ಬೆಂಗಳೂರು: ಸ್ಯಾಂಡಲ್ ವುಡ್ ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಡ್ರಗ್ ಸೇವನೆ ಎಫ್ಎಸ್ಎಲ್ ವರದಿಯಿಂದ ದೃಢಪಟ್ಟಿದೆ. ಇದನ್ನು ಸ್ವತಃ ಸಿಸಿಬಿ ಆಯುಕ್ತ ಸಂದೀಪ್ ಪಾಟೀಲ್ ಖಚಿತಪಡಿಸಿದ್ದಾರೆ. ಇಬ್ಬರ ಬಂಧನದ ಅವಧಿಯಲ್ಲಿ...
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ