ಬೆಂಗಳೂರು

ಮೊಬೈಲ್‌ನಲ್ಲಿ ಜೋರಾಗಿ ಮಾತನಾಡಿದ್ದಕ್ಕೆ ಜಗಳ!ಅಕ್ಕನನ್ನೇ ಕೊಲೆ ಮಾಡಿದ ತಂಗಿ..!

ನ್ಯೂಸ್‌ ನಾಟೌಟ್‌ :ಮೊಬೈಲ್‌ನಲ್ಲಿ ಜೋರಾಗಿ ಮಾತನಾಡಿದಳೆಂಬ ಕಾರಣಕ್ಕೆ ತಂಗಿಯೇ ಅಕ್ಕನನ್ನು ಕೊಲೆ ಮಾಡಿರುವ ಘಟನೆ ಬಗ್ಗೆ ವರದಿಯಾಗಿದೆ.ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,ಗುಡಿಯಾ ದೇವಿ ( 29) ಕೊಲೆಯಾದವರು. ತಂಗಿ...

ಆಟೋ ಪಾರ್ಕಿಂಗ್ ವಿಚಾರಕ್ಕೆ ಸುಕುಮಾರ್ ಮನೆಗೆ ನುಗ್ಗಿ ಹೊಡೆದ ಸೈಯದ್ ಸ್ನೇಹಿತರು..! ಭಗವಾ ಧ್ವಜ ಇದಕ್ಕೆ ಕಾರಣ ಎಂದ ಸ್ಥಳೀಯರು..!

ನ್ಯೂಸ್ ನಾಟೌಟ್: ಆಟೋ ಪಾರ್ಕಿಂಗ್ ವಿಚಾರವಾಗಿ ಬೆಂಗಳೂರಿನ ಬನಶಂಕರಿಯ ಪ್ರಗತಿಪರ ಬಡಾವಣೆಯಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಸೈಯದ್ ತಾಹ, ತಾಹ ತಂದೆ...

ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಕರೆ..! ಆತ ತಾನು ಪೊಲೀಸ್ ಎಂದು ಹೇಳಿಕೊಂಡದ್ದೇಕೆ..?

ನ್ಯೂಸ್ ನಾಟೌಟ್: ಸೈಬರ್ ಕಳ್ಳರು ಮುಂಬೈ ಪೊಲೀಸರ ಸೋಗಿನಲ್ಲಿ ಹೈಕೋರ್ಟ್ ನ ಇಬ್ಬರು ನ್ಯಾಯಮೂರ್ತಿಗಳಿಗೆ ಕರೆ ಮಾಡಿ ಬೆದರಿಕೆ ಹಾಕಿರುವ ಆರೋಪದಡಿ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು...

ಹುಟ್ಟುಹಬ್ಬದಂದೇ ತಲ್ವಾರ್ ಹಿಡಿದು ಅಟ್ಟಹಾಸ..! ಮಾಜಿ ಮೇಯರ್ ನ​ ಪುತ್ರನಿಂದ ಹಲ್ಲೆ, ಯುವಕ ಸಾವು..!

ನ್ಯೂಸ್ ನಾಟೌಟ್: ಮಾಜಿ ಮೇಯರ್​ ಪುತ್ರನಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ. ಮಾಜಿ ಮೇಯರ್ ನಾಗಮ್ಮನ ಮಗ ರಘು ತನ್ನ ಹುಟ್ಟುಹಬ್ಬವನ್ನ ಅದ್ದೂರಿಯಾಗಿ...

ಸೋನು ಶ್ರೀನಿವಾಸ್ ಗೌಡ ಬಂಧನ..! ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಕೊಟ್ಟ ದೂರಿನಲ್ಲೇನಿದೆ..?

ನ್ಯೂಸ್ ನಾಟೌಟ್: ಬಿಗ್‌ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಬಂಧನವಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಆಕೆಯನ್ನು ಶುಕ್ರವಾರ(ಮಾ.22) ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಟ್ರೋಲ್ ಆಗುತ್ತಾ...

ನೊಂದಣಿಯಾಗದ ಮದರಸ, ಚರ್ಚ್, ಮಠ​ಗಳಿಗೆ ಶಾಕ್..! ಜಿಲ್ಲಾಧಿಕಾರಿ ಹೇಳಿದ್ದೇನು..?

ನ್ಯೂಸ್ ನಾಟೌಟ್: ರಾಜ್ಯದ ಹಲವು ಭಾಗಗಳಲ್ಲಿ ಚರ್ಚುಗಳು, ಮಠಗಳು, ಮದರಸಗಳು ಮತ್ತು ಎನ್‌ಜಿಒಗಳು ಸರಿಯಾಗಿ ನೊಂದಣಿಯಾಗದೆಯೇ ಕಾರ್ಯನಿರ್ವಹಿಸುತ್ತಿವೆ ಎಂಬ ದೂರುಗಳು ಆಯಾಯ ಜಿಲ್ಲಾಡಳಿತಗಳಿಗೆ ಬರುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು...

ಯುವತಿಯನ್ನು ಹಿಂಬಾಲಿಸಿ ಬಂದು ತಬ್ಬಿಕೊಂಡ ಕಾಮುಕ..! ಯುವತಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡದ್ದೇನು..?

ನ್ಯೂಸ್ ನಾಟೌಟ್: ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ಕಾಮುಕನೊಬ್ಬ, ಹಿಂದಿನಿಂದ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶೃತಿ ಸಿಂಗ್ ಎಂಬಾಕೆ ತಮಗಾದ ಅನುಭವವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಶೃತಿ ತಮ್ಮ...

ಪಕ್ಕದ ಮನೆಯವರು ಕಿಟಕಿ ಬಾಗಿಲು ಹಾಕದೆ ಲೈಂಗಿಕ ಕ್ರಿಯೆ ಮಾಡುತ್ತಾರೆ ಎಂದು ದೂರು ನೀಡಿದ ಮಹಿಳೆ..! ಪೊಲೀಸರು ಹೇಳಿದ್ದೇನು..?

ನ್ಯೂಸ್ ನಾಟೌಟ್: 44 ವರ್ಷದ ಮಹಿಳೆ ಪೊಲೀಸರಿಗೆ ವಿಚಿತ್ರ ದೂರು ನೀಡಿದ್ದು, ಬೆಂಗಳೂರಿನ ಗಿರಿನಗರ ವ್ಯಾಪ್ತಿಯ ಅವಲಹಳ್ಳಿ ಏರಿಯಾದಲ್ಲಿ ಮಹಿಳೆ ವಾಸವಿರುವ ಬಾಡಿಗೆಮನೆಯ ಪಕ್ಕದ ಮನೆಯಲ್ಲಿ ಈ ವಿಚಿತ್ರ ದಂಪತಿ ವಾಸವಿದ್ದಾರೆ....

ಡಿವಿ ಸದಾನಂದ ಗೌಡ ನಡೆ ಇನ್ನೂ ನಿಗೂಢ, ಸುಳ್ಯಕ್ಕೆ ತೆರಳಿದ ಗೌಡ್ರು ಹೊಸ ಶಾಕ್ ನೀಡುವರೇ..?

ನ್ಯೂಸ್ ನಾಟೌಟ್: ಮಾಜಿ ಮುಖ್ಯಮಂತ್ರಿ, ಸಂಸದ ಡಿವಿ ಸದಾನಂದ ಗೌಡರ ರಾಜಕೀಯ ನಡೆ ಇನ್ನೂ ನಿಗೂಢವಾಗಿದೆ. ಸದ್ಯ ಅವರು ಬೆಂಗಳೂರಿನಿಂದ ತಮ್ಮ ತವರು ನೆಲ ಸುಳ್ಯಕ್ಕೆ ಪ್ರಯಾಣಿಸಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದ...

ನಮಾಜ್ ವೇಳೆ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಪ್ರಕರಣ: ಪರಿಸ್ಥಿತಿ ಉದ್ವಿಗ್ನ..! ಶಾಸಕರನ್ನೇ ಎಳೆದಾಡಿದ ಪೊಲೀಸರು..!

ನ್ಯೂಸ್ ನಾಟೌಟ್: ಬೆಂಗಳೂರಿನ ನಗರ್ತಪೇಟೆಯಲ್ಲಿ ಹನುಮಾನ್‌ ಚಾಲೀಸಾ ಹಾಕಿದ್ದ ಎಂದು ಹಿಂದೂ ಯುವಕನ ಮೇಲೆ ಹಲ್ಲೆ‌ ಪ್ರಕರಣ ವಿರೋಧಿಸಿ ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು...