ಬೆಂಗಳೂರು

ಜಗದೀಶ್ ಶೆಟ್ಟರ್ ಫೇಸ್​​​ಬುಕ್ ಹ್ಯಾಕ್..! ಖಾತೆಗೆ 7.50 ಲಕ್ಷ ಹಣ ಬಂದಿದೆ-ನೀವೂ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್..ಯಾರು ಈ ಕಿಡಿಗೇಡಿಗಳು?

ನ್ಯೂಸ್‌ ನಾಟೌಟ್‌ : ಇತ್ತೀಚೆಗೆ ಹ್ಯಾಕರ್ಸ್‌ಗಳ ಹಾವಳಿ ಜೋರಾಗಿದೆ.ಎಷ್ಟೇ ಕಡಿವಾಣ ಹಾಕಲೆತ್ನಿಸಿದರೂ ಇದನ್ನು ಮಟ್ಟ ಹಾಕಲಾಗುತ್ತಿಲ್ಲ.ಇದೀಗ  ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (Jagadish Shettar) ಅವರ ಫೇಸ್​​ಬುಕ್ (Facebook) ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ....

ರೈತನ ಬಟ್ಟೆ ನೋಡಿ ಪ್ರಯಾಣ ನಿರಾಕರಿಸಿದ ಮೆಟ್ರೋ ಅಧಿಕಾರಿ..! ಕೆಲವೇ ಗಂಟೆಗಳಲ್ಲಿ ಕರ್ತವ್ಯದಿಂದ ವಜಾ..! ಅಷ್ಟಕ್ಕೂ ಅಲ್ಲೇನಾಯ್ತು..?

ನ್ಯೂಸ್ ನಾಟೌಟ್: ಮಣ್ಣಾಗಿದ್ದ ಬಟ್ಟೆಗಳನ್ನು ಧರಿಸಿ ಹಳ್ಳಿಯ ರೈತನೊಬ್ಬ ಮೆಟ್ರೋಗೆ ಟಿಕೆಟ್ ಖರೀದಿಸಿ ಬಂದಿದ್ದ ಆದರೆ, ಈ ಬಟ್ಟೆಯಲ್ಲಿ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ರೈತನಿಗೆ ಅವಮಾನ ಮಾಡಿ ಪ್ರಯಾಣಕ್ಕೆ ಅನುಮತಿ ನಿರಾಕರಿಸಿದ...

4 ಡಜನ್‌ ಮೊಟ್ಟೆಗೆ ಕೇವಲ 49 ರೂ..! ಆನ್‌ಲೈನ್‌ನಲ್ಲಿ ಖರೀದಿಸಲು ಹೋಗಿ ಬರೋಬ್ಬರಿ 48,199 ರೂ. ಕಳ್ಕೊಂಡ ಮಹಿಳೆ..!

ನ್ಯೂಸ್ ನಾಟೌಟ್: ಮನುಷ್ಯನಿಗೆ ಆಸೆ ಇರಬೇಕು ಆದರೆ ಅತಿಯಾಸೆ ಒಳ್ಳೆಯದಲ್ಲ ಎಂಬ ಮಾತು ಇದೆ. ಆದರೆ ಇಲ್ಲೊಂದು ಮಹಿಳೆಗೆ ಅದೇ ರೀತಿಯ ಅನುಭವ ಆಗಿದೆ.ಅಂಗಡಿಯಲ್ಲಿ ಬೆಲೆ ದುಬಾರಿಯಾಗುತ್ತೆ ಆನ್‌ಲೈನ್‌ನಲ್ಲಿ ಕಡಿಮೆಗೆ ಸಿಗುತ್ತೆ...

ಕೈ ಕಾಲು ಕತ್ತರಿಸಿ ಬಿಜೆಪಿ ಕಾರ್ಯಕರ್ತೆಯ ಹತ್ಯೆ..! ಡ್ರಮ್‌ ನೊಳಗಿದ್ದ ಮೃತದೇಹ ಸಿಕ್ಕಿದ್ದೇಗೆ..?

ನ್ಯೂಸ್ ನಾಟೌಟ್: ವೃದ್ಧೆಯೊಬ್ಬರ ಕೈ, ಕಾಲು ಕತ್ತರಿಸಿ ಭೀಕರವಾಗಿ ಕೊಂದು ಬಳಿಕ ಡ್ರಮ್‌ ನಲ್ಲಿ ಮೃತದೇಹವನ್ನು ತುಂಬಿ ಬೀದಿಗೆ ಬಿಸಾಡಿ ಮೃತರ ಪರಿಚಿತರೇ ಪರಾರಿ ಆಗಿರುವ ಘಟನೆ ಕೆ.ಆರ್‌.ಪುರ ಪೊಲೀಸ್ ಠಾಣಾ...

ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ..! 7 ವಿದೇಶಿ ಮಹಿಳೆಯರನ್ನು ರಕ್ಷಿಸಿದ ಪೊಲೀಸರು..!

ನ್ಯೂಸ್ ನಾಟೌಟ್: ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಯಲಂಹಕದ ರೋರಾ ಲಕ್ಸುರಿ ಥಾಯ್ ಸ್ಪಾ ಮೇಲೆ ಪೊಲೀಸರು ದಾಳಿ ಮಾಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಇಂದು(ಫೆ.25) ರಂದು...

ರಾತ್ರಿ ಕಸ ಎಸೆಯಲು ಹೋಗಿದ್ದ ಯುವತಿಯನ್ನು ತಬ್ಬಿಕೊಂಡು ಖಾಸಗಿ ಅಂಗಗಳನ್ನು ಮುಟ್ಟಿದ ಅಪ್ರಾಪ್ತರು..! ಆ ರಾತ್ರಿ ಆಕೆಯ ಜೊತೆ ಗೆಳೆಯನೂ ಇದ್ದನಾ..?

ನ್ಯೂಸ್ ನಾಟೌಟ್: ರಾತ್ರಿ ವೇಳೆ ಕಸ ಎಸೆಯುವುದಕ್ಕೆ ಹೋಗಿದ್ದ ಯುವತಿಯನ್ನು ಕಿಡಿಗೇಡಿಗಳು ತಪ್ಪಿಕೊಂಡು ಖಾಸಗಿ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕೋರಮಂಗದಲ್ಲಿ ನಡೆದಿದೆ. ಯಾರೂ ಇಲ್ಲದ ನಿರ್ಜನ...

30ಕ್ಕೂ ಹೆಚ್ಚು ಆಟೋಗಳು ಬೆಂಕಿಗಾಹುತಿ..! ಆ ರಾತ್ರಿ ನಡೆದದ್ದಾದರೂ ಏನು..?

ನ್ಯೂಸ್ ನಾಟೌಟ್: ಆಟೋ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗುರುವಾರ(ಫೆ.23 ತಡರಾತ್ರಿ 30ಕ್ಕೂ ಹೆಚ್ಚು ಆಟೋಗಳು ಸುಟ್ಟು ಕರಕಲಾಗಿವೆ ಎಂದು ವರದಿ ತಿಳಿಸಿದೆ. ಬೆಂಗಳೂರಿನ ನಾಯಂಡಹಳ್ಳಿಯ ಗಂಗೊಂಡನಹಳ್ಳಿ ಸಮೀಪ ಅಗ್ನಿ ಅವಘಡ ಸಂಭವಿಸಿದೆ....

ನಟ ದರ್ಶನ್‌ ವಿರುದ್ಧ ಸಿಡಿದೆದ್ದ ಒಕ್ಕಲಿಗರ ಸಂಘ..!‘ತಗಡು’ ಹೇಳಿಕೆ ಇಷ್ಟೊಂದು ವಿವಾದಕ್ಕೆ ಕಾರಣವಾಗಿದ್ದೇಕೆ? ದರ್ಶನ್​ ವಿರುದ್ಧ ಸುದ್ದಿಗೋಷ್ಠಿ..!

ನ್ಯೂಸ್‌ ನಾಟೌಟ್‌ : ನಟ ದರ್ಶನ್​ (Darshan) ಅವರ ‘ಕಾಟೇರ’ ಸಿನಿಮಾ ಇದೀಗ 50ನೇ ದಿನದ ಸಂಭ್ರಮಾಚರಣೆಯಲ್ಲಿದೆ.ಈ ವೇಳೆ ‘ರಾಬರ್ಟ್​’ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರ ಬಗ್ಗೆ ದರ್ಶನ್ ಅವರು ಆಡಿದ...

ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಕೊಟ್ಟ ದಿನಸಿ ಸಾಮಾಗ್ರಿ ಪೌರಕಾರ್ಮಿಕರಿಗೆ ವಿತರಣೆ, ಚಾಲೆಂಜಿಂಗ್ ಸ್ಟಾರ್ ಮಾಡಿದ್ದ ಆ ಒಂದು ಮನವಿ ಏನು..?

ನ್ಯೂಸ್‌ ನಾಟೌಟ್‌ : ಚಾಲೆಂಜಿಂಗ್ ಸ್ಟಾರ್ ತಮ್ಮ ಹುಟ್ಟುಹಬ್ಬಕ್ಕೆ ಕೇಕ್, ಹಾರ, ತುರಾಯಿ ತರದೇ ದಿನಸಿ ಸಾಮಾಗ್ರಿಗಳನ್ನು ನೀಡುವಂತೆ ಅಭಿಮಾನಿಗಳಿಗೆ ಕರೆಕೊಟ್ಟಿದ್ದರು. ಅದರಂತೆ ಅಭಿಮಾನಿಗಳು ಸಾಕಷ್ಟು ಪ್ರಮಾಣದಲ್ಲಿ ದಿನಸಿ ನೀಡಿದ್ದರು. ಆ...