿ ಎಂದ ಸಿದ್ದರಾಮಯ್ಯ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸಿಎಂ ಖಡಕ್ ಸೂಚನೆ..!

ನ್ಯೂಸ್ ನಾಟೌಟ್: ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿರುವ ಫೋಟೋ ಬಹಿರಂಗವಾಗಿರುವುದು ರಾಜ್ಯ ಸರ್ಕಾರ ಮುಜುಗರಗೊಂಡಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಜಿ&ಐಜಿಪಿ ಅಲೋಕ್​ ಮೋಹನ್ ಅವರಿಂದ ಮಾಹಿತಿ...

ಜೈಲಿನೊಳಗೆ ದರ್ಶನ್ ನ ಬಿಂದಾಸ್ ಲೈಫ್ ನ ವಿಡಿಯೋ, ಫೋಟೋ ವೈರಲ್ ಬೆನ್ನಲ್ಲೇ ಅಧಿಕಾರಿಗಳಿಗೆ ಶಾಕ್..! 7 ಮಂದಿಯನ್ನು ಅಮಾನತ್ತು ಮಾಡಿದ್ದೇವೆ ಎಂದ ಗೃಹ ಸಚಿವ..!

ನ್ಯೂಸ್ ನಾಟೌಟ್: ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ ಗೆ ರಾಜಾತಿಥ್ಯ ನೀಡುತ್ತಿರುವ ಫೋಟೋ ವೈರಲ್‌ ಆದ ಬೆನ್ನಲ್ಲೇ ಸರ್ಕಾರ 7 ಮಂದಿಯನ್ನು ಅಮಾನತ್ತು ಮಾಡಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ...

ಕಂಗನಾ ನಟಿಸಿ, ನಿರ್ದೇಶಿಸಿರುವ ‘ಎಮರ್ಜೆನ್ಸಿ’ ಚಿತ್ರ ಬ್ಯಾನ್ ಆಗುತ್ತಾ..! ಇಂದಿರಾ ಗಾಂಧಿ ಇತಿಹಾಸವನ್ನು ತಪ್ಪಾಗಿ ತೋರಿಸಲಾಗಿದೆಯಾ..?

ನ್ಯೂಸ್ ನಾಟೌಟ್: ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿರುವ ‘ಎಮರ್ಜೆನ್ಸಿ’ ಸಿನಿಮಾದ ಟ್ರೇಲರ್ ವಾರದ ಹಿಂದಷ್ಟೇ ರಿಲೀಸ್ ಆಗಿತ್ತು. ಈ ಬೆನ್ನಲ್ಲೇ ಸಿನಿಮಾ ವಿವಾದ ಮೂಡುವ ಸೂಚನೆ ನೀಡಿತ್ತು. ಈಗ ಸಿನಿಮಾ ಮೇಲೆ...

ನಿವೇದಿತಾ ಗೌಡ 2ನೇ ಮದುವೆಯಾಗ್ತಿದ್ದಾರಾ..? ನೀಲಿ ಸೀರೆಯಲ್ಲಿ ಮಿಂಚಿದ ಚಂದನ್ ಶೆಟ್ಟಿಯ ಮಾಜಿ ಪತ್ನಿ..!

ನ್ಯೂಸ್ ನಾಟೌಟ್: ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮದುವೆ ಸಂಬಂಧ ಮುರಿದು ಬಿದ್ದು ಹಲವಾರು ತಿಂಗಳೇ ಕಳೆದರೂ ಅಭಿಮಾನಿಗಳು ಮತ್ತೆ ಒಂದಾಗಲಿ ಎಂದು ಬಯಸುತ್ತಿದ್ದಾರೆ. ಚಂದನ್ ಶೆಟ್ಟಿ ಅವರ ಮಾಜಿ...

ಪ್ರಧಾನಿ ಮೋದಿಯನ್ನು ಹಿಂದಿಕ್ಕಿದ ಶ್ರದ್ಧಾ ಕಪೂರ್..! ಏನಿದು ಹೊಸ ಬೆಳವಣಿಗೆ..?

ನ್ಯೂಸ್ ನಾಟೌಟ್: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅಭಿನಯದ ಸ್ತ್ರೀ 2 ಚಿತ್ರ ಭಾರಿ ಯಶಸ್ಸು ಕಂಡಿದೆ. ಇದೀಗ ಶ್ರದ್ಧಾ ಕಪೂರ್ ಇನ್‌ಸ್ಟಾಗ್ರಾಂ ಫಾಲೋವರ್ಸ್ ಸಂಖ್ಯೆ ಬರೋಬ್ಬರಿ 91.4 ಮಿಲಿಯನ್‌ಗೆ ಎರಿಕೆಯಾಗಿದೆ....

ಹಲವು ದಿನಗಳ ಬಳಿಕ ಜಾಮೀನಿಗಾಗಿ ಕೋರ್ಟ್‌ ಮೊರೆ ಹೋದ ಪವಿತ್ರಾ ಗೌಡ..! ಆಗಸ್ಟ್ 22ಕ್ಕೆ ಭವಿಷ್ಯ ನಿರ್ಧಾರ..!

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ನಟಿ ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Darshan Thoogudeepa) 2ನೇ ಆರೋಪಿ, ಆತನ ಗೆಳತಿ...

ನಟ ರಕ್ಷಿತ್ ಶೆಟ್ಟಿಗೆ ಕಾಪಿರೈಟ್ ಉಲ್ಲಂಘನೆ ಕೇಸ್ ನಲ್ಲಿ 20 ಲಕ್ಷ ರೂ. ಠೇವಣಿ ಇಡುವಂತೆ ಹೈಕೋರ್ಟ್ ಆದೇಶ..! ಮಾತುಕತೆ ಮುರಿದು ಕಾನೂನು ಹೋರಾಟಕ್ಕೆ ಮುಂದಾದ ನಟನಿಗೆ ಭಾರಿ ಹಿನ್ನಡೆ..!

ನ್ಯೂಸ್‌ ನಾಟೌಟ್‌: ನಟ ರಕ್ಷಿತ್ ಶೆಟ್ಟಿ MRT Music ಕಂಪನಿಯ ಮಾಡಿರುವ ಕಾಪಿ ರೈಟ್ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ನಟ-ನಿರ್ದೇಶಕ ರಕ್ಷಿತ್...