ನ್ಯೂಸ್ ನಾಟೌಟ್ : ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ 9ನೇ ಬಾರಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಅದ್ದೂರಿ ಮೆರವಣಿಯೊಂದಿಗೆ ನಾಮಪತ್ರ ಸಲ್ಲಿಸಿದರು.ಗುರುವಾರ ಏ.21ರಂದು ಇವರಿಗೆ ಸಹಸ್ರಾರು...
ನ್ಯೂಸ್ ನಾಟೌಟ್ : ಆ ಒಂದು ಕರೆ ಮಾಡದೇ ಇರುತ್ತಿದ್ದರೆ ಮೊಯ್ದಿನ್ ಬಾವಾ ಅವರಿಗೆ ಕಾಂಗ್ರೆಸ್ ನಿಂದ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಸಿಗುತ್ತಿತ್ತು. ಆದರೆ ಅಲ್ಲಿ ಆಗಿದ್ದೇ ಬೇರೆ! ಅನ್ಯ...
ನ್ಯೂಸ್ ನಾಟೌಟ್: ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಅವರು ವಿಧಾನ ಪರಿಷತ್ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಅಧಿಕೃತವಾಗಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಲ್ಲಿ ಸೀಟ್ ಸಿಗದ...
ನ್ಯೂಸ್ ನಾಟೌಟ್: ಶಿವಮೊಗ್ಗದ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವಿಧಾನಸಭಾ ಚುನಾವಣೆಗೆ ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದು, ಈ ನಿಟ್ಟಿನಲ್ಲಿ ಬುಧವಾರ ಅದ್ಧೂರಿಯಾಗಿ ರೋಡ್ ಶೋ...
ನ್ಯೂಸ್ ನಾಟೌಟ್ : ಚುನಾವಣಾ ಕಾವು ರಂಗೇರುತ್ತಿದೆ.ಎಲ್ಲಾ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾವೆ.ಅದರಲ್ಲೂ ಸ್ಟಾರ್ ಪ್ರಚಾರಕರು ಎಂಟ್ರಿಯಾಗಿದ್ದು ಭಾರಿ ಕುತೂಹಲ ಮೂಡಿಸುವಂತೆ ಮಾಡಿದೆ. ಇದರ ಮಧ್ಯೆ ಕಿಚ್ಚ ಸುದೀಪ್ ಅವರು ರಾಜಕೀಯಕ್ಕೆ...
ನ್ಯೂಸ್ ನಾಟೌಟ್ : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಸಿಲಿನ ಧಗೆಗೆ ಹಳಿಯಲ್ಲಿರುವ ರಬ್ಬರ್‌ಗೆ ಬೆಂಕಿ ತಗುಲಿ 20 ನಿಮಿಷಗಳ ಕಾಲ ಮೆಟ್ರೋ ಸಂಚಾರ ಸ್ಥಗಿತಗೊಂಡ ಘಟನೆ ಏ. 17 ಮದ್ಯಾಹ್ನ ನಡೆದಿದೆ....
ನ್ಯೂಸ್ ನಾಟೌಟ್ : ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ‘ಕೈ’ ಯನ್ನು ಹಿಡಿಯಲು ಹೊರಟ ಜಗದೀಶ್ ಶೆಟ್ಟರ್ ಅವರು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಸಮ್ಮುಖದಲ್ಲಿ...
ನ್ಯೂಸ್ ನಾಟೌಟ್: ಜಾತ್ರೆಯ ಸಮಯದಲ್ಲಿ ಕಾಣೆಯಾಗಿದ್ದ ಕಾಂಗ್ರೆಸ್ ಮುಖಂಡನೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ನಲ್ಲೂರು ಜಾತ್ರೆಯ ಸಮಯದಲ್ಲಿ ನಡೆದಿದೆ. ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪ್ರದೇಶ ಕಾಂಗ್ರೆಸ್ ಯುವ ಬ್ರಿಗೇಡ್ ಉಪಾಧ್ಯಕ್ಷ ವಿ.ಮಹೇಶ್(45)...
ನ್ಯೂಸ್ ನಾಟೌಟ್: ಹುಟ್ಟು ಹಬ್ಬದ ನೆಪದಲ್ಲಿ ಗೆಳತಿಯನ್ನು ಮನೆಗೆ ಕರೆದು ಯುವಕ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ನವ್ಯಾ (25) ಎಂಬ ಯುವತಿಯನ್ನು ಪ್ರಶಾಂತ್ (28) ತನ್ನ ಕೊಠಡಿಗೆ...
ನ್ಯೂಸ್ ನಾಟೌಟ್: ರಾಜ್ಯದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆ ಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 30-40...
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ