ಬೆಂಗಳೂರು

ದೊಡ್ಡ ದೊಡ್ಡ ಶೋರೂಂಗಳೇ ಇವರ ಟಾರ್ಗೆಟ್,ಲಕ್ಷಾಂತರ ಮೌಲ್ಯದ ಸೀರೆಗಳನ್ನು ಒಳಉಡುಪಿನಲ್ಲಿ ತುಂಬಿಸಿ ಯಾಮಾರಿಸುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಅರೆಸ್ಟಾಗಿದ್ದೇಗೆ?

ನ್ಯೂಸ್ ನಾಟೌಟ್ :ಖತರ್ನಾಕ್ ಗ್ಯಾಂಗೊಂದು ಸಿನಿಮಾ ಸ್ಟೈಲ್‌ ನಲ್ಲಿ ಸೀರೆ ಕಳ್ಳತನ ಮಾಡುತ್ತಿದ್ದು,ಅವರನ್ನು ಖಾಕಿಪಡೆ ಬಂಧಿಸಿರುವ ಘಟನೆ ವರದಿಯಾಗಿದೆ. ದೊಡ್ಡ ದೊಡ್ಡ ಶೋ ರೂಂಗಳಿಗೆ ಎಂಟ್ರಿ ಕೊಡುತ್ತಿದ್ದ ಈ ಗ್ಯಾಂಗ್, ನಮ್ಮ...

ಬ್ಯಾಗ್‌ ಒಳಗೆ ಪತ್ತೆಯಾಯ್ತು ಹೆಬ್ಬಾವು, ಗೋಸುಂಬೆ, ಮೊಸಳೆ ಮರಿಗಳು! ಇದೆಂತಹಾ ವಿಚಿತ್ರ ಕಳ್ಳಸಾಗಾಣೆ? ವಿದೇಶದಿಂದ 234 ವನ್ಯಜೀವಿಗಳನ್ನು ಆತ ಬೆಂಗಳೂರಿಗೆ ತಂದದ್ದಾದರೂ ಹೇಗೆ?

ನ್ಯೂಸ್ ನಾಟೌಟ್: ವಿಮಾನ ನಿಲ್ದಾಣದಲ್ಲಿ ಚಿನ್ನ, ಮಾದಕ ವಸ್ತುಗಳ ಕಳ್ಳಸಾಗಾಣಿಕೆಯ ಬಗ್ಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಆದರೆ ಇದೀಗ ಟ್ರೋಲ್ ಬ್ಯಾಗ್‌ನಲ್ಲಿ ವನ್ಯಜೀವಿಗಳು ಪತ್ತೆಯಾಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಂದೆರಡು ಪ್ರಾಣಿಯಲ್ಲ,...

‘ಎಣ್ಣೆ ಪ್ರಿಯರ’ ಸಂಖ್ಯೆಯಲ್ಲಿ ವಿಪರೀತ ಹೆಚ್ಚಳ;ಬಾರ್​ವೊಂದಕ್ಕೆ ಬಿತ್ತು ಬೀಗ…!,ಅಷ್ಟಕ್ಕೂ ಬೀಗ ಜಡಿಯಲು ಕಾರಣವೇನು?ಕುಡುಕರ ಸಂಖ್ಯೆಗೂ-ಬೀಗ ಜಡಿಯುವುದಕ್ಕೂ ಸಂಬಂಧ ಏನು?

ನ್ಯೂಸ್ ನಾಟೌಟ್ : ಕಾಲ ಬದಲಾಗುತ್ತಿದೆ.ಮನುಷ್ಯನ ಜೀವನ ಶೈಲಿಯೂ ದಿನದಿಂದ ದಿನಕ್ಕೆ ವ್ಯತ್ಯಾಸವಾಗುತ್ತಿದೆ.ಈಗಿನ ಜನರೇಶನ್ ಪಾರ್ಟಿ, ಪಬ್ ಮೊದಲಾದ ಸಂಸ್ಕೃತಿಗೆ ಮರುಳಾಗುತ್ತಿದೆ. ಹೀಗಾಗಿಯೇ ಡ್ರಿಂಕ್ಸ್ ಮಾಡುವವರ ಸಂಖ್ಯೆ ಅಧಿಕವಾಗಿದೆ. ಕುಡುಕರ ಸಂಖ್ಯೆ...

ಬೆಂಗಳೂರು: ಡಾಕ್ಟರ್ ಎಡವಟ್ಟಿಗೆ ಪ್ರಾಣವನ್ನೇ ಕಳೆದುಕೊಂಡ ಉಡುಪಿ ಮೂಲದ ಯುವಕ,ಜ್ವರ ಬಂತೆಂದು ಕ್ಲಿನಿಕ್‌ಗೆ ಹೋದಾತನಿಗೆ ಆಗಿದ್ದೇನು?

ನ್ಯೂಸ್ ನಾಟೌಟ್ :ಇತ್ತೀಚೆಗೆ ಸಣ್ಣ ಸಣ್ಣ ಕಾಯಿಲೆಗಳಿಗೂ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತದೋ ಅಥವಾ ವೈದ್ಯರ ನಿರ್ಲಕ್ಷ್ಯವೋ (Medical Negligence)ಅಮಾಯಕರು ಜೀವವನ್ನೇ ಕಳೆದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಉಡುಪಿ...

ಸ್ಕೂಟರ್‌ ಸ್ಕಿಡ್‌ ಆಗಿ ಕೆಳಗೆ ಬಿದ್ದ ಪತಿಯೊಂದಿಗಿದ್ದ ಪತ್ನಿ , ಪತಿ ಕಣ್ಣ ಮುಂದೆಯೇ ಶಾಲಾ ಬಸ್ ಹರಿದು ಪತ್ನಿ ತಲೆ ಛಿದ್ರ ಛಿದ್ರ

ನ್ಯೂಸ್ ನಾಟೌಟ್ : ಬೆಂಗಳೂರಿನ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ಖಾಸಗಿ ಶಾಲಾ ಬಸ್‌ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಪತಿಯೊಂದಿಗೆ ತೆರಳುವಾಗ ಸ್ಕೂಟರ್‌ ಸ್ಕಿಡ್‌ ಆಗಿ ಮಹಿಳೆ ಕೆಳಗೆ ಬಿದ್ದಿದ್ದು,...

Shakthi Yojane: ‘ಶಕ್ತಿ ಯೋಜನೆ ಶೀಘ್ರದಲ್ಲೇ ಸ್ಥಗಿತ’ ನಿಜವೇ ?ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC) ಹೇಳಿದ್ದೇನು?

ನ್ಯೂಸ್ ನಾಟೌಟ್ : ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಶೀಘ್ರದಲ್ಲೇ ಸ್ಥಗಿತಗೊಳ್ಳುತ್ತೆ ಅನ್ನುವ ಊಹಾಪೂಹಾ ಸುದ್ದಿಗಳು ಹರಿದಾಡುತ್ತಿದ್ದವು.ಸಾಮಾಜಿಕ ಮಾಧ್ಯಮಗಳಲ್ಲಿ ಈ ಸುದ್ದಿ ಭಾರಿ ವೈರಲ್ ಆಗಿತ್ತು.ಇದೀಗ ಈ ವಿಚಾರಕ್ಕೆ...

ಶಾಲಾ ಬಾಲಕಿಗೆ ಯಮಸ್ವರೂಪಿಯಾದ ಬಿಎಂಟಿಸಿ ಬಸ್, ಅಪಘಾತದಲ್ಲಿ ರಸ್ತೆಗೆ ಬಿದ್ದಿದ್ದ ಮಗು ಮೇಲೆಯೇ ಹರಿದ ಬಸ್-ಪ್ರೀತಿಯ ಮಗಳನ್ನು ಕಳೆದುಕೊಂಡು ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

ನ್ಯೂಸ್ ನಾಟೌಟ್ : ಬಿಎಂಟಿಸಿ ಬಸ್ ಹರಿದು ಶಾಲೆಗೆ ತೆರಳುತ್ತಿದ್ದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.ನಾಲ್ಕುವರೆ ವರ್ಷದ ಪೂರ್ವಿ ಮೃತ ಶಾಲಾ ಬಾಲಕಿ ಎಂದು ತಿಳಿದು ಬಂದಿದೆ....

ಕೊಡಗು: ಸರ್ಕಾರಿ ನೌಕರನ ಹನಿಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ₹ 82 ಲಕ್ಷ ದೋಚಿದ ಆಂಟಿ..! ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿದ ಪೊಲೀಸರು

ನ್ಯೂಸ್ ನಾಟೌಟ್: ಸರ್ಕಾರಿ ನೌಕರರೊಬ್ಬರನ್ನು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ₹ 82 ಲಕ್ಷ ಸುಲಿಗೆ ಮಾಡಿದ್ದ ಆರೋಪದಡಿ ಕೊಡಗಿನ ಮಹಿಳೆ ಸೇರಿದಂತೆ ಮೂವರನ್ನು ಬೆಂಗಳೂರಿನ ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಕೊಡಗು...

ಭಾಷಣದ ವೇಳೆ ರಕ್ಷಣೆಗಿದ್ದ ಬುಲೆಟ್ ಪ್ರೂಫ್ ಗ್ಲಾಸ್ ತೆಗೆಸಿದ ಸಿಎಂ ಸಿದ್ದರಾಮಯ್ಯ! ಸ್ವಾತಂತ್ರ್ಯ ದಿನಾಚರಣೆಯಂದು ಸಿದ್ದರಾಮಯ್ಯ ಹೀಗೇಕೆ ಮಾಡಿದ್ರು?

ನ್ಯೂಸ್ ನಾಟೌಟ್: ಬೆಂಗಳೂರಿನ ಮಾಣೆಕ್​ ಶಾ ಪರೇಡ್ ಮೈದಾನದಲ್ಲಿ ೭೬ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಯನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ ಸಿಎಂ ಸೂಚನೆಯ ಮೇರೆಗೆ...

RachitaRam: ಲಾಲ್‌ಬಾಗ್‌ ಕಾರ್ಮಿಕನಿಗೆ ಡಿಕ್ಕಿ ಹೊಡೆದ ರಚಿತಾರಾಮ್ ಕಾರು:ಕ್ಷಮೆ ಕೇಳದ ನಟಿಗೆ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು,ಏನಿದು ಘಟನೆ?

ನ್ಯೂಸ್ ನಾಟೌಟ್ : ಸ್ವಾತಂತ್ರೋತ್ಸವ ಪ್ರಯುಕ್ತ ಲಾಲ್‌ಬಾಗ್ ನಲ್ಲಿ ವಿಶೇಷವಾಗಿ ಫಲಪುಷ್ಪ ಪ್ರದರ್ಶನ(lalbagh flower show) ಏರ್ಪಡಿಸಲಾಗುತ್ತದೆ. 214ನೇ ಫ್ಲವರ್ ಶೋ ಇದಾಗಿದ್ದು,ಇದನ್ನು ಸಿಎಂ‌ ಸಿದ್ದರಾಮಯ್ಯರನವರು ಉದ್ಘಾಟನೆ ಮಾಡಿದ್ದರು. ಇದನ್ನು ವೀಕ್ಷಿಸೋದಕ್ಕೆ...