ಕ್ರೈಂ

ಅಪ್ಪನ ಆತ್ಮಹತ್ಯೆಯಿಂದ ನೊಂದಿದ್ದ ಮಗನೂ ಆತ್ಮಹತ್ಯೆಗೆ ಶರಣು

ಮಂಗಳೂರು :  ಎಸ್‌ಎಸ್‌ ಎಲ್‌ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಂಕನಾಡಿ ಬಳಿಯ ಜೆಪ್ಪು ಕುಡುಪಾಡಿಯಿಂದ ವರದಿಯಾಗಿದೆ. ಅನಿಶ್ ಪಿ. ಪಾಯಲ್ (16)...

ಉಬರಡ್ಕ: ಸ್ನಾನಕ್ಕೆ ಹೋದ ವೃದ್ಧ ನೀರಿನಲ್ಲಿ ಮುಳುಗಿ ಸಾವು

ಸುಳ್ಯ: ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ರಾಮ (63 ವರ್ಷ) ಹೊಳೆಯಲ್ಲಿ ಸ್ಥಾನಕ್ಕಿಳಿದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅ.24 ರಂದು ‌ನಡೆದಿದೆ. ಉಬರಡ್ಕ ಕುತ್ತಮೊಟ್ಟೆ ನಿವಾಸಿ ರಾಮ ಮನೆಯ ಪಕ್ಕದಲ್ಲಿರುವ...

ಮುಲ್ಕಿ: ರೈಲು ಡಿಕ್ಕಿ, ಮಹಿಳೆ ಗೆ ಗಂಭೀರ ಗಾಯ

ಮುಲ್ಕಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಮಹಿಳೆಯೊಬ್ಬರಿಗೆ ರೈಲು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮಹಿಳೆಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಇಬ್ರಾಹಿಂ ಎಂಬುವವರ ‌ ಮಗಳು ಸಕೀನಾ ಎಂದು...

ಲಾಡ್ಜ್ ನಲ್ಲಿ ಹಿಂದೂ ಯುವತಿ ಜತೆ ಅನ್ಯಕೋಮಿನ ಯುವಕ, ಬಜರಂಗ ದಳ ದಾಳಿ

ಮಂಗಳೂರು: ಇಲ್ಲಿನ ಹೋಟೆಲ್ ಲಾಡ್ಜ್ ವೊಂದರಲ್ಲಿ ಅನ್ಯಕೋಮಿನ ಯುವಕ -ಯುವತಿ ತಂಗಿದ್ದು ಇವರನ್ನು ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಹಿಡಿದೊಪ್ಪಿಸಿದ ಘಟನೆ ನಡೆದಿದೆ. ವಿಜಯಪುರದ ಹಿಂದೂ ಯುವತಿ ಹಾಗೂ ಹಾವೇರಿಯ ಅನ್ಯಕೋಮಿನ ಯುವಕ...

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ರಾಜ್ಯ ವಕೀಲರ ಪರಿಷತ್ ನಿಂದ ಅಮಾನತು

ಮಂಗಳೂರು: ಇಂಟರ್ನ್ಶಿಪ್ ಗೆ ಬಂದಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಮಂಗಳೂರಿನ ಖ್ಯಾತ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಅವರನ್ನು ಕರ್ನಾಟಕ ರಾಜ್ಯ ವಕೀಲರ ಪರಿಷತ್ ನಿಂದ ಅಮಾನತು ಮಾಡಲಾಗಿದೆ....

ಹಿಂದೂ ಧರ್ಮಕ್ಕೆ ಮರಳಲಾರೆ, ಇಸ್ಲಾಂ ಮರೆಯಲಾರೆ: ಆಸಿಯಾ

ಸುಳ್ಯ: ಬಲವಂತದಿಂದ ಮತಾಂತರಗೊಂಡು ಸುಳ್ಯದ ಇಬ್ರಾಹಿಂ ಕಟ್ಟೆಕಾರ್ ಅನ್ನುವ ವ್ಯಕ್ತಿಯನ್ನು ಮದುವೆಯಾಗಿ ಜೀವನದಲ್ಲಿ ಪಡಬಾರದ ಕಷ್ಟಪಟ್ಟು ಈಗ ವಿಚ್ಛೇದನ ಪಡೆದುಕೊಳ್ಳಲು ನಿರ್ಧರಿಸಿರುವ ಆಸಿಯಾ ಇಸ್ಲಾಂ ಧರ್ಮದಲ್ಲಿಯೇ ಮುಂದುವರಿಯಲು ನಿರ್ಧರಿಸಿದ್ದಾರೆ. ಹಿಂದೂ ಧರ್ಮಕ್ಕೆ...

ಕೂಳೂರು: ನಾಗನ ಕಟ್ಟೆಯನ್ನು ಪುಡಿಗೈದ ದುಷ್ಕರ್ಮಿಗಳು, ಅಪರಾಧಿಗಳನ್ನು ಬಂಧಿಸಿ ಹಿಂದೂ ಸಂಘಟನೆಗಳ ಒತ್ತಾಯ

ಮಂಗಳೂರು: ಇಲ್ಲಿನ ಕೂಳೂರು ಸಮೀಪದ ವಿ ಆರ್ ಎಲ್ ಬಳಿಯಿರುವ ನಾಗನ ಕಟ್ಟೆಯನ್ನು ದುಷ್ಕರ್ಮಿಗಳು ಪುಡಿ ಮಾಡಿರುವ ಘಟನೆ ವರದಿಯಾಗಿದೆ. ಕೋಮು ಸೂಕ್ಷ್ಮ ಪ್ರದೇಶವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಕಿಡಿಗೇಡಿಗಳು...

ತೋಡಿಕಾನ ಮಲ್ಲಿಕಾರ್ಜುನ ದೇವಸ್ಥಾನ ಸಮೀಪ ಅಕ್ರಮ ಹಂದಿ ಫಾರ್ಮ್: ಊರಿಡೀ ದುರ್ನಾತ..!

ಸುಳ್ಯ : ದ.ಕ ಜಿಲ್ಲೆಯ ಪುರಾತನ ದೇವಸ್ಥಾನಗಳಲ್ಲಿ ತೋಡಿಕಾನ  ಶ್ರೀ ಮಲ್ಲಿಕಾರ್ಜುನ ದೇವಸ್ಥಾನವೂ ಒಂದಾಗಿದೆ. ಇದರ ಪಾವಿತ್ರ್ಯಕ್ಕೆ ದಕ್ಕೆಯಾಗುತ್ತಿದೆ ಅನ್ನುವ ಆರೋಪಗಳು ಕೇಳಿ ಬರುತ್ತಿದೆ. ಸ್ಥಳೀಯ ವ್ಯಕ್ತಿಯೊಬ್ಬರು ದೇವಸ್ಥಾನದ ಸಮೀಪ ಹಂದಿ...

ಮತಾಂತರಗೊಂಡಿದ್ದ ಸುಳ್ಯದ ಆಸಿಯಾ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್: ವಿಚ್ಛೇದನಕ್ಕೆ ನಿರ್ಧಾರ

ಸುಳ್ಯ: ಮತಾಂತರಕ್ಕೆ ಒಳಗಾಗಿ ಮೋಸ ಹೋಗಿದ್ದ ಸುಳ್ಯದ ಮಹಿಳೆ ಆಸಿಯಾ ಈಗ ಇಬ್ರಾಹಿಂ ಖಲೀಲ್ ಕಟ್ಟೇಕಾರ್ ಜತೆಗೆ ಸಮ್ಮತಿಯ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಹಲವು ಹೋರಾಟಗಳನ್ನು ನಡೆಸಿದೆ. ಆದರೆ ಕಟ್ಟೇಕಾರ್ ಇಬ್ರಾಹಿಂ ಮತ್ತು...

ಬೆಳ್ಳಾರೆ: ಮಸೀದಿಯಲ್ಲಿ ಎರಡೂ ತಂಡಗಳ ನಡುವೆ ಹೊಡೆದಾಟ, ಆಸ್ಪತ್ರೆಗೆ ದಾಖಲು

ಸುಳ್ಯ: ಬೆಳ್ಳಾರೆ ಮಸೀದಿಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ. ಇತ್ತಂಡಗಳ ಮೇಲೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ನಡೆದಿದೆ. ಬೆಳ್ಳಾರೆ ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್...