ಸಿನಿಮಾ

Darshan Thoogudeepa: ನಟ ದರ್ಶನ್ ನನ್ನು ಸ್ಥಳ ಮಹಜರಿಗೆ ಕರೆದೊಯ್ಯುವಾಗ ಪೊಲೀಸ್‌ ಠಾಣೆ ಮುಂದೆ ಜಮಾಯಿಸಿದ ಫ್ಯಾನ್ಸ್‌..! ಪೊಲೀಸರಿಂದ ಲಾಠಿ ಚಾರ್ಜ್‌..!

ನ್ಯೂಸ್ ನಾಟೌಟ್: ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ನನ್ನು ನೋಡಲು ಪೊಲೀಸ್‌ ಠಾಣೆ ಮುಂದೆ ಜಮಾಯಿಸಿರುವ ಅಭಿಮಾನಿಗಳನ್ನು ಓಡಿಸಲು ಇಂದು(ಜೂ.12) ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಚಿತ್ರದುರ್ಗದ...

Darshan Thoogudeepa Case: ನಟ ದರ್ಶನ್ ಪ್ರಕರಣ: ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಹೇಳಿದ ಗೃಹಸಚಿವ..! ದರ್ಶನ್ ಮೇಲೆ ರೌಡಿಶೀಟರ್..?

ನ್ಯೂಸ್ ನಾಟೌಟ್: ನಟ ದರ್ಶನ್ ಹಾಗೂ ಇತರರ ವಿರುದ್ಧ ದಾಖಲಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಮತ್ತೆ(ಜೂ.12) ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾ ಸ್ವಾಮಿ...

ನಟ ವಿನೋದ್ ರಾಜ್‌ ಆಸ್ಪತ್ರೆಗೆ ದಾಖಲು..! 11 ವರ್ಷಗಳ ಹಿಂದೆ ಹಾರ್ಟ್ ಆಪರೇಷನ್‌ ಗೆ ಒಳಗಾಗಿದ್ದ ನಟ

ನ್ಯೂಸ್ ನಾಟೌಟ್: ಕನ್ನಡ ಚಿತ್ರರಂಗದ ನಟ ವಿನೋದ್ ರಾಜ್‌ ಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಬುಧವಾರ(ಜೂ.೧೨) ದಾಖಲಿಸಲಾಗಿದೆ. ಕರುಳಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿ ತಿಳಿಸಿದೆ. 11...

Darshan Thoogudeepa: ಶವ ವಿಲೇವಾರಿಗೆ 30 ಲಕ್ಷಕ್ಕೆ ಡೀಲ್‌..! ಪೊಲೀಸರ ದಿಕ್ಕು ತಪ್ಪಿಸಲು ದರ್ಶನ್ ಮತ್ತು ಸಹಚರರಿಂದ ನಡೆದಿತ್ತು ರೋಚಕ ಪ್ಲಾನ್..!

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆಗೈದ ಪ್ರಕರಣದಲ್ಲಿ ದರ್ಶನ್‌ ಮತ್ತು ಸಹಚರರು ಅರೆಸ್ಟ್‌ ಆದ ಬೆನ್ನಲ್ಲೇ ಸ್ಪೋಟಕ ಮಾಹಿತಿಗಳು ಹೊರಬರುತ್ತಿವೆ. ಈ ಕೊಲೆಯಾದ ಮೇಲೆ ಶವ ವಿಲೇವಾರಿಗೆ ೩೦ ಲಕ್ಷಕ್ಕೆ ಡೀಲ್...

Darshan Thoogudeepa: ಕೊಲೆ ಪ್ರಕರಣ: 7 ದಿನ ನಟ ದರ್ಶನ್ ಪೊಲೀಸ್ ಕಸ್ಟಡಿಗೆ, ನ್ಯಾಯಾಧೀಶರೆದುರು ಕಣ್ಣೀರು ಹಾಕಿದ ‘ಡಿಬಾಸ್’..!

ನ್ಯೂಸ್ ನಾಟೌಟ್: ಸಾಮಾನ್ಯ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿರುವ ಖ್ಯಾತ ಸಿನಿಮಾ ನಟ ದರ್ಶನ್ ಅವರನ್ನು ನ್ಯಾಯಾಲಯ ಮುಂದಿನ ಏಳು ದಿನಗಳ ತನಕ ಪೊಲೀಸ್ ಕಸ್ಟಡಿಗೆ ನೀಡಿದೆ. ಇಂದು ಸಂಜೆ...

ವಕೀಲರ ಮುಂದೆ ನಟ ದರ್ಶನ್ ಕಣ್ಣೀರು..! ನಾನೇನು ಮಾಡಿಲ್ಲ, ನನಗೇನು ಗೊತ್ತಿಲ್ಲ, ನನ್ನನ್ನು ಬಿಟ್ಟುಬಿಡಿ ಎಂದ ಡಿ ಬಾಸ್..!

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ರನ್ನು ಬಂಧಿಸಿದ್ದು ಬೋರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಕೋರ್ಟ್ ಗೆ ಹಾಜರು ಪಡಿಸಲು ಕರೆದೊಯ್ಯುತ್ತಿದ್ದಾರೆ. ಈ ಮಧ್ಯೆ...

ದರ್ಶನ್ ಮೇಲೆ ಒಂದಲ್ಲ 3 ಕೇಸ್‌ ದಾಖಲು..! ದರ್ಶನ್ ಅಭಿಮಾನಿಗಳ ಜಿಲ್ಲಾಧ್ಯಕ್ಷನೂ ಅರೆಸ್ಟ್..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ನಟನೆ, ಸಿನಿಮಾಗಳ ಜತೆಗೆ ವಿವಾದಗಳಿಂದಲೂ ಹೆಚ್ಚು ಸುದ್ದಿಯಲ್ಲಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಕೊಲೆ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟಿದ್ದಾರೆ. ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬ...

Challenging Star Darshan arrested: ದರ್ಶನ್ ಬಂಧನದ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಪೊಲೀಸ್ ವಶಕ್ಕೆ..! ಆಕೆಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದನಾ ರೇಣುಕಾ ಸ್ವಾಮಿ..?

ನ್ಯೂಸ್ ನಾಟೌಟ್: ರೇಣುಸ್ವಾಮಿ ಎಂಬ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನನ್ನು ಬಂಧಿಸಿದ್ದಾರೆ. ಇದೀಗ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ. ಆರ್.ಆರ್.ನಗರ...

Challenging Star Darshan arrested: ನಟ ದರ್ಶನ್ ಹಾಗೂ ಸಹಚರರಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣ, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೇಳಿದ್ದೇನು..? ಇಲ್ಲಿದೆ ಡಿಟೇಲ್ಸ್

ನ್ಯೂಸ್ ನಾಟೌಟ್: ನಟ ದರ್ಶನ್ ಮತ್ತು ಸಹಚರರಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಅನ್ನುವ ವ್ಯಕ್ತಿಯನ್ನು ಬೆಂಗಳೂರಿಗೆ ಕರೆ ತಂದು ಹತ್ಯೆ ಮಾಡಿದ್ದಾರೆ ಅನ್ನುವ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ...

Challenging Star Darshan arrested: ಚಾಲೆಂಜಿಗ್ ಸ್ಟಾರ್ ದರ್ಶನ್ ಕೊಲೆ ಆರೋಪದಲ್ಲಿ ಬಂಧನ..! ಚಿತ್ರದುರ್ಗದ ವ್ಯಕ್ತಿಯನ್ನು ಬೆಂಗಳೂರಿಗೆ ಕರೆತಂದು ಕೊಲೆ ಮಾಡಿ ಮೋರಿಗೆ ಎಸೆದರು..!

ನ್ಯೂಸ್ ನಾಟೌಟ್: ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮೇಲೆ ಎಫ್.ಐ.ಆರ್ ದಾಖಲಾಗಿದ್ದು, ನಟನನ್ನು ಬಂಧಿಸಿ ವಿಚಾರಣೆಗೆ ಹಾಜರುಪಡಿಸಲಾಗಿದೆ. ನಟ ದರ್ಶನ್ ನನ್ನು ಇಂದು(ಜೂ.11) ಮೈಸೂರಿನಲ್ಲಿ...