ಬೆಂಗಳೂರು

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: KSCA ಹುದ್ದೆಗೆ ಇಬ್ಬರು ಪದಾಧಿಕಾರಿಗಳು ರಾಜೀನಾಮೆ..! ಸಿಐಡಿ ಯಿಂದ ತನಿಖೆ..!

ನ್ಯೂಸ್ ನಾಟೌಟ್: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ....

ಕಾಲ್ತುಳಿತ ಪ್ರಕರಣ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು..! ದೂರು ನೀಡಿದ ಸ್ನೇಹಮಯಿ ಕೃಷ್ಣ..!

ನ್ಯೂಸ್ ನಾಟೌಟ್: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ,...

ಕಾಲ್ತುಳಿತ ಪ್ರಕರಣ: ವಿರಾಟ್ ಕೊಹ್ಲಿ ವಿರುದ್ದವೂ ಎಫ್‌ ಐಆರ್‌ ದಾಖಲಿಸುವಂತೆ ದೂರು..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಆರ್ ​ಸಿಬಿ (RCB) ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಿಂದ 11 ಅಭಿಮಾನಿಗಳು ದಾರುಣವಾಗಿ ಜೀವ ಕಳೆದುಕೊಂಡಿದ್ದಾರೆ. ಈ ಸಂಬಂಧ RCB, KSCA, DNA ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್...

ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ವಜಾ..! ಗುಪ್ತಚರ ಇಲಾಖೆಯ ಮುಖ್ಯಸ್ಥರೂ ಎತ್ತಂಗಡಿ..!

ನ್ಯೂಸ್ ನಾಟೌಟ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ ಗೋವಿಂದರಾಜ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದು ಸರ್ಕಾರ ಅಧಿಸೂಚನೆ ಹೊರಡಿಸಿದೆ. ರಾಜ್ಯ...

ತಡರಾತ್ರಿ ಬೆಂಗಳೂರಿಗೆ ನೂತನ ಪೊಲೀಸ್ ಆಯುಕ್ತರ ನೇಮಕ..! ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

ನ್ಯೂಸ್ ನಾಟೌಟ್: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ 5 ಪೊಲೀಸ್​ ಅಧಿಕಾರಿಗಳನ್ನು ಅಮಾನತ್ತು ಮಾಡಿ ರಾಜ್ಯ ಸರ್ಕಾರ ಆದೇಶ...

ಆರ್ ​ಸಿಬಿ ವಿಜಯೋತ್ಸವದ ಅನಾಹುತಕ್ಕೆ 5 ಪೊಲೀಸರ ತಲೆದಂಡ..! ಅಧಿಕಾರಿಗಳ ಅಮಾನತ್ತಿಗೆ ಸರ್ಕಾರ ಕೊಟ್ಟ ಕಾರಣವೇನು..?

ನ್ಯೂಸ್ ನಾಟೌಟ್: ಆರ್ ​ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಚಿನ್ನಸ್ವಾಮಿಯಲ್ಲಿ ಬುಧವಾರ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಕಮಿಷನರ್ ಸೇರಿ 5 ಪೊಲೀಸ್...

RCB ಇವೆಂಟ್ ಮ್ಯಾನೇಜ್‌ ಮೆಂಟ್‌ ಕಂಪನಿ ಮುಖ್ಯಸ್ಥ ನಾಪತ್ತೆ..! ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿ..!

ನ್ಯೂಸ್ ನಾಟೌಟ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ ಐಆರ್‌ (FIR) ದಾಖಲಾಗುತ್ತಿದ್ದಂತೆ ಇವೆಂಟ್‌ ಮ್ಯಾನೇಜ್‌ಮೆಂಟ್‌ ಕಂಪನಿ ಡಿಎನ್‌ಎ (DNA) ಮಾಲೀಕ ನಾಪತ್ತೆಯಾಗಿದ್ದಾರೆ. ಕರ್ನಾಟಕದ ಮಾಜಿ ಸಿಎಂ ಕೆಂಗಲ್...

ಕಾಲ್ತುಳಿತ ಪ್ರಕರಣ: ಮಕ್ಕಳ ಸಾವು ನೆನೆದು ಕಣ್ಣೀರಿಟ್ಟ ಡಿಕೆಶಿ..! ಮಕ್ಕಳ ತಾಯಿ ಮಾತನಾಡಿದ್ದನ್ನ ನನ್ನಿಂದ ಸಹಿಸಲು ಆಗ್ತಿಲ್ಲ ಎಂದ ಡಿಸಿಎಂ..!

ನ್ಯೂಸ್ ನಾಟೌಟ್ :ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ ಉಂಟಾದ ಸಾವು-ನೋವು ನೆನೆದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕಣ್ಣೀರಿಟ್ಟಿದ್ದಾರೆ. ಮಕ್ಕಳ ಸಾವು ನೆನೆದು ಗದ್ಗದಿತರಾಗಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿ, ನನಗೆ...

RCB ವಿಜಯೋತ್ಸವ: ದಾಖಲೆ ಮಟ್ಟದಲ್ಲಿ ನಮ್ಮ ಮೆಟ್ರೋದಲ್ಲಿ ಜನರ ಸಂಚಾರ..! ಒಂದೇ ದಿನ 9 ಲಕ್ಷಕ್ಕೂ ಹೆಚ್ಚು ಜನರ ಪ್ರಯಾಣ..!

ನ್ಯೂಸ್ ನಾಟೌಟ್ : ರಾಯಲ್ ಚಾಲೆಂಜರ್ಸ್​ ಬೆಂಗಳೂರು ಟೀಮ್ ಐಪಿಎಲ್ ಟ್ರೋಫಿ ಗೆದ್ದಿದ್ದೇ ಗೆದ್ದಿದ್ದು ಎಲ್ಲೆಡೆ ಸಂಭ್ರಮ ಮನೆ ಮಾಡಿತ್ತು. ಇದರ ಜೊತೆ ಟ್ರೋಫಿ ಗೆದ್ದ ಆರ್​ಸಿಬಿ ಆಟಗಾರರು ಬೆಂಗಳೂರಿನ ಚಿನ್ನಸ್ವಾಮಿ...

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ನಿಂದ ಸ್ವಯಂಪ್ರೇರಿತ ಪಿಐಎಲ್ ದಾಖಲು..! ಇಂದು(ಜೂ.5) ಮದ್ಯಾಹ್ನ 2:30ಕ್ಕೆ ವಿಚಾರಣೆ..!

ನ್ಯೂಸ್ ನಾಟೌಟ್ : ಆರ್.ಸಿ.ಬಿ. ಮೊದಲ ಬಾರಿ ಐಪಿಎಲ್ ಚಾಂಪಿಯನ್ ಆದ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ(ಜೂ.4) ಆಯೋಜಿಸಿದ್ದ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತ...