ಕ್ರೈಂ

5 ರೂ. ನಾಣ್ಯ ನುಂಗಿದ ಮಗು ಸಾವು, ಚಿಕಿತ್ಸೆಗೆ ಸ್ಪಂದಿಸದೆ ಪ್ರಾಣ ಬಿಟ್ಟ ಖುಷಿ

ಮೈಸೂರು: ಐದು ರೂಪಾಯಿ ನಾಣ್ಯ ನುಂಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಬಿಳಿಕೆರೆಯ ಆಯರ...

Read moreDetails

ವಿವಾಹಿತ ವಕೀಲೆಗೆ ಮದುವೆ ಆಗು ಅಂತ ಬೆನ್ನು ಬಿದ್ದ ಪುಣ್ಯಾತ್ಮ..!

ಬೆಂಗಳೂರು: ವಿವಾಹಿತ ವಕೀಲೆಯೊಬ್ಬರಿಗೆ ಮದುವೆಯಾಗು ಅಂತ ಪ್ರಾಣ ತಿನ್ನುತ್ತಿದ್ದ ವ್ಯಕ್ತಿಯ ವಿರುದ್ಧ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2019 ರಲ್ಲಿ ಫಿಲ್ ಅಂಡ್...

Read moreDetails

ಕಡಬ: ಪೊಲೀಸ್ ಜೀಪ್-ಖಾಸಗಿ ಬೊಲೆರೋ ಡಿಕ್ಕಿ: ಎಸ್ ಐ ರುಕ್ಮ ನಾಯಕ್ ಗೆ ಗಾಯ, ಅಪಾಯದಿಂದ ಪಾರು

ಕಡಬ:  ಎಸ್.ಐ. ರುಕ್ಮ ನಾಯ್ಕ್ ಪ್ರಯಾಣಿಸುತ್ತಿದ್ದ ಜೀಪು ಹಾಗೂ ಖಾಸಗಿ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ನುಜ್ಜುಗುಜ್ಜಾದ ಘಟನೆ ಸೆ.4ರಂದು ಬೆಳಿಗ್ಗೆ  ಕಡಬ ಸಮೀಪದ...

Read moreDetails

ಪಿಎಚ್ ಡಿ ಮಾಡೋದು ಬೇಡ ಅಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಳು ಸುಂದರ ಹುಡುಗಿ

ವಿಜಯನಗರ: ಪಿಎಚ್ ಡಿ ಮಾಡೋದು ಬೇಡ ಅಂತ ಪೋಷಕರು ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದಲ್ಲಿ ನಡೆದಿದೆ....

Read moreDetails

ಕಡಬ: ನೀರಿನಲ್ಲಿ ಕೊಚ್ಚಿ ಹೋದ ಯುವಕನ ಶೋಧ ಕಾರ್ಯ ಸ್ಥಗಿತ

ಕಡಬ: ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಕಡಬದ ಯುವಕನ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಬುಧವಾರ ಸಂಜೆ 19 ವರ್ಷದ ಶಫೀಕ್‌ ಅನ್ನುವ ಯುವಕ ನೀರು ಪಾಲಾಗಿದ್ದರು. ಅಗ್ನಿ...

Read moreDetails

ಧರ್ಮಸ್ಥಳ, ಸುಬ್ರಹ್ಮಣ್ಯದಲ್ಲಿ ಪ್ರವಾಸಿಗರ ಚಿನ್ನ ಕದ್ದು ಬೆಂಗಳೂರಲ್ಲಿ ಮಾರುತ್ತಿದ್ದ ಖತರ್ನಾಕ್ ಲೇಡಿ..!

ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಬ್ಯಾಗ್ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳನ್ನು ಬೆಂಗಳೂರಿನ ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.ಆಕೆಯ ಹೆಸರು ಮಮತಾ (38). ಈಕೆಯ ಬಾಯ್ ಫ್ರೆಂಡ್ ಕಂ ಸಹಚರ...

Read moreDetails

ಕೋರಮಂಗಲದಲ್ಲಿ ಭೀಕರ ರಸ್ತೆ ಅಪಘಾತ: ಹೊಸೂರಿನ ಡಿಎಂಕೆ ಶಾಸಕ ಪುತ್ರ-ಭಾವಿ ಸೊಸೆ ಸೇರಿ 7 ಮಂದಿ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ಈ ದುರ್ಘಟನೆ...

Read moreDetails

ಕಾರ್ಕಳ : ಭೀಕರ ಅಪಘಾತ, ರಿಕ್ಷಾ ಚಾಲಕ ಸಾವು, ಮಧ್ಯಪಾನ ಮಾಡಿದ್ದೇ ಅಪಘಾತಕ್ಕೆ ಕಾರಣ?

ಕಾರ್ಕಳ : ಕಾರ್ಕಳ ತಾಲೂಕಿನ ಅಜೆಕಾರು ನೂಜಿಗುರಿ ಎಂಬಲ್ಲಿ ಟವೇರ ಕಾರು ಹಾಗು ರಿಕ್ಷ ಡಿಕ್ಕಿ ಹೊಡೆದುಕೊಂಡ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ....

Read moreDetails

ಕಡಬ: ಮೆದುಳಿನ ರಕ್ತ ಸ್ರಾವದಿಂದ  ಬಾಲಕಿ ಸಾವು

ಕಡಬ: ಮೆದುಳಿನ ರಕ್ತಸ್ರಾವದಿಂದ  ಬಾಲಕಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಮೃತ ಬಾಲಕಿಯನ್ನು ಕುಂತೂರು ಗ್ರಾಮದ ಮಣಿಕ್ಕಳ ನಿವಾಸಿ ಸೋಮನಾಥ ಗೌಡ...

Read moreDetails

ಗೂನಡ್ಕದಲ್ಲಿ ಕಾಣೆಯಾದವ ಕಾಡಿನಲ್ಲಿ ಶವವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಗೂನಡ್ಕ: ಸಾರಣೆ, ಟ್ಯಾಪಿಂಗ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ವಿಜಯ್‌ ಎನ್ನುವವರು ಗೂನಡ್ಕದ ಕಾಡಿನಲ್ಲಿ ಶವವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇವರಿಗೆ 45 ವರ್ಷವಾಗಿತ್ತು. ಆತ್ಮಹತ್ಯೆ ಮಾಡಿಕೊಂಡಿರುವ...

Read moreDetails
Page 503 of 504 1 502 503 504