ಸಿನಿಮಾ

ನಿವೇದಿತಾ ಗೌಡ ಮತ್ತು ಚಂದನ್‌ ಶೆಟ್ಟಿಯ ಜಂಟಿ ಸುದ್ದಿಗೋಷ್ಠಿ..! ಹೊಂದಿಕೊಳ್ಳಲು ಸಾಕಷ್ಟು ಪ್ರಯತ್ನಿಸಿದೆವು, ಸಾಧ್ಯವಾಗಲಿಲ್ಲ ಎಂದದ್ದೇಕೆ ಚಂದನ್..? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್‌: ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನದ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಬಗೆಯ ಟೀಕೆ, ವಿಶ್ಲೇಷಣೆಗಳು ನಡೆಯುತ್ತಿರುವಾಗ, ಇವುಗಳಿಗಳಿಂದ ನಮಗೆ ಮಾನಸಿಕ ನೆಮ್ಮದಿ ಹಾಳಾಗಿದೆ ಎಂದಿದ್ದಾರೆ,...

Yuvarajkumar Divorce: ದೊಡ್ಮನೆಗೂ ತಟ್ಟಿದ ಡಿವೋರ್ಸ್‌ ಪಿಡುಗು..! ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ಡಿವೋರ್ಸ್ ನೋಟಿಸ್ ಕಳುಹಿಸಿದ ಯುವರಾಜ್‌ ಕುಮಾರ್..!

ನ್ಯೂಸ್ ನಾಟೌಟ್: ಬಿಗ್ ಬಾಸ್ ಖ್ಯಾತಿಯ ಜೋಡಿ ಚಂದನ್ ಮತ್ತು ನಿವೇದಿತಾ ಡಿವೋರ್ಸ್ ಕೇಸ್ ಬೆನ್ನಲ್ಲೇ ದೊಡ್ಮನೆಯ ಡಿವೋರ್ಸ್ ಕೇಸ್ ಸುದ್ದಿಯಾಗುತ್ತಿದೆ. ನಟ ರಾಘವೇಂದ್ರ ರಾಜ್‌ಕುಮಾರ್‌ ಪುತ್ರ ಯುವರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕಾಗಿದೆ....

ಚಂದನ್ ಶೆಟ್ಟಿ-ನಿವೇದಿತಾ ದಾಂಪತ್ಯದಲ್ಲಿ ಬಿರುಕು..! ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಬಿಗ್ ಬಾಸ್ ಖ್ಯಾತಿಯ ಜೋಡಿ..!

ನ್ಯೂಸ್ ನಾಟೌಟ್ : ಹಲವು ಸಿನಿಮಾ ನಟ-ನಟಿಯರು ಡಿವೋರ್ಸ್ ಪಡೆಯುವುದು ಸಾಮಾನ್ಯವಾಗಿದೆ. ಈಗ ಆ ಸಾಲಿಗೆ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಮತ್ತು ನಿವೇದಿತಾ ಸೇರ್ಪಡೆಯಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಸ್ಟಾರ್ ಜೋಡಿ...

ಕೆ.ಜಿ.ಎಫ್ ನಟಿಯಿಂದ ಅಡ್ಡಾದಿಡ್ಡಿ ಕಾರು ಚಾಲನೆ..! ಹೊಡೆಯಬೇಡಿ ಎಂದು ಸಾರ್ವಜನಿಕರಲ್ಲಿ ಬೇಡಿಕೊಂಡ ರವೀನಾ ಟಂಡನ್..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್: KGF ಸಿನಿಮಾ ಖ್ಯಾತಿಯ ಬಾಲಿವುಡ್‌ ನಟಿ ರವೀನಾ ಟಂಡನ್‌ ಇದೀಗ ಇಕ್ಕಟ್ಟಿಗೆ ಸಿಲುಕಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ಶನಿವಾರ(ಮೇ.1) ತಡರಾತ್ರಿ ಮೂವರು ಮಹಿಳೆಯರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ...

ಖ್ಯಾತ ತೆಲುಗು ನಟ ನಟಿ ಅಂಜಲಿ ಜೊತೆ ಅನುಚಿತ ವರ್ತನೆ..? ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್‌ ನಾಟೌಟ್: ಮಾಸ್‌ ಡೈಲಾಗ್‌ಗಳಿಂದ ಮತ್ತು ಅತಿಯಾದ ಗ್ರಾಫಿಕಲ್ ಫೈಟ್ ಸೀನ್ ನಿಂದ ಹೆಚ್ಚು ಖ್ಯಾತಿ ಗಳಿಸಿರುವ ತೆಲುಗು ನಟ ಬಾಲಕೃಷ್ಣ ನಟಿ ಅಂಜಲಿ ಅವರೊಂದಿಗೆ ವೇದಿಕೆಯೊಂದರಲ್ಲಿ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿರುವ...

‘ಪ್ರಜ್ವಲ್​ ದೇವರಾಜ್​ ಇನ್ನಿಲ್ಲ’ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ಯಾರು..? ದೂರು ನೀಡಲು ಮುಂದಾದ ಕುಟುಂಬಸ್ಥರು

ನ್ಯೂಸ್‌ ನಾಟೌಟ್: ಸ್ಯಾಂಡಲ್ ವುಡ್ ನಟ ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ಸೋಶಿಯಲ್​ ಮೀಡಿಯಾದಲ್ಲಿ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ನಟನ ಫೋಟೋವನ್ನು ದುರ್ಬಳಕೆ...

ತ್ರಿಲ್ಲರ್, ಹಾರರ್ ಸ್ಪರ್ಶದ ಜೊತೆ ತುಳುನಾಡಿನ ದೈವದೇವರ ನಂಬಿಕೆಯ ಕಥೆ ‘ಬಲಿಪೆ’, ಈ ಬಗ್ಗೆ ಚಿತ್ರ ನಟಿ ಹೇಳಿದ್ದೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್: ತುಳುನಾಡಿನ ದೈವದೇವರ ಕಥೆಯ ಜೊತೆಗೆ ಎಂಡೋ ಸಂತ್ರಸ್ತರ ವ್ಯಥೆಗಳನ್ನೊಳಗೊಂಡ ತ್ರಿಲ್ಲರ್, ಹಾರರ್ ಸ್ಪರ್ಶವಿರುವ ಸಿನಿಮಾ ‘ಬಲಿಪೆ’ ತುಳು ಚಲನಚಿತ್ರ ಈಗಾಗಲೇ ಕರಾವಳಿಯ ಹಲವು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು ಅತ್ಯುತ್ತಮ ಪ್ರದರ್ಶನ...

Short Film: ಸುಳ್ಯದ ಹುಡುಗರ ಸಸ್ಪೆನ್ಸ್ ಥ್ರಿಲ್ಲರ್ ಶಾರ್ಟ್ ಮೂವಿ”ಡೋರ್’ ಬೆಂಗಳೂರಿನಲ್ಲಿ ಬಿಡುಗಡೆ, ಪ್ರಮುಖ ಪಾತ್ರದಲ್ಲಿ ಮಿಂಚಿದ KGF ಸಿನಿಮಾ ನಟ, ಈ ಲಿಂಕ್ ಕ್ಲಿಕ್ ಮಾಡಿ ಮೂವಿ ವೀಕ್ಷಿಸಿ

ನ್ಯೂಸ್ ನಾಟೌಟ್: ಪ್ರತಿಭಾವಂತ ಸುಳ್ಯದ ಹುಡುಗರ ತಂಡವೊಂದು ಶಾರ್ಟ್ ಮೂವಿಯೊಂದನ್ನು ಮಾಡಿ ಇದೀಗ ಸದ್ದು ಮಾಡಿದ್ದಾರೆ. ಸುಳ್ಯದ ಕೌಶಿಕ್ ಕೋಡಿ ನಿರ್ದೇಶನದ ಈ ಶಾರ್ಟ್ ಮೂವಿ ಕ್ರೈಂ ಥ್ರಿಲ್ಲರ್ ಸ್ಟೋರಿಯನ್ನು ಒಳಗೊಂಡಿದೆ....

ಅಭಿಮಾನಿಗಳು ಮತ್ತು ಅರಣ್ಯ ಇಲಾಖೆ ಜಟಾಪಟಿ ಮಧ್ಯೆ ಆತನ ಕಳ್ಳಾಟ..! ಅರ್ಜುನ ಆನೆ ಸ್ಮಾರಕಕ್ಕೆ ದರ್ಶನ್ ಹೆಸರಲ್ಲಿ ಲಕ್ಷಾಂತರ ರೂಪಾಯಿ ಸಂಗ್ರಹಿಸಿದ ವ್ಯಕ್ತಿ..!

ನ್ಯೂಸ್‌ ನಾಟೌಟ್‌: ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಆನೆ ಅರ್ಜುನನ ನೆನಪಿಗೆ ಸ್ಮಾಎಕ ನಿರ್ಮಾಣ ವಿಷಯದಲ್ಲಿ ದರ್ಶನ್ ಅಭಿಮಾನಿಗಳು ಅನೇಕ ಸಾಮಗ್ರಿಗಳನ್ನು ತಂದು ಹಾಕಿದ್ದರು. ಕೆಲಸ ಆರಂಭಕ್ಕೂ ಮೊದಲು ಅರಣ್ಯ ಇಲಾಖೆ...

42ನೇ ವಯಸ್ಸಿನಲ್ಲಿ 6 ವರ್ಷ ಸಣ್ಣವನ ಜೊತೆ 3ನೇ ಮದುವೆಯಾದ ನಟಿ ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್‌: ಮಲಯಾಳಂ ಚಿತ್ರನಟಿ ಮೀರಾ ವಾಸುದೇವನ್ 20 ವರ್ಷಗಳಿಂದ ಚಿತ್ರರಂಗದಲ್ಲಿ ಹಲವು ಪಾತ್ರಗಳಲ್ಲಿ ನಟಿಸಿ ಜನರ ಮೆಚ್ಚುಗೆ ಗಳಿಸಿದ್ದಾರೆ. ತಮಿಳು ಚಿತ್ರರಂಗದ ಖ್ಯಾತ ಖಳನಟನಾಗಿರುವ ಜಾನ್ ಕೊಕ್ಕನ್ ಜೊತೆ ಕೆಲವು...