ಬೆಂಗಳೂರು

ಭೀಕರ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಗಂಭೀರ, ಕಾರು ಡಿಕ್ಕಿ ರಭಸಕ್ಕೆ ೭ ಅಡಿ ಮೇಲೆ ಹಾರಿ ಬಿದ್ದ ಯುವತಿ

ನ್ಯೂಸ್ ನಾಟೌಟ್ : ರಸ್ತೆ ದಾಟುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿಯೊಬ್ಬರು ೭ ಅಡಿ ಮೇಲೆ ಹಾರಿ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಯುವತಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ...

ಬೆಂಗಳೂರಿನಲ್ಲಿ ವಿಚಿತ್ರ ದರೋಡೆ ದಂಧೆ, ರಾತ್ರಿ ವೇಳೆ ಒಂಟಿ ವಾಹನ ಚಾಲಕರೇ ಇವರ ಟಾರ್ಗೆಟ್! – ವಿಡಿಯೋ ನೋಡಿ

ನ್ಯೂಸ್ ನಾಟೌಟ್ : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ರಾತ್ರಿ ವೇಳೆ ವಾಹನ ತಡೆದು ಸುಲಿಗೆ ಮಾಡುತ್ತಿರೋ ದರೋಡೆಕಾರರ ಸಂಖ್ಯೆ ಹೆಚ್ಚಳವಾಗಿದ್ದು ಜನರು ಜಾಗ್ರತೆ ವಹಿಸಬೇಕೆಂದು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರು...

ನಕಲಿ ಮಾರ್ಕ್ಸ್ ಕಾರ್ಡ್ ಬೃಹತ್ ದಂಧೆ ಬಹಿರಂಗ,6800 ನಕಲಿ ಮಾರ್ಕ್ಸ್ ಕಾರ್ಡ್ ಪತ್ತೆ, ಓರ್ವ ಅರೆಸ್ಟ್

ನ್ಯೂಸ್ ನಾಟೌಟ್ : ನಕಲಿ ಮಾರ್ಕ್ಸ್ ಕಾರ್ಡ್ ತಯಾರು ಮಾಡುತ್ತಿದ್ದ ಬೃಹತ್ ಜಾಲ ಬೆಳಕಿಗೆ ಬಂದಿದ್ದು, ವಿಶ್ವವಿದ್ಯಾಲಯಗಳು ಬೆಚ್ಚಿ ಬೀಳುವಂತಹ ಘಟನೆ ನಡೆದಿದೆ. ಇಲ್ಲಿಯವರೆಗೆ 6800 ನಕಲಿ ಮಾರ್ಕ್ಸ್ ಕಾರ್ಡ್ ಪತ್ತೆಯಾಗಿರುವ...

ಬಂಟ್ವಾಳದಲ್ಲಿ ಹಿಂದೂ ಮುಖಂಡರ ಹತ್ಯೆಗೆಂದೇ ಪಿಎಫ್ ಐನಿಂದ ‘ಸರ್ವೀಸ್ ಟೀಂ’ಗೆ ತರಬೇತಿ ,ಎನ್ ಐಎ ಚಾರ್ಜ್ ಶೀಟ್ ನಲ್ಲಿ ಆಘಾತಕಾರಿ ವಿಷಯ

ನ್ಯೂಸ್ ನಾಟೌಟ್ : ಇಡೀ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಬೆಳ್ಳಾರೆಯ ಉದ್ಯಮಿ ಹಾಗೂ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಚಾರ್ಜ್‌ಶೀಟ್ ಪ್ರತಿಯನ್ನು ಎನ್‌ಐಎ ಅಧಿಕಾರಿಗಳು ಈಗಾಗಲೇ ನ್ಯಾಯಾಲಯಕ್ಕೆ...

ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ: ಬ್ಯಾನೆಟ್ ಮೇಲೆ ವ್ಯಕ್ತಿ ಬಿದ್ದರೂ ೨ ಕಿ.ಮೀ ದೂರ ಕೊಂಡೊಯ್ದ ಲೇಡಿ ಡ್ರೈವರ್

ನ್ಯೂಸ್ ನಾಟೌಟ್ : ಸಿಲಿಕಾನ್ ಸಿಟಿ ಬೆಂಗಳೂರಿನ ಹೊಸಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಸ್ಕೂಟರ್ ಸವಾರನೊಬ್ಬ ವಯಸ್ಸಾದ ವ್ಯಕ್ತಿಯನ್ನು ಸುಮಾರು ಒಂದು ಕಿ.ಮೀ ದೂರ ಎಳೆದೊಯ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ...

ಬೆಂಗಳೂರು ಟ್ರಾಫಿಕ್ ಫಜೀತಿ, ಕಾರು ಬಿಟ್ಟು ಮೆಟ್ರೋ ಹತ್ತಿದ ಮದುಮಗಳು! ವಿಡಿಯೋ ವೈರಲ್

ನ್ಯೂಸ್ ನಾಟೌಟ್:  ಮನೆಯಿಂದ ಮದುವೆ ಮಂಟಪಕ್ಕೆ ತೆರಳುತ್ತಿದ್ದ ವಧು ಮತ್ತು ಜೊತೆಗಿದ್ದ ಸಂಬಂಧಿಕರು ಬೆಂಗಳೂರಿನ ಟ್ರಾಫಿಕ್ ನಲ್ಲಿ ಸಿಲುಕಿಕೊಳ್ಳಬೇಕಾಯಿತು. ಅಲ್ಲೇ ಕಾದರೆ ಮದುವೆ ಮುಹೂರ್ತ ಮೀರುವುದೆಂದು ಮನಗಂಡ ವಧು ಸಮಯಕ್ಕೆ ಸರಿಯಾಗಿ...

ಆಕರ್ಷಕ ವೇತನದ ಭರ್ಜರಿ ಉದ್ಯೋಗವಕಾಶ,ಇದು ಕೈ ಹಿಡಿದ್ರೆ ಜೀವನದಲ್ಲಿ ಚಿಂತೆಯೇ ಇರಲ್ಲ

ನ್ಯೂಸ್ ನಾಟೌಟ್: ನೀವು ಉದ್ಯೋಗ ಹುಡುಕಾಟದಲ್ಲಿದ್ದೀರಾ? ಹಾಗಾದರೆ ನೀವು ಇಲ್ಲಿ ತಿಳಿಸಲಾದ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು.ದಿ. ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಜಯನಗರ ಬೆಂಗಳೂರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವೆಬ್‌ಸೈಟ್‌ ಮೂಲಕ...

ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಕುಸಿದುಬಿದ್ದು ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

ನ್ಯೂಸ್ ನಾಟೌಟ್ :ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನಿಂದ ಯಾದಗಿರಿಗೆ ಹಿಂದಿರುಗುವಾಗ ಇಂದು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ...

ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯಕ್ಕೆ ನುಗ್ಗಿದ ಕಾಮುಕ

ನ್ಯೂಸ್ ನಾಟೌಟ್: ವಿದ್ಯಾರ್ಥಿನಿಯರ ಶೌಚಾಲಯದ ಒಳಗೆ ನುಗ್ಗಿದ ಅಪರಿಚಿತ ವ್ಯಕ್ತಿ ಒಳಗಿನಿಂದ ಲಾಕ್ ಮಾಡಿಕೊಂಡು ವಿದ್ಯಾರ್ಥಿನಿಯರ ಬಾಯಿ ಮುಚ್ಚಿ, ಕೈ ಎಳೆದಾಡಿರುವ ಘಟನೆ ಬೆಂಗಳೂರಿನ ಜಯನಗರದ ವಿಜಯ ಕಾಲೇಜಿನಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ...

ಮೆಟ್ರೋ ಕಾಮಗಾರಿ ವೇಳೆ ದುರಂತ: ತಾಯಿ, ಮಗು ಸ್ಥಳದಲ್ಲೇ ಸಾವು

ನ್ಯೂಸ್ ನಾಟೌಟ್ : ಮೆಟ್ರೋ ಕಾಮಗಾರಿ ವೇಳೆ ದುರಂತ ಸಂಭವಿಸಿದೆ. ಬಿಎಂಆರ್‌ಸಿ ನಿರ್ಲ್ಯಕ್ಷ್ಯಕ್ಕೆ ಮೆಟ್ರೋ ಪಿಲ್ಲರ್ ನ ರಾಡ್ ಬಿದ್ದು ತಾಯಿ ಮಗು ದಾರುಣವಾಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಹೆಚ್‌...