ಬೆಂಗಳೂರು

5 ಕೋಟಿ ವೆಚ್ಚದಲ್ಲಿ ಬೀದಿನಾಯಿಗಳಿಗೆ ವ್ಯಾಕ್ಸಿನ್‌..! ದೇಶದಲ್ಲಿಯೇ ಮೊದಲ ಬಾರಿಗೆ ಜಾರಿ..!

ನ್ಯೂಸ್‌ ನಾಟೌಟ್: ನಾಯಿಗಳಿಂದ ಹರಡಬಹುದಾದ ರೋಗಗಳನ್ನು ತಡೆಗಟ್ಟಲು ಬಿಬಿಎಂಪಿಯು (BBMP) 5 ಕೋಟಿ ರೂ. ವೆಚ್ಚದಲ್ಲಿ ಬೀದಿನಾಯಿಗಳಿಗೆ ವ್ಯಾಕ್ಸಿನ್ ನೀಡಲು ನಿರ್ಧರಿಸಿದೆ. ಬೀದಿ ನಾಯಿಗಳನ್ನು ಮಾರಣಾಂತಿಕ ಕಾಯಿಲೆಯಿಂದ ರಕ್ಷಿಸಲು ಹಾಗೂ ಮನುಷ್ಯರಿಗೂ...

ಜಯಲಲಿತಾಗೆ ಸಂಬಂಧಿಸಿದ ಬೆಲೆಬಾಳುವ ಆಸ್ತಿಗಳು ಬೆಂಗಳೂರಿನಿಂದ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ..! 11,344 ರೇಷ್ಮೆ ಸೀರೆ, ಆಸ್ತಿ ಪತ್ರ, 7040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು..!

ನ್ಯೂಸ್‌ ನಾಟೌಟ್: ಮಾಜಿ ಸಿಎಂ ಜಯಲಲಿತಾಗೆ ಸಂಬಂಧಿಸಿದ ಆಸ್ತಿ ಪತ್ರಗಳು, 11,344 ರೇಷ್ಮೆ ಸೀರೆಗಳು, 7040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು ಹಾಗೂ 750 ಜೊತೆ ಚಪ್ಪಲಿಗಳು,...

ಮಹಿಳಾ ಎಸಿಪಿ ಜತೆ ಪೊಲೀಸ್ ಅಧಿಕಾರಿಯ ಲವ್ವಿಡವ್ವಿ..! ಪತ್ನಿಯ ಹತ್ಯೆಗೆ ಸಂಚು ರೂಪಿಸಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಕೇಸ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ, ತಮ್ಮ ಪತಿ ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ, ತನ್ನ ಪತಿ...

ಹೆಂಡತಿಯ ಬಾಯಿಗೆ ಅಂಟು ದ್ರಾವಣ ಸುರಿದು ಕೊಲ್ಲಲು ಯತ್ನ..! ಗಂಡ ಅರೆಸ್ಟ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ವ್ಯಕ್ತಿಯೊಬ್ಬ ತನ್ನ ಹೆಂಡತಿ ಬೇರೆಯವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ ಆಕೆಯನ್ನು ಕೊಲೆ ಮಾಡಲು ಪ್ಲಾನ್ ಮಾಡಿರುವ ಘಟನೆ ಇಂದು(ಫೆ.13) ಬೆಳಕಿಗೆ ಬಂದಿದೆ. ಬೆಂಗಳೂರಿನ ಹರೋಕ್ಯಾತನಹಳ್ಳಿಯಲ್ಲಿರುವ...

ಗುರಾಯಿಸಿ ನೋಡಿದ್ದಕ್ಕೆ ರಾಡ್‌ ನಿಂದ ತಲೆಗೆ ಹೊಡೆದ ಯುವಕರು..! ಟೀ ಅಂಗಡಿ ಬಳಿ ನಡೆದ ಕಿರಿಕ್ ನಲ್ಲಿ ವ್ಯಕ್ತಿ ಸಾವು..!

ನ್ಯೂಸ್‌ ನಾಟೌಟ್: ಟೀ ಅಂಗಡಿ ಬಳಿ ಗುರಾಯಿಸಿದ್ದಕ್ಕೆ ರಾಡ್‌ ನಿಂದ ತಲೆಗೆ ಹೊಡೆದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕೋನಪ್ಪನ ಅಗ್ರಹಾರ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ನೂರುಲ್ಲಾ ಎಂದು ಗುರುತಿಸಲಾಗಿದೆ. ಮೃತ...

20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ 15ರ ಬಾಲಕಿ..!

ನ್ಯೂಸ್‌ ನಾಟೌಟ್: ಪರೀಕ್ಷೆಗೆ ಓದಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಾಡುಗೋಡಿಯ ಅಪಾರ್ಟ್ಮೆಂಟ್‌ ನಲ್ಲಿ ನಡೆದಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು,...

ವೀಲ್ ಚೇರ್‌ ನಲ್ಲಿ ಕುಳಿತು ವೇದಿಕೆಗೆ ಬಂದ ಸಿಎಂ ಸಿದ್ದರಾಮಯ್ಯ..! ಇಲ್ಲಿದೆ ಕಾರಣ

ನ್ಯೂಸ್‌ ನಾಟೌಟ್: 2025ರ ಇನ್ವೆಸ್ಟ್ ಕರ್ನಾಟಕ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಬೆಂಗಳೂರಿನಲ್ಲಿಇಂದು(ಫೆ.11) ಅದ್ಧೂರಿ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ವೀಲ್ ಚೇರ್‌ ನಲ್ಲೇ ಆಗಮಿಸಿದರು. ಸಿಎಂಗೆ...

ನನ್ನ ಭೇಟಿಗೆ ದರ್ಶನ್ ಸಿಗುತ್ತಿಲ್ಲ ಎಂದ ನಟ ಡಾಲಿ ಧನಂಜಯ್..! ನನ್ನ ಮದುವೆಗೆ ದರ್ಶನ್ ಬಂದ್ರೆ ತುಂಬಾ ಸಂತೋಷ ಎಂದ ನಟ

ನ್ಯೂಸ್‌ ನಾಟೌಟ್: ನನ್ನ ಮದುವೆಗೆ ದರ್ಶನ್ ಅವರು ಬಂದರೆ ನನಗೆ ತುಂಬಾ ಸಂತೋಷ. ಈಗಿನ ಪರಿಸ್ಥಿತಿಯಲ್ಲಿ ಅವರನ್ನು ಭೇಟಿ ಮಾಡಲು ಆಗುತ್ತಿಲ್ಲ ಎಂದು ನಟ ಡಾಲಿ ಧನಂಜಯ್ ಹೇಳಿದ್ದಾರೆ. ಫೆ.15 ಮತ್ತು...

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ 3 ಹೆಸರುಗಳ ಶಿಫಾರಸು..! ಯಾರು ಆ ಮೂವರು..?

ನ್ಯೂಸ್ ನಾಟೌಟ್: ಕರ್ನಾಟಕದ ವಿರೋಧ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಈ ವಾರದಲ್ಲಿ ಬದಲಾವಣೆ ಆಗಲಿದೆ ಎನ್ನಲಾಗಿದೆ. ಇದಕ್ಕೆ ದೆಹಲಿಯಿಂದಲೂ ಬಿಜೆಪಿ ಮುಖಂಡರಿಂದ ತಯಾರಿ ನಡೆದ ಬಗ್ಗೆ ಮಾಹಿತಿಗಳು ಹರಿದಾಡುತ್ತಿವೆ. ಯತ್ನಾಳ್ ಬಣ ಮತ್ತು...

ಏರ್ ಶೋಗಿಂತ ಮುಂಚೆ ಬೆಂಗಳೂರಿನ 21 ಕೆರೆಗಳಲ್ಲಿ ಮೀನುಗಾರಿಕೆ ನಿಷೇಧಿಸಿದ್ದೇಕೆ..? ಮೀನುಗಾರಿಕಾ ಇಲಾಖೆ ಆದೇಶ..!

ನ್ಯೂಸ್ ನಾಟೌಟ್: 2025ನೇ ಸಾಲಿನ ಏರ್ ಶೋಗೆ(ಏರೋ ಇಂಡಿಯಾ – Aeroindia 2025) ದಿನಗಣನೆ ಆರಂಭವಾಗಿದೆ. ಇದೇ ಫೆ.10 ರಿಂದ 14ರ ವರೆಗೆ ನಡೆಯಲಿರುವ ವೈಮಾನಿಕ ಪ್ರದರ್ಶನದಲ್ಲಿ ದೇಶಿಯ ಹಾಗೂ ವಿದೇಶಿ...