ಬೆಂಗಳೂರು

ಮಾತೇ ಬರದಂತಾಗಿದೆ, ಹೃದಯ ಒಡೆದಿದೆ ಎಂದ ವಿರಾಟ್ ಕೊಹ್ಲಿ..! ಆರ್‌ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ಬಗ್ಗೆ ವಿರಾಟ್ ಕೊಹ್ಲಿ ಮೊದಲ ಪ್ರತಿಕ್ರಿಯೆ..!

ನ್ಯೂಸ್‌ ನಾಟೌಟ್‌: ಆರ್‌ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ವಿರಾಟ್ ಕೊಹ್ಲಿ, ಮಾತೇ ಬರದಂತಾಗಿದೆ, ಹೃದಯ...

ಸರ್ಕಾರದ ಪ್ರಚಾರದ ಹುಚ್ಚಿಗೆ ಜನರು ಬಲಿಯಾಗಿದ್ದಾರೆ ಎಂದ ವಿಜಯೇಂದ್ರ..!ನ್ಯಾಯಾಂಗ ತನಿಖೆಗೆ ಆಗ್ರಹ..!

ನ್ಯೂಸ್‌ ನಾಟೌಟ್‌: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಆದ ಅಪಾರ ಸಾವು-ನೋವಿಗೆ ರಾಜ್ಯ ಸರ್ಕಾರವೇ ಹೊಣೆ, ಕಾರ್ಯಕ್ರಮ ಆಯೋಜನೆಯ ಅವ್ಯವಸ್ಥೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಆರ್‌ ಸಿಬಿ ಅಭಿಮಾನಿಗಳ ದುರಂತ...

ಕಾಲ್ತುಳಿತಕ್ಕೆ 8 ಮತ್ತು 14 ವರ್ಷದ ಮಕ್ಕಳ ದುರಂತ ಸಾವು..! ಒಟ್ಟು 27 ಮಂದಿ ಆಸ್ಪತ್ರೆಗೆ ದಾಖಲು..!

ನ್ಯೂಸ್‌ ನಾಟೌಟ್‌: ಈ ಸಲ IPL ಚಾಂಪಿಯನ್‌ RCB ವಿಜಯೋತ್ಸವ, ಸಂಭ್ರಮ ಘೋರ ದುರಂತಕ್ಕೆ ಸಾಕ್ಷಿಯಾಗಿದೆ. ಕಾಲ್ತುಳಿತ, ನೂಕು ನುಗ್ಗಲಿನಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದ್ದು, ಸಂಬಂಧಿಕರು, ಕುಟುಂಬಸ್ಥರ ಆಕ್ರಂದನ ಮುಗಿಲು...

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ ಸಾವಿನ ಸಂಖ್ಯೆ 11ಕ್ಕೆ ಏರಿಕೆ..! ಕ್ರೀಡಾಂಗಣದಲ್ಲಿ RCB ಸಂಭ್ರಮಾಚರಣೆ ರದ್ದು..!

ನ್ಯೂಸ್‌ ನಾಟೌಟ್‌: 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ. ಈ...

ಐಪಿಎಲ್‌ ಫೈನಲ್‌ ಮ್ಯಾಚ್‌ ದಿನ ರಾಜ್ಯದಲ್ಲಿ ದಾಖಲೆಯ ಮದ್ಯ ಮಾರಾಟ..! 30.66 ಕೋಟಿ ರೂ. ವಹಿವಾಟು..!

ನ್ಯೂಸ್‌ ನಾಟೌಟ್‌: ಐಪಿಎಲ್‌ 2025 ರ ಟ್ರೋಫಿಗಾಗಿ ನಡೆದ ಮಂಗಳವಾರ ನಡೆದ ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಆರ್‌ ಸಿಬಿ ಗೆಲುವಿನ ನಶೆಯಲ್ಲಿ ಫ್ಯಾನ್ಸ್‌ ತೇಲಾಡಿದ್ದಾರೆ. ಫೈನಲ್‌ ಮ್ಯಾಚ್‌ ದಿನ ರಾಜ್ಯದಲ್ಲಿ ದಾಖಲೆಯ...

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರಿ ನೂಕುನುಗ್ಗಲಿಗೆ ನಾಲ್ವರ ಸಾವು..! ಹಲವರು ಅಸ್ವಸ್ಥ, ಕೆಲವರ ಸ್ಥಿತಿ ಗಂಭೀರ..!

ನ್ಯೂಸ್‌ ನಾಟೌಟ್‌: ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ ವ್ಯಕ್ತಿಗಳು ನಾಲ್ವರು  ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ....

ನ್ಯಾಯ ಸಿಗದಿದ್ದರೆ ದಾಳಿಕೋರರನ್ನು ನಾನೇ ನೋಡ್ಕೋಳ್ತೀನಿ ಎಂದ ಭೂಗತ ಪಾತಕಿ ಮುತ್ತಪ್ಪ ರೈ ಪುತ್ರ..! 4 ಗಂಟೆಗಳ ಪೊಲೀಸ್ ವಿಚಾರಣೆ ಬಳಿಕ ಹೇಳಿಕೆ..!

ನ್ಯೂಸ್‌ ನಾಟೌಟ್‌: ಕೊಲೆ ಯತ್ನದಿಂದ ಬದುಕುಳಿದ ಮೃತ ಭೂಗತ ಪಾತಕಿ ಮುತ್ತಪ್ಪ ರೈ ಪುತ್ರ ರಿಕಿ ರೈ ಬಿಡದಿ ಪೊಲೀಸರ ಮುಂದೆ ಹಾಜರಾಗಿದ್ದರು. ಆ ದಿನ ಏನು ನಡೆಯಿತು ಎಂಬ ಕುರಿತು...

ಆರ್‌ ಸಿಬಿ ಸ್ಟಾರ್‌ ಕೊಹ್ಲಿಗೆ ಕನ್ನಡ ಬಾವುಟ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್, ರಸ್ತೆಯುದ್ದಕ್ಕೂ ಕಿಕ್ಕಿರಿದು ನೆರೆದ ಅಭಿಮಾನಿಗಳು

ನ್ಯೂಸ್‌ ನಾಟೌಟ್‌: 18ನೇ ಐಪಿಎಲ್‌ ಆವೃತ್ತಿಯ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್‌ ಸಿಬಿ ತಂಡ ಬುಧವಾರ(ಜೂ.4) ತವರಿಗೆ ಆಗಮಿಸಿದೆ. ಟ್ರೋಫಿ ಜಯಿಸಿದ ಆಟಗಾರರನ್ನು ಅಭಿಮಾನಿಗಳು ಸಂಭ್ರಮದಿಂದ ಬರಮಾಡಿಕೊಂಡರು. ಸರ್ಕಾರದ ವತಿಯಿಂದ ಅಭಿನಂದನಾ...

ಭದ್ರತೆ ದೃಷ್ಟಿಯಿಂದ RCB ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ ಎಂದ ಗೃಹ ಸಚಿವ..! ವಿಧಾನಸೌಧದ ಮುಂಭಾಗ ಅಭಿನಂದನಾ ಕಾರ್ಯಕ್ರಮ

ನ್ಯೂಸ್‌ ನಾಟೌಟ್‌: ಐಪಿಎಲ್ -2025ನ್ನು ಕಪ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಅಭಿನಂದಿಸಲಿದ್ದಾರೆ. ಸಂಜೆ...

RCB ತಂಡದ ಮಾಜಿ ಮಾಲೀಕ ವಿಜಯ್‌ ಮಲ್ಯ ಭಾವುಕ ಪೋಸ್ಟ್‌..! “ನಾನು ಆರ್‌ ಸಿಬಿಯನ್ನು ಸ್ಥಾಪಿಸಿದಾಗ..!”

ನ್ಯೂಸ್‌ ನಾಟೌಟ್‌: ಅಹಮದಾಬಾದ್‌ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ಫೈನಲ್‌ನಲ್ಲಿ ಪಂಜಾಬ್‌ ವಿರುದ್ಧ 6 ರನ್‌ಗಳ ಜಯ ಸಾಧಿಸಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಐಪಿಎಲ್‌)...