ಸಿನಿಮಾ

ದರ್ಶನ್ ಪ್ರಕರಣ: ತಡರಾತ್ರಿ ಪವಿತ್ರಾ ಗೌಡ ಮ್ಯಾನೇಜರ್ ನನ್ನು ವಶಕ್ಕೆ ಪಡೆದ ಪೊಲೀಸ್..! ಇಂದು(ಜೂ.16) ಪವಿತ್ರಾ ಗೌಡ ಮನೆಯಲ್ಲಿ ಸ್ಥಳ ಮಹಜರು..! 10 ಮೊಬೈಲ್ ಗಳು ಜಪ್ತಿ..!

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ 16ಜನ ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಕೊಲೆ...

ಯುವ ರಾಜ್​ಕುಮಾರ್ ಪತ್ನಿ ವಿರುದ್ಧ ಮಾನನಷ್ಟ ಅರ್ಜಿ ಸಲ್ಲಿಸಿದ ಸಪ್ತಮಿ ಗೌಡ..! ಶ್ರೀದೇವಿಗೆ ನೋಟಿಸ್ ನೀಡಿದ ಕೋರ್ಟ್..!

ನ್ಯೂಸ್ ನಾಟೌಟ್: ಆರೋಪ ಪ್ರತ್ಯಾರೋಪಗಳ ನಡುವೆ ಯುವರಾಜ್ ಕುಮಾರ್ ಪತ್ನಿ ವಿರುದ್ಧ ಸಪ್ತಮಿಗೌಡ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಇಂದು(ಜೂ.15) ಶ್ರೀ ದೇವಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿ, ಮುಂದೆ ಅಂತಹ ಹೇಳಿಕೆ...

ಪಂಕ್ಚರ್ ಅಂಗಡಿಯಲ್ಲಿ ಕೆಲಸ ಮಾಡುವ ಯುವಕನಿಗೆ `ಡಿ’ಬಾಸ್ ಬಗ್ಗೆ ಮಾತಾಡಿದ್ರೆ ಜೀವಂತ ಸುಡೋದಾಗಿ ಬೆದರಿಕೆ..! ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು..!

ನ್ಯೂಸ್ ನಾಟೌಟ್: ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್(Darshan Thoogudeepa) ಅಭಿಮಾನಿಯೊಬ್ಬ ಯಾದಗಿರಿಯಲ್ಲಿ ಪಂಕ್ಚರ್ ಅಂಗಡಿಯಲ್ಲಿ ಕೆಲಸ ಮಾಡುವ ಯುವಕನಿಗೆ ಜೀವ ಬೆದರಿಕೆ ಹಾಕಿರುವುದು ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಬೆದರಿಕೆ...

ದರ್ಶನ್ ಆ್ಯಂಡ್ ಗ್ಯಾಂಗ್ ಭವಿಷ್ಯ ಇಂದು ನಿರ್ಧಾರ..? ಇಂದೇ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ..!

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಮತ್ತು ಗ್ಯಾಂಗ್ ಅನ್ನು ಪೊಲೀಸರು ಇಂದೇ (ಶನಿವಾರ) ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ. (Darshan Thoogudeepa) ಇನ್ನು ಕೆಲವೇ...

ದರ್ಶನ್ ಪ್ರಕರಣ: ರೇಣುಕಾಸ್ವಾಮಿ ಕುಟುಂಬಕ್ಕೆ 5ಲಕ್ಷ ಪರಿಹಾರ ನೀಡಿದ ಫಿಲ್ಮ್ ಚೇಂಬರ್, ಮನೆಗೆ ಭೇಟಿ ನೀಡಿ ಸಾಂತ್ವನ

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಳಿಕ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮೇಲೆ ನಟ ದರ್ಶನ್ ನನ್ನು ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ತೀವ್ರ ಒತ್ತಡ ಹೆಚ್ಚಾಗಿದ್ದು, ಈ ಬೆನ್ನಲ್ಲೇ ನಟ...

ದರ್ಶನ್‌ ನನ್ನು ಬಂಧಿಸಿದ್ದಕ್ಕೆ ಪೊಲೀಸರಿಗೆ ಧನ್ಯವಾದ ಹೇಳಿದ ನಟಿ ರಮ್ಯಾ..! ಕಳೆದ ಚುನಾವಣೆಯಲ್ಲಿ ಒಂದೆರಡು ಅಭ್ಯರ್ಥಿಗಳ ಪರ ದರ್ಶನ್ ಪ್ರಚಾರ ಮಾಡಿದ್ದರು, ಅವರೆಲ್ಲರೂ ಸೋತಿದ್ದಾರೆ ಎಂದ ನಟಿ..!

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಮತ್ತು ಅವರ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಮತ್ತೆ – ಮತ್ತೆ ಕಿಡಿ ಕಾರುತ್ತಿದ್ದಾರೆ. ದರ್ಶನ್‌ ಗೆ ದೊಡ್ಡ...

ದರ್ಶನ್ ಇನ್ನೂ ಕೃಷಿ ಇಲಾಖೆಯ ರಾಯಭಾರಿಯಾಗಿಯೇ ಇರ್ತಾರಾ..? ಸಚಿವ ಎಂ.ಬಿ ಪಾಟೀಲ್ ಈ ಬಗ್ಗೆ ಹೇಳಿದ್ದೇನು..?

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಈ...

ಇಂದು(ಜೂ.15) ದರ್ಶನ್ ಆ್ಯಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ನಟ ದರ್ಶನ್ (Darshan) ಹಾಗೂ ಗ್ಯಾಂಗ್ ​ನಿಂದ ರೇಣುಕಾ ಸ್ವಾಮಿ ಕೊಲೆ ಆದ ಆರೋಪ ಕೇಳಿ ಬಂದ ಬೆನ್ನಲ್ಲೇ ಈ ಪ್ರಕರಣಕ್ಕೆ ದಿನಕ್ಕೊಂದು ಸಾಕ್ಷ್ಯಗಳು ದೊರೆಯುತ್ತಿವೆ. ಈ ಪ್ರಕರಣದ...

Darshan Thoogudeepa Case: ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳನ್ನು ಪಟ್ಟಣಗೆರೆ ಶೆಡ್ ಗೆ ಕರೆದೊಯ್ದ ಪೊಲೀಸರು..! ಸ್ಥಳ ಮಹಜರು ವೇಳೆ ದರ್ಶನ್ ಬಳಿ ಬಂದು ಕಣ್ಣೀರಿಟ್ಟ ಪವಿತ್ರ ಗೌಡ..!

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ, ಪವಿತ್ರಾಗೌಡ ಸೇರಿದಂತೆ ಎಲ್ಲಾ 13 ಆರೋಪಿಗಳನ್ನು ಪಟ್ಟನಗೆರೆಯ ಶೆಡ್ ಗೆ ಕರೆದೊಯ್ದಿರುವ ಪೊಲೀಸರು ಸ್ಥಳ ಮಹಜರು...

ದರ್ಶನ್ ಪ್ರಕರಣದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ನಟ ಜಗ್ಗೇಶ್..! ಅವನ ಪಾಪಕರ್ಮ ಅವನನ್ನು ಸುಡುತ್ತದೆ ಎಂದ ನವರಸ ನಾಯಕ..!

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ರಾಜ್ಯಸಭಾ ಬಿಜೆಪಿ ಸಂಸದ ಜಗ್ಗೇಶ್ ಪರೋಕ್ಷವಾಗಿ ದರ್ಶನ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಎಕ್ಸ್‌ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದು,...