ಬೆಂಗಳೂರು

ಹೊತ್ತಿ ಉರಿದ 8 ಜನರಿದ್ದ ಕಾರು..!15 ವರ್ಷದ ಹುಡುಗಿ ಸಜೀವ ದಹನ, ಆ ರಾತ್ರಿ ನಡೆದ್ದೇನು..?

ನ್ಯೂಸ್ ನಾಟೌಟ್: ಸಹೋದರನ ಮನೆಯಿಂದ ಊಟ ಮುಗಿಸಿ ಬರುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಹುಡುಗಿಯೊಬ್ಬಳು ಸುಟ್ಟು ಕರಕಲಾದ ದಾರುಣ ಘಟನೆ ಬೆಂಗಳೂರಿನ ನೆಲಮಂಗಲದ ಮಾದಾವರ ಬಳಿ ಎ.೨೧...

ಮೋದಿಗೆ ‘ಚೊಂಬು’ ತೋರಿಸಲು ಬಂದ ನಲಪಾಡ್ ಗೆ ಕಂಬಿ ತೋರಿಸಿದ ಪೊಲೀಸರು..! ಅರ್ಧಗಂಟೆ ಮುಂಚೆಯೇ ನಂಬರ್‌ ಇಲ್ಲದ ಕಾರಿನಲ್ಲಿ ಕಾದು ಕುಳಿತಿದ್ದ ನಲಪಾಡ್

ನ್ಯೂಸ್ ನಾಟೌಟ್: ಪ್ರಧಾನಿ ನರೇಂದ್ರ ಮೋದಿ (PM Modi)ಗೆ ಚೊಂಬು ತೋರಿಸಲು ಯತ್ನಿಸಿದ ಯುವ ಕಾಂಗ್ರೆಸ್ ಮುಖಂಡ ಮೊಹಮದ್‌ ನಲಪಾಡ್ (Mohammed Nalapa)ರನ್ನು ಪೊಲೀಸರು (Bengaluru Police) ವಶಕ್ಕೆ ಪಡೆದಿರುವ ಘಟನೆ...

ಸರ್ಕಾರಿ ಬಸ್ ನಲ್ಲಿ ಟಿಕೆಟ್‌ ಇಲ್ಲದೆ ಪ್ರಯಾಣ..! ಒಂದೇ ತಿಂಗಳಲ್ಲಿ 7 ಲಕ್ಷಕ್ಕೂ ಅಧಿಕ ದಂಡ ವಸೂಲಿ..!

ನ್ಯೂಸ್ ನಾಟೌಟ್: ಯಾವುದೇ ಸರ್ಕಾರಿ ಬಸ್‌ಗಳಲ್ಲಿ ನಿಯಮದ ಪ್ರಕಾರ ಟಿಕೆಟ್‌ ಇಲ್ಲದೆ ಪ್ರಯಾಣ ಮಾಡುವಂತಿಲ್ಲ. ಆದರೂ ಇತ್ತೀಚಿನ ದಿನಗಳಲ್ಲಿ ಈ ನಿಯಮವನ್ನು ಉಲ್ಲಂಘಿಸುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ. ಇನ್ನು...

‘ಚೊಂಬು’ ಹಿಡಿದು ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು..! ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು..?

ನ್ಯೂಸ್ ನಾಟೌಟ್: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ, ಮೋಸ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಶನಿವಾರ(ಎ.20) ವಿನೂತನ ಪ್ರತಿಭಟನೆ ನಡೆಸಿತು. ಬೆಂಗಳೂರಿನ ಮೇಖ್ರಿ...

ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದ ಪೊಲೀಸ್ ವ್ಯಾನ್, ಗುದ್ದಿದ ರಭಸಕ್ಕೆ ಕಾರಿನ ಏರ್ ಬ್ಯಾಗ್ ಓಪನ್, ವ್ಯಾನ್ ಪಲ್ಟಿ

ನ್ಯೂಸ್ ನಾಟೌಟ್: ಜಿಲ್ಲಾ ಶಸ್ತ್ರಾಸ್ತ್ರ ಮೀಸಲು ಪಡೆಯ ಪೊಲೀಸ್ ವ್ಯಾನ್ ವೊಂದು ನಿಡ್ಲೆ ಸಮೀಪದ ಪಾರ್ಪಿಕಲ್ ನಲ್ಲಿ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇನ್ನೋವಾ ಕಾರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿತ್ತು....

1 ಸಾವಿರಕ್ಕೂ ಹೆಚ್ಚು ಬಾರ್ & ರೆಸ್ಟೋರೆಂಟ್‌ ಗಳಿಗೆ ನೋಟಿಸ್..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಕರ್ನಾಟಕದಲ್ಲಿ:ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಎಲ್ಲೆಡೆ ತಪಾಸಣೆ ಹೆಚ್ಚಿಸಿದ್ದಾರೆ. ಈ ಮಧ್ಯೆ ಬೆಂಗಳೂರು ಚುನಾವಣಾಧಿಕಾರಿಗಳು ಬಾರ್ & ರೆಸ್ಟೋರೆಂಟ್‌ಗಳಿಗೆ ನೋಟೀಸ್ ನೀಡಿ ಬಿಸಿ ಮುಟ್ಟಿಸಿದ್ದಾರೆ. ಅವಧಿ ಮೀರಿ ಬಾರ್...

ಪಂಚಭೂತಗಳಲ್ಲಿ ಲೀನನಾದ ಕನ್ನಡದ ಪ್ರಚಂಡ ಕುಳ್ಳ..! ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ

ನ್ಯೂಸ್ ನಾಟೌಟ್ : ಕನ್ನಡದ ಹಿರಿಯ ನಟ ಪ್ರಚಂಡ ಕುಳ್ಳ ಖ್ಯಾತಿಯ ದ್ವಾರಕೀಶ್ ಅಂತಿಮ ವಿಧಿ ವಿಧಾನವನ್ನು ಅವರ ಹಿರಿಯ ಪುತ್ರ ನೆರವೇರಿಸಿದರು. ಬೆಂಗಳೂರಿನ ಚಾಮರಾಜ ಪೇಟೆಯ ಹಿಂದೂ ರುದ್ರ ಭೂಮಿಯ...

ನಾಳೆ(ಎ.17) ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೆ ನಿಷೇಧ..! ರಾಮ ನವಮಿ ಹಿನ್ನೆಲೆ ಬಿಬಿಎಂಪಿಯಿಂದ ಹೊಸ ಆದೇಶ

ನ್ಯೂಸ್ ನಾಟೌಟ್: ರಾಮನವಮಿ (Ram Navami) ಆಚರಣೆಯ ಹಿನ್ನಲೆ ಬುಧವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ರಾಮ ನವಮಿಯ ಕಾರಣ ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ...

ಕಾಂತಾರ-1 ಚಿತ್ರದಲ್ಲಿ ಮತ್ತೆ ನಟಿಸುತ್ತಾರಾ ಸಪ್ತಮಿ ಗೌಡ..? ನಟಿ ಈ ಬಗ್ಗೆ ಹೇಳಿದ್ದೇನು?

ನ್ಯೂಸ್ ನಾಟೌಟ್ : ರಿಷಭ್‌ ಶೆಟ್ಟಿ ನಟನೆ, ನಿರ್ದೇಶನದ “ಕಾಂತಾರ – 2’’ ಚಿತ್ರ ಸೂಪರ್‌ ಹಿಟ್‌ ಆಗುವ ಮೂಲಕ ಆ ಚಿತ್ರದಲ್ಲಿ ಕೆಲಸ ಮಾಡಿದ ಪ್ರತಿಯೊಬ್ಬರ ಕೆರಿಯರ್‌ಗೂ ಒಂದೊಳ್ಳೆಯ ವೇದಿಕೆ...

ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕನಿಂದ ಭರ್ಜರಿ ಪ್ರಚಾರ..! ದಕ್ಷಿಣ ಕನ್ನಡದಿಂದ ಬೆಂಗಳೂರಿಗೆ ಬಂದವರು ಏನೂ ಮಾಡಿಲ್ಲ ಎಂದು ಸ್ವಪಕ್ಷದ ವಿರುದ್ಧವೇ ಟೀಕೆ..!

ನ್ಯೂಸ್ ನಾಟೌಟ್: ರಾಜ್ಯ ಬಿಜೆಪಿ ನಾಯಕರ ಯಾವ ಆದೇಶವನ್ನೂ ಲೆಕ್ಕಿಸದೆ, ಬೇಕಿದ್ದರೆ ಪಕ್ಷದಿಂದ ಉಚ್ಚಾಟಿಸಿ ಎಂದು ಸವಾಲು ಹಾಕಿರುವ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುವುದನ್ನು ಮುಂದುವರಿಸಿದ್ದಾರೆ. ಭಾನುವಾರ...