ಬೆಂಗಳೂರು

ಏಷ್ಯಾದ ಅತಿದೊಡ್ಡ ಏರ್‌ ಶೋ ಗೆ ಇಂದು ತೆರೆ, ಆಗಸದಲ್ಲಿ ಲೋಹದ ಹಕ್ಕಿಗಳ ಚಿತ್ತಾರಕ್ಕೆ ಜನ ಫಿದಾ

ನ್ಯೂಸ್ ನಾಟೌಟ್ : ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏಷ್ಯಾದ ಅತಿದೊಡ್ಡ ಏರ್‌ ಶೋ ‘ಏರೋ ಇಂಡಿಯಾ’ 14ನೇ ಆವೃತ್ತಿಗೆ ಇಂದು ತೆರೆ ಬೀಳಲಿದೆ. ಫೆ.13ರಿಂದ ಆರಂಭಗೊಂಡ ಏರೋ ಶೋಗೆ ಇಂದು...

ಕಬಡ್ಡಿ ಆಟವಾಡುತ್ತಿದ್ದಾಗಲೇ ಸಾವನ್ನಪ್ಪಿದ ವಿದ್ಯಾರ್ಥಿನಿ!

ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ದಿನೇ ದಿನ ಹೆಚ್ಚಾಗುತ್ತದೆ. ಇಲ್ಲೊಬ್ಬಳು ಕಾಲೇಜು ವಿದ್ಯಾರ್ಥಿನಿ ಕಬಡ್ಡಿ ಆಟ ಆಡುತ್ತಿರುವಾಗಲೇ ಅಂಕಣದಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಧಾರುಣ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ....

ಜೋಶಿ ವಿರುದ್ಧದ ಕುಮಾರಸ್ವಾಮಿ ಟೀಕೆಗೆ ಬ್ರಾಹ್ಮಣ ಮಹಾಸಭಾ ಆಕ್ರೋಶ

ನ್ಯೂಸ್‌ನಾಟೌಟ್‌: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಮಾಡಿದ ಟೀಕೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಕ್ರೋಶ ವ್ಯಕ್ತಪಡಿಸಿದೆ. ಜೋಶಿ ಅವರು ಉತ್ತರ ಕರ್ನಾಟಕದವರೇ ವಿನಃ ಮಹಾರಾಷ್ಟ್ರ...

ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಎದುರು ಸರಣಿ ಅಪಘಾತಕ್ಕೆ ಬೈಕ್‌ ಸವಾರ ಬಲಿ

ನ್ಯೂಸ್‌ನಾಟೌಟ್‌: ಉದ್ಯಾನನಗರಿಯಲ್ಲಿ ದಿನನಿತ್ಯ ಅಪಘಾತ ಪ್ರಕರಣಗಳು ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಬಳಿ ಇಂದು ಸಂಜೆ ಇನ್ನೋವಾ ಕಾರೊಂದು ಎರಡು ಕಾರು ಮತ್ತು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಬೈಕ್‌...

ಭೀಕರ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಗಂಭೀರ, ಕಾರು ಡಿಕ್ಕಿ ರಭಸಕ್ಕೆ ೭ ಅಡಿ ಮೇಲೆ ಹಾರಿ ಬಿದ್ದ ಯುವತಿ

ನ್ಯೂಸ್ ನಾಟೌಟ್ : ರಸ್ತೆ ದಾಟುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿಯೊಬ್ಬರು ೭ ಅಡಿ ಮೇಲೆ ಹಾರಿ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಯುವತಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ...

ಬೆಂಗಳೂರಿನಲ್ಲಿ ವಿಚಿತ್ರ ದರೋಡೆ ದಂಧೆ, ರಾತ್ರಿ ವೇಳೆ ಒಂಟಿ ವಾಹನ ಚಾಲಕರೇ ಇವರ ಟಾರ್ಗೆಟ್! – ವಿಡಿಯೋ ನೋಡಿ

ನ್ಯೂಸ್ ನಾಟೌಟ್ : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ರಾತ್ರಿ ವೇಳೆ ವಾಹನ ತಡೆದು ಸುಲಿಗೆ ಮಾಡುತ್ತಿರೋ ದರೋಡೆಕಾರರ ಸಂಖ್ಯೆ ಹೆಚ್ಚಳವಾಗಿದ್ದು ಜನರು ಜಾಗ್ರತೆ ವಹಿಸಬೇಕೆಂದು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರು...

ನಕಲಿ ಮಾರ್ಕ್ಸ್ ಕಾರ್ಡ್ ಬೃಹತ್ ದಂಧೆ ಬಹಿರಂಗ,6800 ನಕಲಿ ಮಾರ್ಕ್ಸ್ ಕಾರ್ಡ್ ಪತ್ತೆ, ಓರ್ವ ಅರೆಸ್ಟ್

ನ್ಯೂಸ್ ನಾಟೌಟ್ : ನಕಲಿ ಮಾರ್ಕ್ಸ್ ಕಾರ್ಡ್ ತಯಾರು ಮಾಡುತ್ತಿದ್ದ ಬೃಹತ್ ಜಾಲ ಬೆಳಕಿಗೆ ಬಂದಿದ್ದು, ವಿಶ್ವವಿದ್ಯಾಲಯಗಳು ಬೆಚ್ಚಿ ಬೀಳುವಂತಹ ಘಟನೆ ನಡೆದಿದೆ. ಇಲ್ಲಿಯವರೆಗೆ 6800 ನಕಲಿ ಮಾರ್ಕ್ಸ್ ಕಾರ್ಡ್ ಪತ್ತೆಯಾಗಿರುವ...

ಬಂಟ್ವಾಳದಲ್ಲಿ ಹಿಂದೂ ಮುಖಂಡರ ಹತ್ಯೆಗೆಂದೇ ಪಿಎಫ್ ಐನಿಂದ ‘ಸರ್ವೀಸ್ ಟೀಂ’ಗೆ ತರಬೇತಿ ,ಎನ್ ಐಎ ಚಾರ್ಜ್ ಶೀಟ್ ನಲ್ಲಿ ಆಘಾತಕಾರಿ ವಿಷಯ

ನ್ಯೂಸ್ ನಾಟೌಟ್ : ಇಡೀ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಬೆಳ್ಳಾರೆಯ ಉದ್ಯಮಿ ಹಾಗೂ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಚಾರ್ಜ್‌ಶೀಟ್ ಪ್ರತಿಯನ್ನು ಎನ್‌ಐಎ ಅಧಿಕಾರಿಗಳು ಈಗಾಗಲೇ ನ್ಯಾಯಾಲಯಕ್ಕೆ...

ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ: ಬ್ಯಾನೆಟ್ ಮೇಲೆ ವ್ಯಕ್ತಿ ಬಿದ್ದರೂ ೨ ಕಿ.ಮೀ ದೂರ ಕೊಂಡೊಯ್ದ ಲೇಡಿ ಡ್ರೈವರ್

ನ್ಯೂಸ್ ನಾಟೌಟ್ : ಸಿಲಿಕಾನ್ ಸಿಟಿ ಬೆಂಗಳೂರಿನ ಹೊಸಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಸ್ಕೂಟರ್ ಸವಾರನೊಬ್ಬ ವಯಸ್ಸಾದ ವ್ಯಕ್ತಿಯನ್ನು ಸುಮಾರು ಒಂದು ಕಿ.ಮೀ ದೂರ ಎಳೆದೊಯ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ...

ಬೆಂಗಳೂರು ಟ್ರಾಫಿಕ್ ಫಜೀತಿ, ಕಾರು ಬಿಟ್ಟು ಮೆಟ್ರೋ ಹತ್ತಿದ ಮದುಮಗಳು! ವಿಡಿಯೋ ವೈರಲ್

ನ್ಯೂಸ್ ನಾಟೌಟ್:  ಮನೆಯಿಂದ ಮದುವೆ ಮಂಟಪಕ್ಕೆ ತೆರಳುತ್ತಿದ್ದ ವಧು ಮತ್ತು ಜೊತೆಗಿದ್ದ ಸಂಬಂಧಿಕರು ಬೆಂಗಳೂರಿನ ಟ್ರಾಫಿಕ್ ನಲ್ಲಿ ಸಿಲುಕಿಕೊಳ್ಳಬೇಕಾಯಿತು. ಅಲ್ಲೇ ಕಾದರೆ ಮದುವೆ ಮುಹೂರ್ತ ಮೀರುವುದೆಂದು ಮನಗಂಡ ವಧು ಸಮಯಕ್ಕೆ ಸರಿಯಾಗಿ...